ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ

1 min read
Dr. Siddhalingaiah

ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಇನ್ನಿಲ್ಲ

ಬೆಂಗಳೂರು : ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ.

ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಆದೇ ಇಂದು ಸಂಜೆ 4.45ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

Dr. Siddhalingaiah

ಸಿದ್ಧಲಿಂಗಯ್ಯನವರು ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು.

ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು.

ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಇವತ್ತೇ ಅವರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd