ರಾಜಸ್ಥಾನದಲ್ಲಿ ಭಾರತೀಯ ಸೇನೆ ನಡೆಸಿದ ದೇಶೀ ನಿರ್ಮಿತ ಕ್ಷಿಪಣಿಯ ಪರೀಕ್ಷೆ ಯಶಸ್ವಿ..!

1 min read

ರಾಜಸ್ಥಾನದಲ್ಲಿ ಭಾರತೀಯ ಸೇನೆ ನಡೆಸಿದ ದೇಶೀ ನಿರ್ಮಿತ ಕ್ಷಿಪಣಿಯ ಪರೀಕ್ಷೆ ಯಶಸ್ವಿ..!

ರಾಜಸ್ಥಾನ: ರಾಜಸ್ಥಾನದಲ್ಲಿ DRDO ಆಕಾಶ್ ಕ್ಷಿಪಣಿಯ ಪರೀಕ್ಷೆಯನ್ನ ಯಶಸ್ವಿಯಾಗಿ ನಡೆಸಿದೆ. ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಪೋಖ್ರಾನ್ ಪ್ರದೇಶದಲ್ಲಿ ಬಾರತೀಯ ಸೇನೆಯು ದೇಶೀ ನಿರ್ಮಿತ ಕ್ಷಿಪಣಿ ಪರೀಕ್ಷೆ ನಡೆಸಿದ್ದು, ಈ ಕ್ಷಿಪಣಿಯನ್ನು ಭಾರತೀಯ ವಾಯುಪಡೆಯು ಬಳಸಲಿದೆ.

ಇನ್ನೂ ಈ ಕ್ಷಿಪಣಿಯು 40 ಕಿ.ಮೀ ದೂರದಲ್ಲೇ ದೊಡ್ಡ ವೈಮಾನಿಕ ದಾಳಿಯನ್ನು ತಡೆಯುವ ಸಾಮರ್ಥ್ಯವನ್ನು ಹೊಂದಿದೆ. ಅಷ್ಟೇ ಅಲ್ಲ ಶತ್ರು ಸೈನ್ಯದ ಅತಿ ವೇಗದ ವೈಮಾನಿಕ ದಾಳಿಯ ಗುರಿಯನ್ನೂ ಕೂಡ ಮೇಡ್ ಇನ್ ಇಂಡಿಯಾ ( ಆಕಾಶ್ ಕ್ಷಿಪಣಿ) ಕ್ಷಿಪಣಿ ನಾಶಪಡಿಸಬಲ್ಲದು.

ಹುಚ್ಚಾಟ ಮುಂದುವರೆಸಿದ ಕಿಮ್ ಜಾಂಗ್ ಉನ್ – ಮತ್ತೊಂದು ಕ್ಷಿಪಣಿ ಪರೀಕ್ಷೆ..!

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ – 22 ಕಚ್ಚಾ ಬಾಂಬ್ ಪತ್ತೆ..!

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ – ಮೋದಿ ಜನರಿಗೆ ಕೊಟ್ಟ ಸಂದೇಶವೇನು…?

ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಮೊದಲ ಹಂತದ ಚುನಾವಣೆ..! ಬಿರುಸಿನ ಮತದಾನ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd