ಕುಡಿಯುವ ನೀರು ಸರಬರಾಜು ಪೈಪ್ ಒಡೆದು ಕುಡಿಯುವ ನೀರು ಪೋಲು
ಗದಗ : ಗದಗ ನಗರದ ಹೊರವಲಯದ ಎಲ್ ಐ ಸಿ ಕಚೇರಿ ಬಳಿ ಪೈಪ್ ಒಡೆದು ಅಪಾರ ಪ್ರಮಾಣದ ಕುಡಿಯುವ ನೀರು ಪೋಲಾಗಿದೆ. ಗದಗ- ಬೆಟಗೇರಿ ಅವಳಿ ನಗರಕ್ಕೆ ತುಂಗಭದ್ರಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡುವ ಪೈಪ್ ಲೈನ್ ಇದಾಗಿದೆ.
ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪಾದಯಾತ್ರೆ..!
ಕಳೆದ ಎರಡು ತಿಂಗಳಿಂದ ಒಡೆದು ಹೋಗಿರುವ ಪೈಪ್ ದುರಸ್ತಿ ಮಾಡದೇ ನಿರ್ಲಕ್ಷ್ಯ ತೋರುಇತ್ತಿರುವ ಗದಗ- ಬೆಟಗೇರಿ ನಗರಸಭೆ ವಿರುದ್ಧ ಜನ ಆಕ್ರೋಶ ಹೊರಹಾಕ್ತಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯಿದ್ರೂ ನಗರಭೆಯ ನಿರ್ಲಕ್ಷ್ಯ ವಹಿಸಿರೋದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
Fact Check : ಮಾರ್ಚ್ ನಲ್ಲಿ ಯುಗಾಂತ್ಯ..!
ಮಾಲೀಕನ ಮನೆಯಲ್ಲಿ ಚಿನ್ನ ಕಳುವು : ಮಹಿಳೆಗೆ ದೈಹಿಕ ಹಿಂಸೆ ಕೊಟ್ಟ ಪೊಲೀಸರು..!
ನಮ್ಮ ಸರ್ಕಾರ ಡಕೋಟಾ ಎಕ್ಸ್ಪ್ರೆಸ್ ಸರ್ಕಾರ ಅಲ್ಲಾ – ರಾಮುಲು..!
ಸಿದ್ದರಾಮಯ್ಯ ಟ್ರಂಪ್ ಇದ್ದಂತೆ : ಹೆಚ್.ವಿಶ್ವನಾಥ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel