ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

Drishya 2 | ಕ್ರೇಜಿಸ್ಟಾರ್ ರವಿಚಂದ್ರನ್ ಫ್ಯಾನ್ಸ್ ಗೆ ಗುಡ್ ನ್ಯೂಸ್

Mahesh M Dhandu by Mahesh M Dhandu
February 18, 2022
in Cinema, Newsbeat, ಮನರಂಜನೆ
Crazy Star drishya-2 saaksha tv
Share on FacebookShare on TwitterShare on WhatsappShare on Telegram

Drishya 2 | ಕ್ರೇಜಿಸ್ಟಾರ್ ರವಿಚಂದ್ರನ್ ಫ್ಯಾನ್ಸ್ ಗೆ ಗುಡ್ ನ್ಯೂಸ್

ಫೆ.25ಕ್ಕೆ ಜೀ5 ಒಟಿಟಿಯಲ್ಲಿ ‘ದೃಶ್ಯ-2’ ಸಿನಿಮಾ.. Drishya 2 Good news for Crazystar Ravichandran Fans saaksha tv

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 29, 2026
ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026

ಸದಾಭಿರುಚಿ ಸಿನಿಮಾಗಳು ಪ್ರೇಕ್ಷಕರಿಗೆ ನೀಡುತ್ತಿರುವ ಕನ್ನಡದ ಪ್ರತಿಷ್ಠಿತ ಒಟಿಟಿ ಫ್ಲಾರ್ಟ್ ಫಾರಂ ಜೀ5 ಈಗ ಮತ್ತೊಂದು ಸೂಪರ್ ಹೊಸ ಹಿಟ್ ಸಿನಿಮಾವನ್ನು ಚಿತ್ರರಸಿಕರ ಮಡಿಲಿಗೆ ಹಾಕ್ತಿದೆ. ಅದೇ ದೃಶ್ಯ-2.

ಕ್ರೇಜಿಸ್ಟಾರ್ ರವಿಚಂದ್ರನ್ ‘ರಾಜೇಂದ್ರ ಪೊನ್ನಪ್ಪ’ನಾಗಿ ಕಮಾಲ್ ಮಾಡಿದ್ದ ದೃಶ್ಯ-2 ಥಿಯೇಟರ್ ‌ನಲ್ಲಿ ಸಖತ್ ಸೌಂಡ್ ಮಾಡಿತ್ತು. ಕಳೆದ ವರ್ಷ ಡಿಸೆಂಬರ್ 10ರಂದು ಬಿಗ್ ಸ್ಕ್ರೀನ್ ಗೆ ಎಂಟ್ರಿ ಕೊಟ್ಟಿದ್ದ ದೃಶ್ಯ-2 ಸಿನಿಮಾ ಚಿತ್ರರಸಿಕರ ಮನಸು ಗೆದ್ದಿತ್ತು.

ಒಂದು ಮರ್ಡರ್​ ಮಿಸ್ಟರಿ ಕಥೆಯನ್ನು ಬಹಳ ಅಚ್ಚುಕಟ್ಟಾಗಿ ತೆರೆಗೆ ತಂದಿದ್ದರು ನಿರ್ದೇಶಕ ಪಿ. ವಾಸು. ರವಿಚಂದ್ರನ್​, ನವ್ಯಾ ನಾಯರ್​, ಆರೋಹಿ ನಾರಾಯಣ್​ ಮುಂತಾದವರು ನಟಿಸಿದ್ದ ದೃಶ್ಯ 2’ ಸಿನಿಮಾದ ಕ್ಲೈಮ್ಯಾಕ್ಸ್​ ಸಖತ್ ಥ್ರಿಲ್​ ನೀಡಿತ್ತು.

ಮಲಯಾಳಂ ದೃಶ್ಯಂ ಸಿನಿಮಾವನ್ನು ಕನ್ನಡದ ಸೊಗಡಿಗೆ ತಕ್ಕಂತೆ ಹೊಂದಾಣಿಕೆ ಮಾಡಲಾಗಿತ್ತು. ಥಿಯೇಟರ್ ಅಂಗಳದಲ್ಲಿ ಮ್ಯಾಜಿಕ್ ಮಾಡಿದ್ದ ದೃಶ್ಯ ಸಿನಿಮಾ ಈಗ ಜೀ5 ಒಟಿಟಿಗೆ ಎಂಟ್ರಿ ಕೊಟ್ಟಿದೆ. ಫೆಬ್ರವರಿ 25ರಿಂದ ಜೀ5ಯಲ್ಲಿ ದೃಶ್ಯ ಸಿನಿಮಾದ ಪ್ರಿಮಿಯರ್ ಆರಂಭವಾಗಲಿದೆ.

Drishya 2 Good news for Crazystar Ravichandran Fans   saaksha tv

ಪ್ರಮೋದ್ ಶೆಟ್ಟಿ ಖಡಕ್ ಪೊಲೀಸ್ ಅಧಿಕಾರಿಯಾಗಿ ಗಮನ ಸೆಳೆಯುತ್ತಾರೆ. ಅನಂತ್ ನಾಗ್ ಎಂದಿನಂತೆ ತಮ್ಮ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ.

ಉಳಿದಂತೆ ಸುರೇಶ್​ ಅರಸ್​ ಸಂಕಲನ, ಜಿಎಸ್​ವಿ ಸೀತಾರಾಮ್​ ಛಾಯಾಗ್ರಹಣ, ಅಜನೀಶ್​ ಬಿ. ಲೋಕನಾಥ್​ ಹಿನ್ನೆಲೆ ಸಂಗೀತ ‘ದೃಶ್ಯ 2’ ಸಿನಿಮಾಕ್ಕಿದೆ.

ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿರುವ ಸಿನಿಮಾ

ಜೀ 5 ಒಟಿಟಿಯಲ್ಲೀಗ ಕನ್ನಡಿಗ, ಭಜರಂಗಿ-2 ಹಾಗೂ ಗರುಡ ಗಮನ ವೃಷಭ ವಾಹನ ಸಿನಿಮಾಗಳು ಧೂಳ್ ಎಬ್ಬಿಸ್ತಿವೆ. ಈ ಎಲ್ಲಾ ಸಿನಿಮಾಗಳನ್ನು ಪ್ರೇಕ್ಷಕ ಮೆಚ್ಚಿಕೊಂಡಿದ್ದಾನೆ.

ಈಗ ದೃಶ್ಯ-2 ಸಿನಿಮಾ ಜೀ5 ಅಂಗಳ ಪ್ರವೇಶಿಸ್ತಿದ್ದು, ಥಿಯೇಟರ್ ನಲ್ಲಿ ಸಿನಿಮಾ ಮಿಸ್ ಮಾಡ್ಕೊಂಡವರು ಮನೆಯಲ್ಲಿ ಕುಳಿತು ನೋಡಿ ಎಂಜಾಯ್ ಮಾಡಿ

Tags: drishya 2filmKannadaottravi chandran
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (29-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 29, 2026
0

ದಿನ ಭವಿಷ್ಯ: 29-03-2026 1 ಮೇಷ ರಾಶಿ ವೃತ್ತಿ ರಂಗದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯುವ ದಿನವಿದು. ಕಚೇರಿಯಲ್ಲಿ ನಿಮ್ಮ ನಾಯಕತ್ವ ಗುಣಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ...

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram