ADVERTISEMENT
Monday, October 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ :  ಅವಳಿ ಸ್ಫೋಟ – ಪಾಕ್ ಮೇಲೆ ಅನುಮಾನ

Namratha Rao by Namratha Rao
June 27, 2021
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಜಮ್ಮು ವಾಯು ನೆಲೆ ಮೇಲೆ ಡ್ರೋನ್ ದಾಳಿ :  ಅವಳಿ ಸ್ಫೋಟ – ಪಾಕ್ ಮೇಲೆ ಅನುಮಾನ

ಜಮ್ಮು:  ಜಮ್ಮು ವಾಯು ನೆಲೆಯ ಮೇಲೆ ನಸುಕಿನ ಜಾವದಲ್ಲಿ ಎರಡು ಸ್ಫೋಟ ಸಂಭವಿಸಿದೆ. ಟೆಕ್ನಿಕಲ್ ಪ್ರದೇಶದಲ್ಲಿರುವ ಕಟ್ಟಡದ ಮೇಲ್ಭಾಗದಲ್ಲಿ ಬೆಳಗ್ಗೆ 1:45ಕ್ಕೆ ಮೊದಲ ಸ್ಫೋಟ ಸಂಭವಿಸಿದೆ. ಈ ಸ್ಫೋಟ ಸಂಭವಿಸಿದ 5 ನಿಮಿಷದಲ್ಲಿ ತೆರೆದ ಪ್ರದೇಶದಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮೇಲ್ಭಾಗ ಒಡೆದು ಹೋಗಿದೆ. ಈ ಸ್ಫೋಟದಲ್ಲಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ಮೇಲೆ ಡ್ರೋನ್ ಮೂಲಕ ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟ ನಡೆಸಿರಬಹುದು ಎಂದು ಶಂಕಿಸಲಾಗಿದೆ.

Related posts

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

October 19, 2026
ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

October 19, 2026

ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರದ ತಜ್ಞರು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಜಮ್ಮು ವಿಮಾನ ನಿಲ್ದಾಣಕ್ಕೆ ಸತ್ವಾರಿ ವಿಮಾನ ನಿಲ್ದಾಣ ಎಂದು ಕರೆಯಲಾಗುತ್ತದೆ. ಇಲ್ಲಿ ನಾಗರಿಕ ವಿಮಾನಗಳು ಲ್ಯಾಂಡ್ ಆದರೂ ಏರ್ ಟ್ರಾಫಿಕ್ ಕಟ್ರೋಲ್(ಎಟಿಸಿ) ಭಾರತೀಯ ವಾಯುಪಡೆಯ ನಿಯಂತ್ರಣದಲ್ಲಿದೆ.

ಈ ವಿಮಾನ ನಿಲ್ದಾಣ ಜಮ್ಮು ತಾವಿ ರೈಲು ನಿಲ್ದಾಣದಿಂದ 6 ಕಿ.ಮೀ, ಪಂಜಾಬ್‍ನ ಪಠಾಣ್‍ಕೋಟ್ ವಿಮಾನ ನಿಲ್ದಾಣದಿಂದ 110 ಕಿ.ಮೀ ಮತ್ತು ರಾಷ್ಟ್ರೀಯ ಹೆದ್ದಾರಿ 1 ರಿಂದ 1 ಕಿ.ಮೀ ದೂರದಲ್ಲಿದೆ. ಇನ್ನೂ ಭಾರತೀಯ ವಾಯುಸೇನೆಗೆ ಸೇರಿದ ನಾಗರೀಕ ವಿಮಾನ ನಿಲ್ದಾಣದ ರನ್ ವೇ ಮತ್ತು ವಾಯುಸಂಚಾರ ನಿಯಂತ್ರಣ ಕೊಠಡಿಯ ಮೇಲೆ ದಾಳಿ ನಡೆಸಲು ಇದೇ ಮೊದಲ ಭಾರಿಗೆ ಡ್ರೋಣ್ ಗಳನ್ನು ಬಳಸಿ ಸ್ಫೋಟಕಗಳನ್ನು ಎಸೆಯಲಾಗಿದೆ. ಕಡಿಮೆ ತೀವ್ರತೆಯ ಎರಡು ಸ್ಪೋಟಕಗಳನ್ನು ಇದಕ್ಕಾಗಿ ಬಳಸಿರುವ ಅನುಮಾನಗಳಿವೆ.Imran khan

ಒಂದು ಸ್ಫೋಟದಿಂದ ಕಟ್ಟಡದ ಮೇಲ್ಛಾವಣಿಗೆ ಹಾನಿಯಾಗಿದೆ. ವಿಮಾನಗಳನ್ನು ನಿಲ್ಲಿಸುವ ಪ್ರದೇಶವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶವನ್ನುವನ್ನು ದಾಳಿಕೋರರು ಹೊಂದಿದ್ದರು, ಆದರೆ ಗೋಡೆ ಅಡ್ಡಲಾಗಿದ್ದರಿಂದ ಉದ್ದೇಶಿತ ಗುರಿ ಬಹಳ ದೂರ ಎನಿಸಿ ಹತ್ತಿರದಲ್ಲೇ ಸ್ಫೋಟಿಸಿರಬಹುದು ಎಂದು ರಕ್ಷಣೆ ಮತ್ತು ಭದ್ರತಾ ಸಂಸ್ಥೆಯ ಅಂದಾಜಿಸಿದೆ.

ಈ ಮೊದಲು ಪಾಕಿಸ್ತಾನ,  ಪಂಜಾಬ್ ಮತ್ತು ಜಮ್ಮು ಕಾಶ್ಮಿರದ ಉಗ್ರರಿಗೆ ಆಯುಧ ಹಾಗೂ ಶಸ್ತ್ರಾಸ್ತ್ರಗಳನ್ನು ಪೂರೈಸಲು ಡ್ರೋಣ್ ಗಳನ್ನು ಬಳಸಿತ್ತು. ಇದೇ ಮೊದಲ ಬಾರಿಗೆ ಪಾಕಿಸ್ತಾನ ಡ್ರೋಣ್ ಗಳನ್ನು ಬಳಸಿ ಬಾಂಬ್ ಸ್ಫೋಟದಂತಹ ದುಷ್ಕೃತ್ಯ ನಡೆಸಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಭಾರತ ಮತ್ತು ಪಾಕಿಸ್ತಾನದ ನಡುವೆ ಗಡಿಯಿಂದ ವಾಯು ಸೇನಾ ನೆಲೆ 14 ಕಿಲೋಮೀಟರ್ ದೂರವಿದೆ. ಹಿಂದಿನ ಘಟನೆಯಲ್ಲಿ 12 ಕಿಲೋ ಮೀಟರ್ ಅಂತರದಲ್ಲಿ ಡ್ರೋಣ್ ಗಳನ್ನು ಹಾರಿಸಿ ಭಾರತದೊಳಗೆ ಶಸ್ತ್ರಾಸ್ತ್ರಗಳನ್ನು ಕಳ್ಳಸಾಗಾಣಿಕೆ ಮಾಡಲಾಗಿತ್ತು. ನೆರೆ ರಾಷ್ಟ್ರದ ಗಡಿಯಲ್ಲಿ 2019ರ ಆಗಸ್ಟ್ 13ರಂದು ಪೊಲೀಸರು ಹೆಲಿಕಾಫ್ಟರ್ ಡ್ರೋಣ್ ಗಳನ್ನು ವಶ ಪಡಿಸಿಕೊಂಡಿದ್ದರು.

Tags: airforceborderdrone attackindiaJammupakisthan
ShareTweetSendShare
Join us on:

Related Posts

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

ಹಿಂದುಳಿದ ನಾಯಕನನ್ನು ತುಳಿಯಲು ಕಾಂಗ್ರೆಸ್ ಕಚೇರಿಯಲ್ಲೇ ಬಿಗ್ ಸ್ಕೆಚ್ ಆಗಿದೆ: ಪ್ರಿಯಾಂಕ್ ಖರ್ಗೆ ಕೇವಲ ಸೋಶಿಯಲ್ ಮೀಡಿಯಾ ಮಂತ್ರಿ ಎಂದು ಶ್ರೀರಾಮುಲು ಏಕವಚನದಲ್ಲೇ ವಾಗ್ದಾಳಿ

by Shwetha
October 19, 2026
0

ರಾಜ್ಯ ರಾಜಕಾರಣದ ಅಂಗಳದಲ್ಲಿ ಈಗ ಸಿಡಿ ಮತ್ತು ಸ್ಟಿಂಗ್ ಆಪರೇಷನ್ ವಿವಾದಗಳು ಜಿದ್ದಾಜಿದ್ದಿನ ಸಮರಕ್ಕೆ ನಾಂದಿ ಹಾಡಿವೆ. ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಬಿ ಶ್ರೀರಾಮುಲು ಅವರು...

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

ಅನ್ನದಾತನಿಗೆ ಕಾಂಗ್ರೆಸ್ ನಿಂದ ಶಾಕ್:ಗ್ಯಾರಂಟಿಗಳ ಅಬ್ಬರದ ನಡುವೆ ರೈತರ ಸಾಲಮನ್ನಾ ಅಸಾಧ್ಯ ಎಂದ B K ಹರಿಪ್ರಸಾದ್

by Shwetha
October 19, 2026
0

ರಾಜ್ಯದಲ್ಲಿ ಭೀಕರ ಬರಗಾಲದ ನಡುವೆ ಸಾಲಮನ್ನಾದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವುದರಿಂದ ಸದ್ಯದ ಪರಿಸ್ಥಿತಿಯಲ್ಲಿ...

ಸ್ಟಿಂಗ್ ಆಪರೇಷನ್ ಪಿತಾಮಹ ನರೇಂದ್ರ ಮೋದಿ: ಸಿಎಂ ಮತ್ತು ಸಿದ್ದರಾಮಯ್ಯ ನಡುವಿನ ಗುಟ್ಟು ತಿಳಿಯಲು ನಾನೇನು ತ್ರಿಕಾಲ ಜ್ಞಾನಿಯಲ್ಲ ಎಂದ ಬಿ ಕೆ ಹರಿಪ್ರಸಾದ್ ತಿರುಗೇಟು

ಸ್ಟಿಂಗ್ ಆಪರೇಷನ್ ಪಿತಾಮಹ ನರೇಂದ್ರ ಮೋದಿ: ಸಿಎಂ ಮತ್ತು ಸಿದ್ದರಾಮಯ್ಯ ನಡುವಿನ ಗುಟ್ಟು ತಿಳಿಯಲು ನಾನೇನು ತ್ರಿಕಾಲ ಜ್ಞಾನಿಯಲ್ಲ ಎಂದ ಬಿ ಕೆ ಹರಿಪ್ರಸಾದ್ ತಿರುಗೇಟು

by Shwetha
October 19, 2026
0

ದೇಶದಲ್ಲಿ ಈಗ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ಸ್ಟಿಂಗ್ ಆಪರೇಷನ್ ಎಂಬ ಅಸ್ತ್ರದ ಅಸಲಿ ಜನಕ ಪ್ರಧಾನಿ ನರೇಂದ್ರ ಮೋದಿಯವರು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ ಕೆ...

ಹ್ಯಾಟ್ರಿಕ್ ಸೋಲಿನ ಸುಳಿಯಲ್ಲಿ ಸಿಲುಕಿದ ಟಾಲಿವುಡ್ ನ ರೌಡಿ ಸ್ಟಾರ್ ಅತಿಯಾದ ಅಹಂಕಾರಕ್ಕೆ ಪ್ರೇಕ್ಷಕರಿಂದ ತಕ್ಕ ಪಾಠ: ರಣಬಾಲಿ ಬಾಕ್ಸ್ ಆಫೀಸ್ ನಲ್ಲಿ ಅಟ್ಟರ್ ಫ್ಲಾಪ್

ಹ್ಯಾಟ್ರಿಕ್ ಸೋಲಿನ ಸುಳಿಯಲ್ಲಿ ಸಿಲುಕಿದ ಟಾಲಿವುಡ್ ನ ರೌಡಿ ಸ್ಟಾರ್ ಅತಿಯಾದ ಅಹಂಕಾರಕ್ಕೆ ಪ್ರೇಕ್ಷಕರಿಂದ ತಕ್ಕ ಪಾಠ: ರಣಬಾಲಿ ಬಾಕ್ಸ್ ಆಫೀಸ್ ನಲ್ಲಿ ಅಟ್ಟರ್ ಫ್ಲಾಪ್

by Shwetha
October 19, 2026
0

ಚಿತ್ರರಂಗದಲ್ಲಿ ಕಲಾವಿದರ ನಟನೆಯನ್ನು ಪ್ರೇಕ್ಷಕರು ಮೆಚ್ಚಬೇಕು ಅಥವಾ ಸಹಕಲಾವಿದರು ಶಹಬ್ಬಾಸ್ ಎನ್ನಬೇಕು. ಆದರೆ ಇಲ್ಲಿ ಒಬ್ಬ ನಟ ತನ್ನ ನಟನೆಯ ಬಗ್ಗೆ ತಾನೇ ಅತಿಯಾದ ಆತ್ಮವಿಶ್ವಾಸ ಪ್ರದರ್ಶಿಸಿ...

ಶ್ರೀರಾಮನಿಗೂ ಮೋದಿಯೇ ನೆಲೆ ನೀಡಿದರು ಎಂಬುದು ಬಿಜೆಪಿಯ ದುರಹಂಕಾರ: ಪ್ರಧಾನಿಯನ್ನು ದೇವರೆಂದು ಬಿಂಬಿಸುವ ಸಾಹಸಕ್ಕೆ ಪ್ರಶಾಂತ್ ಕಿಶೋರ್ ಕಿಡಿ

ಶ್ರೀರಾಮನಿಗೂ ಮೋದಿಯೇ ನೆಲೆ ನೀಡಿದರು ಎಂಬುದು ಬಿಜೆಪಿಯ ದುರಹಂಕಾರ: ಪ್ರಧಾನಿಯನ್ನು ದೇವರೆಂದು ಬಿಂಬಿಸುವ ಸಾಹಸಕ್ಕೆ ಪ್ರಶಾಂತ್ ಕಿಶೋರ್ ಕಿಡಿ

by Shwetha
October 19, 2026
0

ರಾಜಕೀಯ ತಂತ್ರಗಾರಿಕೆಯಿಂದ ಈಗ ನೇರ ರಾಜಕಾರಣಕ್ಕೆ ಧುಮುಕಿರುವ ಜನ ಸುರಾಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಅವರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram