ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

National News   : ಭಾರತದಲ್ಲಿ ಡ್ರೋನ್ ಆಮದು ನಿಷೇಧ.. ದೇಶೀಯ ತಯಾರಿಕೆಗೆ ಉತ್ತೇಜನ..  

Namratha Rao by Namratha Rao
February 10, 2022
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

National News   : ಭಾರತದಲ್ಲಿ ಡ್ರೋನ್ ಆಮದು ನಿಷೇಧ.. ದೇಶೀಯ ತಯಾರಿಕೆಗೆ ಉತ್ತೇಜನ..

ನವದೆಹಲಿ : ಆತ್ಮ ನಿರ್ಭರ ಭಾರತದತ್ತ ಹೆಚ್ಚು ಪ್ರಾಮುಖ್ಯತೆ ನೀಡ್ತಿರುವ ಕೇಂದ್ರ ಸರ್ಕಾರವು ಈಗ ಡ್ರೋನ್‌ಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸುವ ಗುರಿಯೊಂದಿಗೆ  ವಿದೇಶಿ ಡ್ರೋನ್‌ಗಳ ಆಮದನ್ನು ನಿಷೇಧಿಸಿದೆ.. ಆದ್ರೆ ಕೆಲವು ವಿನಾಯಿತಿಗಳನ್ನ ನೀಡಿದೆ.

Related posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

September 1, 2026
mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

September 1, 2026

R&D, ರಕ್ಷಣೆ ಮತ್ತು ಭದ್ರತಾ ಉದ್ದೇಶಗಳಿಗಾಗಿ ಡ್ರೋನ್‌ ಗಳ ಆಮದನ್ನು ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ಆದರೆ ಅಂತಹ ಆಮದುಗಳಿಗೆ ಸರಿಯಾದ ಅನುಮತಿಯ ಅಗತ್ಯವಿರುತ್ತದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ.

drone - saakshatv

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಡಿಯಲ್ಲಿ ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯ (DGFT) ವಿದೇಶಿ ಡ್ರೋನ್‌ ಗಳ ಆಮದನ್ನು ನಿಷೇಧಿಸಿ ಅಧಿಸೂಚನೆಯನ್ನು ಹೊರಡಿಸಿದೆ.

ಸರ್ಕಾರಿ ಘಟಕಗಳು, ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳು, ಸರ್ಕಾರದ ಮಾನ್ಯತೆ ಪಡೆದ R&D ಘಟಕಗಳು ಮತ್ತು R&D ಉದ್ದೇಶಕ್ಕಾಗಿ ಡ್ರೋನ್ ತಯಾರಕರು ಡ್ರೋನ್‌ಗಳ ಆಮದು ಮಾಡಿಕೊಳ್ಳುವುದನ್ನು CBU, SKD ಅಥವಾ CKD ರೂಪದಲ್ಲಿ ಅನುಮತಿಸಲಾಗುತ್ತದೆ. ಇದು ಸಂಬಂಧಪಟ್ಟ ಲಾಖೆಯ ಸಚಿವಾಲಯಗಳೊಂದಿಗೆ ಸಮಾಲೋಚಿಸಿ DGFT ನೀಡಿದ ಆಮದು ಅಧಿಕಾರಕ್ಕೆ ಒಳಪಟ್ಟಿರುತ್ತದೆ.

Modi | ನಾವು ಮುಸ್ಲಿಂ ಹೆಣ್ಣು ಮಕ್ಕಳ ಪರವಾಗಿದ್ದೇವೆ

Tags: #saakshatvcentral governmentdronesimportindia
ShareTweetSendShare
Join us on:

Related Posts

hebbal-first-grade-college-new-building-10-crore-byrathi-suresh

10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ –  ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

by admin
September 1, 2026
0

ಬೆಂಗಳೂರು: ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದೆ. ಕ್ಷೇತ್ರದ ಶಾಸಕರೂ ಆಗಿರುವ ಸಾರಿಗೆ ಸಚಿವ ಬೈರತಿ ಸುರೇಶ್...

mysuru-drought-drinking-water-fodder-cattle-g-parameshwara |

ಮೈಸೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಡಿಸಿಎಂ ಡಾ.ಜಿ.ಪರಮೇಶ್ವರ

by admin
September 1, 2026
0

ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯವಿರುವ ಲಸಿಕೆಗಳನ್ನು ಕಾಲಕಾಲಕ್ಕೆ ನೀಡಲಾಗುತ್ತಿದೆಯೇ ಎಂದು ಪರಿಶೀಲಿಸಿಕೊಳ್ಳಿ. ಜಲಾಶಯಗಳಲ್ಲಿನ ನೀರನ್ನು ಅತ್ಯಂತ ಎಚ್ಚರಿಕೆಯಿಂದ ಬಳಸಬೇಕು. ಯಾವುದೇ...

mysuru-severe-drought-8-taluks-rainfall-deficit-g-parameshwara

ಮೈಸೂರಿನಲ್ಲಿ ಶೇ.55ರಷ್ಟು ಮಳೆ ಕೊರತೆ ; 8 ತಾಲೂಕುಗಳು ತೀವ್ರ ಬರ ಪೀಡಿತ ಎಂದು ಘೋಷಣೆ

by admin
September 1, 2026
0

ಮೈಸೂರು, : ಇಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಮೈಸೂರಿನ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಬರ ಪರಿಶೀಲನೆ ನಡೆಸಿದ ಬಳಿಕ ಜಿಲ್ಲಾ...

karnataka-water-interests-legal-fight-chaluvarayaswamy-delhi-meeting |

“ರಾಜ್ಯದ ಜಲ ಹಿತಾಸಕ್ತಿ ರಕ್ಷಣೆಗೆ ರಾಜಿಯಿಲ್ಲ – ಕಾನೂನು ಹೋರಾಟ ಚುರುಕು – ಕಾನೂನು ತಂಡಕ್ಕೆ ಸಚಿವ ಚಲುವರಾಯಸ್ವಾಮಿ ಖಡಕ್ ಸೂಚನೆ”

by admin
September 1, 2026
0

"ದೆಹಲಿಯಲ್ಲಿ ಸಚಿವ ಚಲುವರಾಯಸ್ವಾಮಿ ಮೆಗಾ ಸಭೆ - ಕಾವೇರಿ, ಕೃಷ್ಣಾ, ಮಹದಾಯಿ, ಪೆನ್ನೈಯಾರ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಬಲ ವಾದಕ್ಕೆ ರಣತಂತ್ರ" "ಮೇಕೆದಾಟು DPR, ಅರಣ್ಯ ಅನುಮೋದನೆಗೆ...

charchge-barada-bjp-eega-padayatre-priyank-kharge

ಚರ್ಚೆಗೆ ಬಾರದ ಬಿಜೆಪಿ ಈಗ ಪಾದಯಾತ್ರೆ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ

by admin
September 1, 2026
0

ಕಲಬುರಗಿ - ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಹೇಳಿ ಬಿಜೆಪಿ ಆರಂಭಿಸಿರುವ ಪಾದಯಾತ್ರೆಯ ಉದ್ದೇಶವೇನು ಎಂಬುದನ್ನು ಮೊದಲು ಸ್ಪಷ್ಟಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram