ಡ್ರಗ್ಸ್ ವಿವಾದದ ಸುಳಿಯಲ್ಲಿ ಸಸ್ಯಾಂಡಲ್ ವುಡ್ ನಟರು ಸಿಲುಕಿರುವ ಬೆನ್ನಲ್ಲೇ ನಟ ಚೇತನ್ ಕುಮಾರ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಸ್ಯಾಂಡಲ್ ವುಡ್ ನಟರ ವಿರುದ್ಧ “ಆದಿನಗಳು” ಚೇತನ್ ಮಾಡಿರುವ ಮತ್ತೊಂದು ಆರೋಪವೂ ಸಹ ಭಾರೀ ಚರ್ಚೆಯಲ್ಲಿದೆ.
ಡ್ರಗ್ಸ್ ಲಿಂಕ್ ಬಗ್ಗೆ ಇಷ್ಟೆಲ್ಲಾ ಚರ್ಚೆಯಾಗುತ್ತಿದೆ. ಆದರೆ ಸಾಮಾಜಿಕ ದುಷ್ಕೃತ್ಯಗಳ ರಾಯಭಾರಿಗಳನ್ನು ಮಾತ್ರ ಯಾರೂ ಬೆರಳು ಮಾಡಿ ತೋರಿಸುತ್ತಿಲ್ಲ ಏಕೆ ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಕೇವಲ ಹಣಕ್ಕಾಗಿ ಮದ್ಯ (ಸೋಡ), ಗುಟ್ಕಾ, ಪಾನ್ ಮಸಲಾ, ಜೂಜು (ರಮ್ಮಿ) ಇನ್ನು ಇತ್ಯಾದಿಗಳ ಬಗ್ಗೆ ಮುಕ್ತವಾಗಿ ಜಾಹೀರಾತು ನೀಡುವ ಸ್ಟಾರ್ಸ್‌ಗಳತ್ತ ಬೆರಳು ತೋರಿಸದಿರುವುದು ಮೋಸವಲ್ಲವೇ? ಎಂದು ಟ್ವೀಟ್ ನಲ್ಲಿ ಅಸಮಾಧಾನ ಹೊರಹಾಕಿದ್ದಾರೆ ಚೇತನ್.

ಓಂ ಶ್ರೀ, ದುರ್ಗಾ ಪರಮೇಶ್ವರಿ ದೇವಾಲಯದ, ಅಷ್ಟ ದಿಗ್ಬಂಧನ ಸಹಸ್ರ ದಿವ್ಯ ಮಂಡಲದ ಪ್ರಖ್ಯಾತ, ಗುರು ವಿನ ಗುರು ದೈವ, ಆಚಾರ್ಯರಾದ, ಡಾ! ಪ್ರಹ್ಲಾದ್ ಪಾಟೀಲ್, from gold medalist (ಗೋಲ್ಡ್ ಮೆಡಲಿಸ್ಟ್,) 38 ವರ್ಷ ಅನುಭವ ವುಳ್ಳ ಪ್ರಖ್ಯಾತ, ದೈವ, ದೀನರು
ಅಶ್ವದಳ, ಶಕ್ತಿಪೀಠ, ಸಾಮರ್ಥ್ಯದ, ಸುಳಿವಿನ, ಅಂತರ, ಭಾವನೆಗಳ ತಂತ್ರ ವಿದ್ಯೆ ಯಿಂದ ಈ ಕ್ಷೇತ್ರದಲ್ಲಿ, ಪರಿಹಾರ, ಶತಸಿದ್ಧ (ಹಂಡ್ರೆಡ್ ಪರ್ಸೆಂಟ್) 100%,
ನಂಬರ್ ವನ್ ವಶೀಕರಣ, ಸ್ಪೆಷಲಿಸ್ಟ್, ಸ್ತ್ರೀ-ಪುರುಷ ವಶೀಕರಣ, ಮಾಟ ಮಂತ್ರ, ಮೋಡಿ ವಿದ್ಯೆ, ಪ್ರೀತಿಯಲ್ಲಿ ನಂಬಿ ಮೋಸ, ಗಂಡ-ಹೆಂಡತಿಯರ ಗುಪ್ತ ಸಮಸ್ಯೆ, ಇನ್ನೊಬ್ಬರ ಹತ್ತಿರ, ಹೇಳಿಕೊಳ್ಳಲಾಗದೆ, ಮನನೊಂದು, ಕಷ್ಟ ಸಂಕಷ್ಟಗಳಿಗೆ, ಗುರಿಯಾಗಿ, ಜೀವನವೇ ಬೇಡವೆನಿಸಿದಾಗ, ಈ ಕ್ಷೇತ್ರದಿಂದ, ನೊಂದ, ಸ್ತ್ರೀಯರಿಗೆ, ಸಂಕಷ್ಟಗಳ, ದಾರಿದೀಪ,, ಈ ಕ್ಷೇತ್ರದಿಂದ, ಪರಿಹಾರ ಕಟ್ಟಿಟ್ಟ ಬುತ್ತಿ,,, ಮೊಬೈಲ್ ಸಂಖ್ಯೆ 9606712450









