ADVERTISEMENT
Wednesday, February 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಫೋನ್ ಬಳಕೆದಾರರೇ ಎಚ್ಚರ | ಯಾಮಾರಿದ್ರೆ ಹಣಕ್ಕೆ ಕನ್ನ

Mahesh M Dhandu by Mahesh M Dhandu
September 25, 2021
in Newsbeat, TECHNOLOGY, ತಂತ್ರಜ್ಞಾನ
mobile pattern unlock
Share on FacebookShare on TwitterShare on WhatsappShare on Telegram

ಫೋನ್ ಬಳಕೆದಾರರೇ ಎಚ್ಚರ | ಯಾಮಾರಿದ್ರೆ ಹಣಕ್ಕೆ ಕನ್ನ

ಬೆಂಗಳೂರು : ಫೋನ್ ಬಳಕೆದಾರರೇ ಎಚ್ಚರ.. ಆಂಡ್ರಾಯ್ಡ್ ಫೋನ್ ಗಳಲ್ಲಿ ಬ್ಯಾಂಕ್ ವಿವರಗಳನ್ನು ಕದಿಯಬಲ್ಲ ಅಪಾಯಕಾರಿ ವೈರಸ್ ಕಾಣಿಸಿಕೊಂಡಿದೆಯಂತೆ.

Related posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

February 18, 2026
ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

February 18, 2026

ಈ ಬಗ್ಗೆ ಆಂಡ್ರಾಯ್ಡ್ ಫೋನ್ ಬಳಕೆದಾರರಿಗೆ ಕೇಂದ್ರ ಸರ್ಕಾರದ ಸೈಬರ್ ಭದ್ರತಾ ಪಡೆ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ ಎಚ್ಚರಿಕೆ ನೀಡಿದೆ.

ನಮ್ಮ ಆಂಡ್ರಾಯ್ಡ್ ಫೋನ್ ಗಳಲ್ಲಿ ಬ್ಯಾಂಕ್ ವಿವರಗಳನ್ನು ಕದಿಯಬಲ್ಲ ಅಪಾಯಕಾರಿ ಡ್ರೈನಿಕ್ ವೈರಸ್ ಕಾಣಿಸಿಕೊಂಡಿದ್ದು, ಇದು ಆದಾಯ ತೆರಿಗೆ ಹಿಂದಿರುಗಿಸುವ ಸೋಗಿನಲ್ಲಿ 27 ಬ್ಯಾಂಕ್ ಗ್ರಾಹಕರ ಹಣಕ್ಕೆ ಕನ್ನ ಹಾಕುವ ಅಪಾಯವಿದೆ.

drynic-virus saaksha tv

ಹೀಗಾಗಿ ಆಂಡ್ರಾಯ್ ಸ್ಮಾರ್ಟ್ ಫೋನ್ ಬಳಕೆದಾರರು ಎಚ್ಚರಿಕೆಯಿಂದ ಇರುವಂತೆ ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಕ್ರಿಯಾ ತಂಡ ಸೂಚನೆ ನೀಡಿದೆ.

ಆಂಡ್ರಾಯ್ಡ್ ಫೋನ್ ಗಳನ್ನು ಗುರಿಯಾಗಿಸಿಕೊಂಡು ಹ್ಯಾಕರ್ ಗಳು ಈ ಡ್ರೈನಿಕ್ ಎಂಬ ವೈರಸ್ ಅನ್ನು ರೂಪಿಸಿದ್ದಾರೆ ಎಂದು ವರದಿಯಾಗಿದೆ.

Tags: #Saaksha TVAndroid phonedrynic-virusindia
ShareTweetSendShare
Join us on:

Related Posts

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

ಸ್ವಂತ ದುಡ್ಡಲ್ಲಿ ಫಾರಿನ್ ಟ್ರಿಪ್ ಹೋದ್ರೆ ತಪ್ಪೇನು? ವಿಪಕ್ಷಗಳ ಬಾಯಿ ಮುಚ್ಚಿಸಿದ ಯತೀಂದ್ರ ಸಿದ್ದರಾಮಯ್ಯ

by Shwetha
February 18, 2026
0

ಬೆಂಗಳೂರು/ಮೈಸೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಮುಖ ಶಾಸಕರು ಹಾಗೂ ಸಚಿವರುಗಳ ತಂಡ ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ಭಾರೀ...

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

ಸರ್ಕಾರದಿಂದಲೇ ಭೂಕಬಳಿಕೆ: ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

by Shwetha
February 18, 2026
0

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಕ್ಷದ ಕಚೇರಿಗಳಿಗಾಗಿ ಸಾರ್ವಜನಿಕ ಸೌಲಭ್ಯಗಳಿಗೆ ಮೀಸಲಾದ ಸಿಎ ಸೈಟ್‌ಗಳನ್ನು ಬಳಸಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ...

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

ರಾಜ್ಯ ರಾಜಕಾರಣಕ್ಕೆ ವಾಪಸ್ ಯೋಚನೆ ಇಲ್ಲ: ವಿ. ಸೋಮಣ್ಣ ಮಹತ್ವದ ಹೇಳಿಕೆ

by Shwetha
February 18, 2026
0

ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯ ರಾಜಕಾರಣಕ್ಕೆ ಮರಳುವ ಯಾವುದೇ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ತಮ್ಮ ರಾಜಕೀಯ...

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

ಮಹದೇವಪ್ಪ ಈಗ ಹೈಕಮಾಂಡ್ ಲೆವೆಲ್ ನಾಯಕರು, ಅಧಿಕಾರ ಹಂಚಿಕೆ ಗುಟ್ಟು ಸಿಎಂ ಬಾಯಲ್ಲೇ ಬರಲಿದೆ: ಡಿಕೆಶಿ ಖಡಕ್ ಮಾತು

by Shwetha
February 18, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆಯ ಗದ್ದಲ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಎಚ್.ಸಿ ಮಹದೇವಪ್ಪ ಅವರ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮ್ಮದೇ ಶೈಲಿಯಲ್ಲಿ...

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

ಸಿಎಂ ಕಪ್ 2026: ಬ್ಯಾಡ್ಮಿಂಟನ್ ಅಖಾಡದಲ್ಲಿ ಅಬ್ಬರಿಸಲು ಸಜ್ಜಾದ ಸಚಿವ ಸುಧಾಕರ್

by Shwetha
February 18, 2026
0

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ಒಂದಾದ ಸಿಎಂ ಕಪ್ 2026ರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಫೈನಲ್ ಪಂದ್ಯಗಳಿಗೆ ವೇದಿಕೆ ಸಜ್ಜಾಗಿದೆ. ಫೆಬ್ರವರಿ 21 ಮತ್ತು 22 ರಂದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram