ADVERTISEMENT
Saturday, May 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ದುಬಾರೆ ದುರಂತಕ್ಕೆ ತಿರುವು: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಕೇಸ್

Shwetha by Shwetha
May 23, 2026
in ರಾಜ್ಯ, Newsbeat, State
Share on FacebookShare on TwitterShare on WhatsappShare on Telegram

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ ದುರ್ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅರಣ್ಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೋಮವಾರಪೇಟೆ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಗೋಪಾಲ್ ಎ. ಹಾಗೂ ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ (RFO) ರಕ್ಷಿತ್ ವಿರುದ್ಧ ಕರ್ತವ್ಯ ಲೋಪದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್‌. ಫಣೀಂದ್ರ ಅವರು ಪ್ರಕರಣ ದಾಖಲಿಸಿ, ಇಬ್ಬರು ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.

Related posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

May 23, 2026
‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

May 23, 2026

ದುಬಾರೆ ಶಿಬಿರದಲ್ಲಿ ನಡೆದ ಈ ದುರಂತವು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರವಾಸಿಗರ ಸುರಕ್ಷತೆ ಹಾಗೂ ಆನೆ ಶಿಬಿರಗಳ ನಿರ್ವಹಣೆ ಕುರಿತು ಹಲವು ಪ್ರಶ್ನೆಗಳು ಎದ್ದಿದ್ದವು. ಇದೀಗ ಉಪ ಲೋಕಾಯುಕ್ತರ ಹಸ್ತಕ್ಷೇಪದಿಂದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ.

ಈ ಪ್ರಕರಣದಲ್ಲಿ ಸುರಕ್ಷತಾ ಕ್ರಮಗಳಲ್ಲಿ ಯಾವುದೇ ನಿರ್ಲಕ್ಷ್ಯ ನಡೆದಿದೆಯೇ ಎಂಬುದರ ಕುರಿತು ತನಿಖೆ ನಡೆಯಲಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವ ಸಾಧ್ಯತೆ ಇದೆ.

ShareTweetSendShare
Join us on:

Related Posts

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

ಸಚಿವ ಸಂಪುಟ ಪುನಾರಚನೆ ಸದ್ದು: ದೆಹಲಿಗೆ ಧಾವಿಸಿದ ಸಚಿವಾಕಾಂಕ್ಷಿಗಳು

by Shwetha
May 23, 2026
0

ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನಾರಚನೆ ಕುರಿತ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಚಿವಾಕಾಂಕ್ಷಿ ಶಾಸಕರು ಹಾಗೂ ಹಾಲಿ ಸಚಿವರು ದೆಹಲಿಯತ್ತ ಮುಖ ಮಾಡಿದ್ದಾರೆ. ಕಾಂಗ್ರೆಸ್...

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

‘ಕಾಕ್ರೋಚ್ ಜನತಾ ಪಕ್ಷ’ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್: 20.2M ಫಾಲೋವರ್ಸ್!

by Shwetha
May 23, 2026
0

ಸೋಶಿಯಲ್ ಮೀಡಿಯಾದಲ್ಲಿ ಇದೀಗ ‘ಕಾಕ್ರೋಚ್ ಜನತಾ ಪಾರ್ಟಿ (CJP)’ ಭಾರೀ ಟ್ರೆಂಡ್ ಸೃಷ್ಟಿಸಿದೆ. ಕೆಲ ಯುವ ವಿಮರ್ಶಕರನ್ನು ಉದ್ದೇಶಿಸಿ CJI ನೀಡಿದ್ದ ‘ಕಾಕ್ರೋಚ್’ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಹುಟ್ಟಿಕೊಂಡ...

ಮಂತ್ರಿ ಆಗೋಕೆ ₹200 ಕೋಟಿಯ ಬೇಡಿಕೆ – ಛಲವಾದಿ ನಾರಾಯಣಸ್ವಾಮಿ ಸ್ಫೋಟಕ ಆರೋಪ

ಮನೆ ನಿರ್ಮಿಸಲು ಜಮೀನು ಪಡೆದು ಸ್ಟೇಡಿಯಂ ಕಟ್ಟುವುದು ಎಷ್ಟು ಸರಿ: ಸರ್ಕಾರದ ವಿರುದ್ಧ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ

by Shwetha
May 23, 2026
0

ಬೆಂಗಳೂರು: ಆನೇಕಲ್ ಸಮೀಪ ಕರ್ನಾಟಕ ಗೃಹ ಮಂಡಳಿ ಮೂಲಕ ರೈತರ ಫಲವತ್ತಾದ ಜಮೀನು ಪಡೆದು ಅಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ...

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

ದಳಪತಿ ವಿಜಯ್ ಸೋಷಿಯಲ್ ಇಂಜಿನಿಯರಿಂಗ್: ಸಚಿವ ಸಂಪುಟದಲ್ಲಿ ಬ್ರಾಹ್ಮಣರಿಗೆ ಎರಡು ಮತ್ತು ದಲಿತರಿಗೆ ಏಳು ಸ್ಥಾನ

by Shwetha
May 23, 2026
0

ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿರುವ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ, ತನ್ನ ಸಚಿವ ಸಂಪುಟ ರಚನೆಯಲ್ಲಿ ಸಾಮಾಜಿಕ ನ್ಯಾಯದ ಮಂತ್ರ...

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ವಿಪಕ್ಷ ನಾಯಕನಿಗೆ ಬಂಗಲೆ ನೀಡದ ಕಾಂಗ್ರೆಸ್ ಸರ್ಕಾರ: ಇದು ನಾಚಿಕೆಗೇಡಿನ ಸಂಗತಿ ಎಂದ ಅಶೋಕ್

by Shwetha
May 23, 2026
0

ರಾಜ್ಯ ರಾಜಕಾರಣದಲ್ಲಿ ಈಗ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರಿಗೆ ಸರ್ಕಾರಿ ನಿವಾಸ ಹಂಚಿಕೆ ಮಾಡದಿರುವ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸರ್ಕಾರ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram