ಕೆಲವೊಂದು ಬಾರಿ ತರಗತಿಯಲ್ಲಿ ಚೆನ್ನಾಗಿ ಓದುತ್ತಿದ್ದ ಮಕ್ಕಳು ಮಂಕಾಗುತ್ತಾರೆ, ಇನ್ನು ಕೆಲವೊಂದು ಬಾರಿ ತರಗತಿಯಲ್ಲಿ ಕೂತಿದ್ದರು ಸಹ ಮನಸ್ಸು ಮಾತ್ರ ಬೇರೆ ಕಡೆ ಇರುತ್ತದೆ ಮತ್ತು ವಿದ್ಯಾಭ್ಯಾಸದ ಕಡೆ ಗಮನವನ್ನು ಕಳೆದುಕೊಂಡಿರುತ್ತಾರೆ. ಈ ರೀತಿ ಇದ್ದಾಗ ಬಿಳಿ ಗುರಗಂಜಿಯಿಂದ ಯಾವ ರೀತಿ ಉಪಾಯವನ್ನು ಮಾಡಿದರೆ ಮಕ್ಕಳು ಮತ್ತೆ ಮೊದಲಿನ ಹಾದಿಗೆ ಬರುತ್ತಾರೆ. ಸರಸ್ವತಿ ದೇವಿಯ (Saraswati Mantra) ಮಂತ್ರ ಜಪಿಸಿವುದರಿಂದ ಬುದ್ದಿಮಾಂದ್ಯ, ಮೂರ್ಖ ಮಕ್ಕಳು ಕೂಡ ಬುದ್ಧಿವಂತರಾಗಿರುತ್ತಾರೆ
ಮೊದಲಿಗೆ 21 ಗುರಗಂಜಿ 21 ಕರ್ಪೂರ ತೆಗೆದುಕೊಂಡು ಒಂದು ಬಿಳಿ ಬಟ್ಟೆಯಲ್ಲಿ ಹಾಕಿ ಗಂಟನ್ನು ಕಟ್ಟಿ ಕೊಳ್ಳಬೇಕು. ಸರಸ್ವತಿ ನಮಸ್ತುಭ್ಯಂ ವರದೇ ಕಾಮರೂಪಿಣಿ ವಿದ್ಯಾರಂಭಂ ಕರಿಷ್ಯಾಮಿ ಸಿದ್ದಿರ್ ರ್ಭವತು ಮೇ ಸದಾ
ಈ ಮೇಲಿನ ಮಂತ್ರವನ್ನು 108 ಬಾರಿ ಗುರು ಗಂಜಿಯನ್ನು ಕೈಯಲ್ಲಿ ಇಟ್ಟುಕೊಂಡು ಜಪಿಸಿ ಸರಸ್ವತಿ ದೇವಿಯ ಮುಂದೆ ಗುರುಗಂಜಿಯ ಗಂಟನ್ನು ಇಡಬೇಕು. ಈ ರೀತಿ ಮಾಡಿದ ನಂತರ ಮಕ್ಕಳು ಮಲಗುವ ನಿಮ್ಮಿನ ಕೆಳಗೆ ಆ ಘಟನೆ ಇರುವುದರಿಂದ ಕ್ರಮೇಣವಾಗಿ ಆ ಮಕ್ಕಳಲ್ಲಿ ಯಾವುದಾದರೂ ದೋಷವಿದ್ದರೆ ಅದು ನಿವಾರಣೆಯಾಗುತ್ತಾ ಬರುತ್ತದೆ.
ಇದನ್ನೂ ಓದಿ: ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ ಮಾಡಿ
ಲೇಖಕರು: ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ಜ್ಯೋತಿಷ್ಯ ಪೀಠ ಉಚಿತ ಭವಿಷ್ಯ ಹೇಳಲಾಗುವುದು ಖಚಿತ ಪರಿಹಾರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ನಿಮ್ಮ ಜೀವನದ ಯಾವುದೇ ಗುಪ್ತ, ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಮತ್ತಷ್ಟು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








