ADVERTISEMENT
Sunday, December 7, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ಮನರಂಜನೆ

Duniya Vijay : ಪಾನಿಪುರಿ ಕಿಟ್ಟಿ – ವಿಜಯ್ ಗಲಾಟೆ ಪ್ರಕರಣಕ್ಕೆ ಮರುಜೀವ

ನಟ ದುನಿಯಾ ವಿಜಯ್ ದಾರು ದಾಲಿಸಿದ ನಂತರ 2018 ರ ಪ್ರಕರಣ ಮತ್ತೆ ರೀ ಓಪನ್  ಆದಂತಾಗಿದೆ..  ಹೈಕೋರ್ಟ್ ಸೂಚನೆ ಮೇರೆಗೆ FIR ದಾಖಲಾಗಿದೆ.

Namratha Rao by Namratha Rao
December 13, 2022
in ಮನರಂಜನೆ, Cinema, News, Newsbeat
vijay
Share on FacebookShare on TwitterShare on WhatsappShare on Telegram

Related posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

December 7, 2025
ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

December 7, 2025

Duniya Vijay : ಪಾನಿಪುರಿ ಕಿಟ್ಟಿ – ವಿಜಯ್ ಗಲಾಟೆ ಪ್ರಕರಣಕ್ಕೆ ಮರುಜೀವ

2018 ರಲ್ಲಿ ಪಾನಿಪುರಿ ಕಿಟ್ಟಿ ಟೀಂ ಹಾಗೂ ನಟ ದುನಿಯಾ ವಿಜಯ್ ಟೀಂ  ನಡುವೆ ನಡೆದಿದ್ದ ಗಲಾಟೆ ಪ್ರಕರಣ  ಇದೀಗ ಮರುಜೀವ ಪಡೆದುಕೊಂಡಿದೆ..  ಈ ಸಂಬಂಧ ಇದೀಗ ಪಾನಿಪುರಿ ಕಿಟ್ಟಿ ಮೇಲೆ FIR ದಾಖಲಾಗಿದೆ.

ನಟ ದುನಿಯಾ ವಿಜಯ್ ದಾರು ದಾಲಿಸಿದ ನಂತರ 2018 ರ ಪ್ರಕರಣ ಮತ್ತೆ ರೀ ಓಪನ್  ಆದಂತಾಗಿದೆ..  ಹೈಕೋರ್ಟ್ ಸೂಚನೆ ಮೇರೆಗೆ FIR ದಾಖಲಾಗಿದೆ.

ಪಾನಿಪುರಿ ಕಿಟ್ಟಿ ಮತ್ತು ಮಾರುತಿ ಗೌಡ ಮೇಲೆ FIR ದಾಖಲು ಮಾಡಲಾಗಿದೆ..

2018 ರಲ್ಲಿ ವಸಂತ ನಗರ ಅಂಬೇಡ್ಕರ್ ಭವನದಲ್ಲಿ ನಡೆದಿದ್ದ ದೇಹದಾರ್ಡ್ಯ ಸ್ಪರ್ಧೆ ವೇಳೆ ಗಲಾಟೆಯಾಗಿತ್ತು..

ಅಲ್ಲಿ ಪಾನಿಪುರಿ ಕಿಟ್ಟಿ ಟೀಂ ದುನಿಯಾ ವಿಜಯ್ ಟೀಂ ಗೂ ಗಲಾಟೆ ನಡೆದಿತ್ತು..  ಅಂದು ಮಾರುತಿ‌ ಗೌಡ  ಸ್ಪರ್ಧೆ ಮಾಡಿದ್ದರು.

ಮಾರುತಿ‌ ಗೌಡ ಪಾನಿಪುರಿ ಕಿಡ್ಟಿಯ ಸಹೋದರನಾಗಿದ್ದು ,  ಗಲಾಟೆ ನಂತರ ಮಾರುತಿಗೌಡನನ್ನು ವಿಜಯ್ ಕಾರಲ್ಲಿ ಕರೆದೊಯ್ದಿದ್ದರು.

ಕಾರಿನಲ್ಲಿ ಮಾರುತಿಗೆ ವಿಜಯ್ ಟೀಂ ಹಿಗ್ಗಮುಗ್ಗ ಥಳಿಸಿದ್ದರು ಎನ್ನಲಾಗಿತ್ತು.

ನಂತರ ಮಧ್ಯರಾತ್ರಿ ಪೊಲೀಸರ ಕರೆ ಮೇರೆಗೆ ವಾಪಸ್ ಕರೆತಂದಿದ್ದರು ಎನ್ನಲಾಗಿತ್ತು..

ತೀವ್ರ  ಥಳಿತಕ್ಕೊಳಗಾಗಿದ್ದ ಮಾರುತಿ ತಿಂಗಳುಗಟ್ಟಲೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ರು.

ನಂತರ ಎರಡೂ ಕಡೆ ಕೌಂಟರ್ ಕಂಪ್ಲೆಂಟ್ ದಾಖಲಾಗಿತ್ತು.

ನನ್ನ ಮಗ ಸಾಮ್ರಾಟ್ ನಿಗೆ ಬೈದು ಬೆದರಿಕೆ ಹಾಕಿದ್ರು ಎಂದು‌ ವಿಜಯ್ ದೂರು ನೀಡಿದ್ರು.

ವಿಜಯ್ ಮೇಲೆ 307 ಕೇಸ್ ಪಾನಿಪುರಿ ಕಿಟ್ಟಿ ನೀಡಿದ್ರು.

ಸದ್ಯ ವಿಜಯ್ ಮೇಲಿರುವ ಕೇಸ್ ಕೋರ್ಟ್ನಲ್ಲಿ ನಡೀತಾ ಇದೆ.

ಪಾನಿಪುರಿ ಕಿಟ್ಟಿ ಮೇಲೆ ನೀಡಿದ್ದ ದೂರು ಕ್ಲೋಸ್ ಮಾಡಲಾಗಿತ್ತು.

ಸದ್ಯ ಇನ್ನೊಮ್ಮೆ ಕೇಸ್ ಮಾಡಿ,ತನಿಖೆ ನಡೆಸಲು ಕೋರ್ಟ್ ಸೂಚನೆ ನೀಡಿರುವ ಮೇರೆಗೆ FIR ದಾಖಲಾಗಿದೆ..

ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ..

Tags: #saakshatvduniya vijaypanipuri kitty
ShareTweetSendShare
Join us on:

Related Posts

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

ಎಷ್ಟು ವಾಚ್ ಬೇಕಾದ್ರೂ ಕಟ್ಟಿಕೊಳ್ಳುವಷ್ಟು ಶಕ್ತಿ ಇದೆ -ಡಿಕೆ ಶಿವಕುಮಾರ್

by Shwetha
December 7, 2025
0

ರಾಜ್ಯದ ರಾಜಕೀಯ ವಲಯದಲ್ಲಿ ಈಗ ಕೈಗಡಿಯಾರದ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಟಿಯರ್ ವಾಚ್ ವಿಷಯದಲ್ಲಿ ಕಾಂಗ್ರೆಸ್ ಮತ್ತು BJP ನಡುವೆ ಮಾತಿನ ಚಕಮಕಿ ತೀವ್ರಗೊಂಡಿದ್ದು, ಈ...

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

ಅಮೆರಿಕಾ ಅಧ್ಯಕ್ಷ ಟ್ರಂಪ್‌ಗೆ ಫಿಫಾದ ಮೊದಲ ಶಾಂತಿ ಪ್ರಶಸ್ತಿ – ಕನಸು ನಿಜವಾದ ಕ್ಷಣ

by Shwetha
December 7, 2025
0

ವಾಷಿಂಗ್ಟನ್ ಡಿ.ಸಿಯ ಪ್ರಸಿದ್ಧ ಕೆನಡಿ ಸೆಂಟರ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಚೊಚ್ಚಲ ಫಿಫಾ ಶಾಂತಿ ಪ್ರಶಸ್ತಿ (FIFA Peace Award)...

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ  ಟೀಕೆ

‘INDIA ಮೈತ್ರಿಕೂಟ ಈಗ ಲೈಫ್‌ ಸಪೋರ್ಟ್‌ನಲ್ಲಿದೆ’ — ಒಮರ್ ಅಬ್ದುಲ್ಲಾ ಟೀಕೆ

by Shwetha
December 7, 2025
0

ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿಗಳಾದ ಒಮರ್ ಅಬ್ದುಲ್ಲಾ ಅವರು INDIA ಮೈತ್ರಿಕೂಟದ ಪ್ರಸ್ತುತ ಸ್ಥಿತಿಯನ್ನು ಗಂಭೀರವಾಗಿ ಟೀಕಿಸಿದ್ದಾರೆ. HT ಲೀಡರ್‌ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಮೈತ್ರಿಕೂಟದ ಒಳರಾಜಕೀಯ, ಪರಸ್ಪರ...

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

ವಿಮಾನ ಟಿಕೆಟ್ ದರಗಳಿಗೆ ಕೇಂದ್ರದಿಂದ ಗರಿಷ್ಠ ಮಿತಿ: ದುಬಾರಿ ದರಗಳ ಹೆಚ್ಚಳಕ್ಕೆ ಬ್ರೇಕ್!

by Shwetha
December 7, 2025
0

IndiGo ಬಿಕ್ಕಟ್ಟಿನ ಪರಿಣಾಮವಾಗಿ ದೇಶದ ವಿವಿಧ ವಿಮಾನ ನಿಲ್ದಾಣಗಳಲ್ಲಿ ಆಕಸ್ಮಿಕವಾಗಿ ಟಿಕೆಟ್ ದರಗಳು ಆಕಾಶಕ್ಕೆ ಏರಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ತುರ್ತು ಕ್ರಮ...

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

ಆದಿಚುಂಚನಗಿರಿ ಶ್ರೀಗಳಿಗೆ ನೋವಾಗಿದ್ದರೆ ಬಹಿರಂಗ ಕ್ಷಮೆ ಯಾಚಿಸುವೆ: ವಿವಾದಾತ್ಮಕ ಹೇಳಿಕೆಗೆ ತೆರೆ ಎಳೆದ ಹೆಚ್ ಡಿ ಕುಮಾರಸ್ವಾಮಿ

by Shwetha
December 7, 2025
0

ಮಂಡ್ಯ: ಇತ್ತೀಚೆಗೆ ಧರ್ಮಗುರುಗಳು ಮತ್ತು ರಾಜಕೀಯದ ನಂಟಿನ ಕುರಿತು ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆದಿಚುಂಚನಗಿರಿ ಮಹಾಸಂಸ್ಥಾನ...

Load More

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram