ADVERTISEMENT
Thursday, March 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

NBK 107 ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

Mahesh M Dhandu by Mahesh M Dhandu
March 10, 2022
in Cinema, Newsbeat, ಮನರಂಜನೆ
Duniya Vijay who started shooting NBK107's film saaksha tv
Share on FacebookShare on TwitterShare on WhatsappShare on Telegram

NBK 107 ಶೂಟಿಂಗ್ ಆರಂಭಿಸಿದ ದುನಿಯಾ ವಿಜಯ್

ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟ ದುನಿಯಾ ವಿಜಯ್

Related posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

March 19, 2026
ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

March 19, 2026

ಎನ್​ಬಿಕೆ 107’ ಚಿತ್ರಕ್ಕೆ ನಿರ್ದೇಶಕ ಗೋಪಿಚಂದ್ ಆಕ್ಷನ್ ಕಟ್  

ನಟ ಸಿಂಹ ಬಾಲಕೃಷ್ಣ 107ನೇ ಚಿತ್ರ ‘ಎನ್​ಬಿಕೆ 107’

 ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡುತ್ತಿರುವ ಚಿತ್ರ

ಸ್ಯಾಂಡಲ್ ವುಡ್ ನ ಸ್ಟಾರ್ ನಟ ದುನಿಯಾ ವಿಜಯ್ ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ನಟ ಸಿಂಹ ಬಾಲಕೃಷ್ಣ ಅಭಿನಯದ ಇನ್ನೂ ಹೆಸರಿಡದ ಎಸ್ ಬಿಕೆ 107 ಸಿನಿಮಾ ಮೂಲಕ ವಿಜಯ್  ಟಾಲಿವುಡ್​ಗೆ ಪ್ರವೇಶ ಮಾಡುತ್ತಿದ್ದಾರೆ.

ಈ ಬಗ್ಗೆ ಕೆಲಸಮಯದ ಹಿಂದೆಯೇ ಘೋಷಣೆಯಾಗಿತ್ತು.  ಇದೀಗ ಸಿನಿಮಾದ ಶೂಟಿಂಗ್ ನಲ್ಲಿ ದುನಿಯಾ ವಿಜಯ್ ಭಾಗವಹಿಸಿದ್ದಾರೆ.  

‘ಎನ್​ಬಿಕೆ 107’ ಚಿತ್ರಕ್ಕೆ ಗೋಪಿಚಂದ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಸದ್ಯ ನಂದಮೂರಿ ಬಾಲಕೃಷ್ಣ ‘ಅಖಂಡ’ದ ಯಶಸ್ಸಿನಲ್ಲಿದ್ದಾರೆ.

Duniya Vijay who started shooting NBK107's film saaksha tv

ಅವರ 107ನೇ ಚಿತ್ರ ‘ಎನ್​ಬಿಕೆ 107’ ಆಗಿದ್ದು, ದೊಡ್ಡ ಮಟ್ಟದಲ್ಲಿ ತಯಾರಾಗುತ್ತಿದೆ.

ಮೈತ್ರಿ ಮೂವಿ ಮೇಕರ್ಸ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.  ಈ ಸಿನಿಮಾದಲ್ಲಿ ಶೃತಿ ಹಾಸನ್ ಹಾಗೂ ವರಲಕ್ಷ್ಮಿ ಶರತ್​ಕುಮಾರ್ ಕೂಡ ನಟಿಸುತ್ತಿದ್ದಾರೆ.  

ಇನ್ನು ಶೂಟಿಂಗ್ ನಲ್ಲಿ ಭಾಗವಹಿಸಿರುವ ದುನಿಯಾ ವಿಜಯ್ ಅವರನ್ನ ನಿರ್ದೇಶಕ ಗೋಪಿಚಂದ್ ಸ್ವಾಗತಿಸಿದ್ದಾರೆ. ಆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.  

ಅಂದಹಾಗೆ ಕೆಲವೇ ದಿನಗಳ ಹಿಂದೆ ದುನಿಯಾ ವಿಜಯ್ ತಮ್ಮ ಹೊಸ ಚಿತ್ರ ‘ಭೀಮ’ವನ್ನು ಅನೌನ್ಸ್ ಮಾಡಿದ್ದರು.

Duniya Vijay who started shooting NBK107’s film

Tags: #Saaksha TVDunia vijayNBK 107Tollywood
ShareTweetSendShare
Join us on:

Related Posts

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

ಅಂತ್ಯಸಂಸ್ಕಾರಕ್ಕೆ ಜಾಗ ಹುಡುಕಿ ಸುಸ್ತಾದ ಸರ್ಕಾರ: ಖಾಸಗಿ ಭೂಮಿ ಖರೀದಿಯೇ ಏಕೈಕ ದಾರಿ ; ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಸಹಾಯಕತೆ!

by Shwetha
March 19, 2026
0

ಬೆಂಗಳೂರು: ರಾಜ್ಯದಲ್ಲಿ ಬದುಕಿರುವವರಿಗಷ್ಟೇ ಅಲ್ಲ, ಮೃತಪಟ್ಟವರಿಗೂ ಮಣ್ಣಾಗಲು ಜಾಗವಿಲ್ಲದಂತಹ ಗಂಭೀರ ಪರಿಸ್ಥಿತಿ ನಿರ್ಮಾಣವಾಗಿದೆ. ಲಭ್ಯವಿದ್ದ ಸರ್ಕಾರಿ ಜಮೀನ್ನೆಲ್ಲಾ ಇತರೆ ಉದ್ದೇಶಗಳಿಗೆ ಹಂಚಿಕೆ ಮಾಡಿ, ಇದೀಗ ಸ್ಮಶಾನಕ್ಕೆ ಜಾಗವಿಲ್ಲದೆ...

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

ಅಂತರ್ಜಾತಿ ವಿವಾಹಕ್ಕೆ ರಕ್ಷಣೆ: ರಾಜ್ಯದಿಂದ ಹೊಸ ಕಾಯ್ದೆ ಸಿದ್ಧತೆ

by Shwetha
March 19, 2026
0

ಅಂತರ್ಜಾತಿ ವಿವಾಹವಾಗುವ ಜೋಡಿಗಳಿಗೆ ರಾಜ್ಯ ಸರ್ಕಾರದಿಂದ ಮಹತ್ವದ ನೆರವು ಸಿಗುವ ಸಾಧ್ಯತೆ ಹೆಚ್ಚಿದೆ. ಕುಟುಂಬಸ್ಥರಿಂದ ವಿರೋಧ, ಬಹಿಷ್ಕಾರ ಮತ್ತು ಕೆಲ ಸಂದರ್ಭಗಳಲ್ಲಿ ಹಿಂಸೆ ಅಥವಾ ಕೊಲೆಗಳ ಘಟನೆಗಳ...

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

ನಟಿ ತಮನ್ನಾಗೆ 5 ಕೋಟಿ ನೀಡಲು ದುಡ್ಡಿದೆ ವಿಧವೆಯರಿಗೆ ವೇತನ ನೀಡಲು ಆಗಲ್ವಾ ಸರ್ಕಾರದ ವಿರುದ್ಧ ಶರಣು ಸಲಗಾರ್ ಆಕ್ರೋಶ

by Shwetha
March 19, 2026
0

ಬೆಳಗಾವಿ: ರಾಜ್ಯ ಸರ್ಕಾರದ ಆದ್ಯತೆಗಳು ಮತ್ತು ಅನುದಾನ ಹಂಚಿಕೆಯ ತಾರತಮ್ಯದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ ನಡೆದಿದ್ದು, ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ್ ಅವರು ಸರ್ಕಾರದ...

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

ಲೈಕ್ಸ್ ಆಸೆಗೆ ಅಪ್ಪನ ಪ್ರಾಣದ ಜತೆ ಆಟ ಪ್ರ್ಯಾಂಕ್ ಹೆಸರಲ್ಲಿ ವಿಕೃತಿ :ಬೆಂಗಳೂರಿನ ಕೊರಿಯರ್ ಆಫೀಸ್ ನಲ್ಲಿ ರೀಲ್ಸ್ ಹುಚ್ಚರ ಹೈಡ್ರಾಮಾ

by Shwetha
March 19, 2026
0

ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್ ಮತ್ತು ಕಾಮೆಂಟ್ಸ್ ಗಿಟ್ಟಿಸಿಕೊಳ್ಳಲು ಇಂದಿನ ಯುವಪೀಳಿಗೆ ಯಾವ ಹಂತಕ್ಕೆ ಬೇಕಾದರೂ ಇಳಿಯಲು ಸಿದ್ಧರಿದ್ದಾರೆ ಎಂಬುದಕ್ಕೆ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಈ ಘಟನೆಯೇ ಸಾಕ್ಷಿಯಂತಿದೆ....

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಖರೀದಿಗೆ ₹104 ಕೋಟಿ ಬಿಡುಗಡೆ

by Shwetha
March 19, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಹಾಗೂ ಪಾದರಕ್ಷೆಗಳನ್ನು ಒದಗಿಸಲು ₹104 ಕೋಟಿ ಬಿಡುಗಡೆ ಮಾಡಿದೆ. ಈ ಕುರಿತು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram