ADVERTISEMENT
Thursday, March 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

durga visarjan: ದುರ್ಗಾ ವಿಸರ್ಜನೆ ವೇಳೆ ದಿಢೀರ್  ಪ್ರವಾಹ – 8 ಮಂದಿ  ಸಾವು…

ದುರ್ಗಾ ವಿಗ್ರಹದ ವಿಸರ್ಜನೆ ವೇಳೆ ದಿಡೀರ್  ಪ್ರವಾಹದಲ್ಲಿ ಸಿಲುಕಿ 8 ಜನ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ . ಜಲ್ಪೈಗುರಿಯಲ್ಲಿ ಮಾಲ್​ ನದಿ ಪ್ರವಾಹಕ್ಕೆ ಸಿಲುಕಿ 8  ಸಾವನ್ನಪ್ಪಿದ್ದು,  ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ 70 ಜನರ ರಕ್ಷಣೆ ಮಾಡಲಾಗಿದೆ.

Naveen Kumar B C by Naveen Kumar B C
October 6, 2022
in Newsbeat, National, ದೇಶ - ವಿದೇಶ
durga visarjan: ದುರ್ಗಾ ವಿಸರ್ಜನೆ ವೇಳೆ ದಿಢೀರ್  ಪ್ರವಾಹ

durga visarjan: ದುರ್ಗಾ ವಿಸರ್ಜನೆ ವೇಳೆ ದಿಢೀರ್  ಪ್ರವಾಹ

Share on FacebookShare on TwitterShare on WhatsappShare on Telegram

durga visarjan: ದುರ್ಗಾ ವಿಸರ್ಜನೆ ವೇಳೆ ದಿಢೀರ್  ಪ್ರವಾಹ…

ದುರ್ಗಾ ವಿಸರ್ಜನೆ ವೇಳೆ ದಿಢೀರ್  ಪ್ರವಾಹ – 8 ಮಂದಿ  ಸಾವು…

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 12, 2026
ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

March 11, 2026

ದುರ್ಗಾ ವಿಗ್ರಹದ ವಿಸರ್ಜನೆ ವೇಳೆ ದಿಡೀರ್  ಪ್ರವಾಹದಲ್ಲಿ ಸಿಲುಕಿ 8 ಜನ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ . ಜಲ್ಪೈಗುರಿಯಲ್ಲಿ ಮಾಲ್​ ನದಿ ಪ್ರವಾಹಕ್ಕೆ ಸಿಲುಕಿ 8  ಸಾವನ್ನಪ್ಪಿದ್ದು,  ನದಿಯ ಪ್ರವಾಹದಲ್ಲಿ ಕೊಚ್ಚಿಹೋಗಿದ್ದ 70 ಜನರ ರಕ್ಷಣೆ ಮಾಡಲಾಗಿದೆ.

ಈ ದುರಂತದಲ್ಲಿ 13 ಜನರಿಗೆ ಗಾಯಗಳಾಗಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಮಾಲ್ ನದಿ ಪ್ರವಾಹದಲ್ಲಿ ಸಿಲುಕಿ ಇನ್ನೂ 30-40 ಜನರು ನಾಪತ್ತೆಯಾಗಿದ್ದಾರೆ. ದುರ್ಗಾ ವಿಗ್ರಹ ವಿಸರ್ಜನೆ ವೇಳೆ ಏಕಾಏಕಿ ಪ್ರವಾಹ  ಉಂಟಾಗಿದ್ದರಿಂದ ಈ ದುರಂತ ಸಂಭವಿಸಿದೆ.

#WATCH | WB: Flash flood hits Mal River in Jalpaiguri during Durga Visarjan; 7 people dead, several feared missing

Many people were trapped in river & many washed away. Bodies of 7 people were recovered. NDRF& civil defence deployed; rescue underway: Jalpaiguri SP Debarshi Dutta pic.twitter.com/cRT3nnp7Gz

— ANI (@ANI) October 5, 2022

ನಿನ್ನೆ ಸಂಜೆ ದುರ್ಗಾ ವಿಗ್ರಹದ ವಿಸರ್ಜನೆಗೆ ನೂರಾರು ಜನರು ನದಿಯ ದಡದಲ್ಲಿ ಜಮಾಯಿಸಿದ್ದರು. ಆಗ ಇದ್ದಕ್ಕಿದ್ದಂತೆ ಹಠಾತ್ ಪ್ರವಾಹ ಅಪ್ಪಳಿಸಿ ಜನರು ಕೊಚ್ಚಿಹೋಗಿದ್ದಾರೆ.  ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ ಈ ದುರಂತಕ್ಕೆ ಸಂತಾಪ ಸೂಚಿಸಿದ್ದು, “ಪಶ್ಚಿಮ ಬಂಗಾಳದ ಜಲ್ಪೈಗುರಿಯಲ್ಲಿ ದುರ್ಗಾ ಪೂಜೆಯ ಸಂದರ್ಭದಲ್ಲಿ ಸಂಭವಿಸಿದ ದುರ್ಘಟನೆಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು” ಎಂದು ಪ್ರಧಾನ ಮಂತ್ರಿಯನ್ನು ಉಲ್ಲೇಖಿಸಿ ಪಿಎಂಒ ಟ್ವೀಟ್ ಮಾಡಿದೆ.

durga visarjan: Eight dead after flash floods during Durga Visarjan in Jalpaiguri; death toll likely to rise

Tags: durga visarjanflash floodsWest Bengal
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (12-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 12, 2026
0

ದಿನ ಭವಿಷ್ಯ: 12-03-2026 * ಮೇಷ ರಾಶಿ ಇಂದು ನಿಮ್ಮ ರಾಶ್ಯಾಧಿಪತಿ ಮಂಗಳನ ಪ್ರಭಾವದಿಂದ ನಿಮ್ಮಲ್ಲಿ ಅದ್ಭುತ ಶಕ್ತಿ ಮತ್ತು ಉತ್ಸಾಹ ಕಂಡುಬರುವುದು. ಉದ್ಯೋಗದಲ್ಲಿ ನೀವು ಅಂದುಕೊಂಡ...

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

ಅಪ್ಪನ ಮನೆ ಆಸ್ತಿ ಮಾರ್ತಿದ್ದೀರಾ: ಕೇಂದ್ರ ಸರ್ಕಾರದ ಹೊಸ ನಿಯಮದ ವಿರುದ್ಧ ಸಿಡಿದೆದ್ದ ನಟ ಪ್ರಕಾಶ್ ರಾಜ್

by Shwetha
March 11, 2026
0

ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವೊಂದು ಇದೀಗ ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಪ್ರವಾಸಗಳ ಸಂದರ್ಭದಲ್ಲಿ ಅಥವಾ ವಿದೇಶಿ ಗಣ್ಯರು ಭಾರತಕ್ಕೆ...

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

ಪಿತ್ರಾರ್ಜಿತ ಆಸ್ತಿ – ಸರ್ಕಾರಿ ಕೆಲಸ, ವಾರಸುದಾರಿಕೆ ಸಾಬೀತುಪಡಿಸುವ ವಂಶವೃಕ್ಷ ಪ್ರಮಾಣಪತ್ರ ಪಡೆಯಲು ಏನು ಮಾಡಬೇಕು ಗೊತ್ತಾ?

by Shwetha
March 11, 2026
0

ಕುಟುಂಬದ ಆಸ್ತಿ ವಿವಾದಗಳನ್ನು ಬಗೆಹರಿಸಲು, ಪಿಂಚಣಿ ಸೌಲಭ್ಯ ಪಡೆಯಲು ಹಾಗೂ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಕಾನೂನುಬದ್ಧವಾಗಿ ಸಾಬೀತುಪಡಿಸಲು ವಂಶವೃಕ್ಷ ಅಥವಾ ವಂಶಾವಳಿ ಪ್ರಮಾಣಪತ್ರ ಅತ್ಯಂತ ಪ್ರಮುಖ ಹಾಗೂ...

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

ಕಲಬುರಗಿಯಲ್ಲಿ ಬಯಲಾದ ಮತಾಂತರ ಷಡ್ಯಂತ್ರ: ಅನಾರೋಗ್ಯದ ನೆಪವೊಡ್ಡಿ ಅಮಾಯಕರ ದಾರಿ ತಪ್ಪಿಸುತ್ತಿದ್ದ ಜಾಲ ಬೇಧಿಸಿದ ಹಿಂದೂ ಕಾರ್ಯಕರ್ತರು

by Shwetha
March 11, 2026
0

ಕಲಬುರಗಿ: ಗ್ರಾಮೀಣ ಭಾಗಗಳಲ್ಲಿ ಮುಗ್ಧ ಹಾಗೂ ಬಡ ಜನರನ್ನು ಗುರಿಯಾಗಿಸಿಕೊಂಡು ಸದ್ದಿಲ್ಲದೆ ನಡೆಯುತ್ತಿದ್ದ ವ್ಯವಸ್ಥಿತ ಮತಾಂತರದ ಜಾಲವೊಂದನ್ನು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ದಿಟ್ಟತನದಿಂದ ಬಯಲಿಗೆಳೆದಿದ್ದಾರೆ. ಕಲಬುರಗಿ...

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಅನಿಲ ಪೂರೈಕೆ ಸ್ಥಗಿತ: ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

by Shwetha
March 11, 2026
0

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದರೂ, ತಳಮಟ್ಟದಲ್ಲಿ ಪೂರೈಕೆ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ರಾಷ್ಟ್ರೀಯ ರೆಸ್ಟೋರೆಂಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram