ರಾಜಕೀಯ ಕಾರಣಕ್ಕೆ ಮೀಸಲಾತಿ ನಾಟಕ ಬೇಡ : ಸ್ವಪಕ್ಷದವರ ವಿರುದ್ಧ ಡಿವಿಎಸ್ ಕಿಡಿ
ನವದೆಹಲಿ : ರಾಜ್ಯದಲ್ಲಿ ಮೀಸಲಾತಿ ಹೋರಾಟ ಜೋರಾಗಿದ್ದು, ಈ ಬಗ್ಗೆ ಸ್ವಪಕ್ಷದವರ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅರ್ಹತೆ ಇದ್ದವರು ಮೀಸಲಾತಿ ಕೇಳುವುದರಲ್ಲಿ ತಪ್ಪಿಲ್ಲ.
ಆದರೆ ರಾಜಕೀಯ ಕಾರಣಕ್ಕಾಗಿ ಮೀಸಲಾತಿ ಬೇಡಿಕೆ ಇಟ್ಟರೆ ಅದು ನಾಟಕವಾಗುತ್ತದೆ ಎಂದು ಕಿಡಿಕಾರಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಸಮುದಾಯಕ್ಕೆ ಸಂವಿಧಾನ ಬದ್ಧ ಮೀಸಲಾತಿ ಸಿಗಬೇಕು ಎನ್ನುವುದರಲ್ಲಿ ಎರಡು ಮಾತಿಲ್ಲ.
ಅಂತಹ ಹೋರಾಟಗಳಿಗೆ ನಮ್ಮ ಬೆಂಬಲ ಇರುತ್ತದೆ. ಆದ್ರೆ ಯಾವುದೋ ರಾಜಕೀಯ ಉದ್ದೇಶದಿಂ ಮೀಸಲಾತಿ ನೀಡಬೇಕೆಂದು ಪ್ರತಿಭಟನೆ, ಪಾದಯಾತ್ರೆ ಮಾಡಿದರೇ ಅದು ರಾಜಕೀಯ ನಾಟಕವಾಗುತ್ತದೆ.
ಹೋರಾಟದ ಉದ್ದೇಶ ಸ್ಪಷ್ಟವಾಗಿರಬೇಕು, ಹೊರದ್ದೋ ಹಿತ ಕಾಪಾಡುವ ದುರುದ್ದೇಶ ಇರಬಾರದೆಂದು ಸದಾನಂದ ಗೌಡರು ಹೇಳಿದ್ದಾರೆ.
ಇನ್ನು ರಾಜ್ಯ ಸರ್ಕಾರ ಯಾವ ಸಮುದಾಯಕ್ಕೆ ಮೀಸಲಾತಿ ನೀಡಬೇಕು, ಯಾವ ಸಮುದಾಯವನ್ನು ಹಿಂದುಳಿದ ವರ್ಗಗಳಿಗೆ ಸೇರ್ಪಡೆ ಮಾಡಬೇಕು ಎಂಬುವುದರ ಕುರಿತು ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಆಗ ಅದರ ಸಾಧಕ-ಬಾಆಧಕಗಳನ್ನ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕಾಗುತ್ತದೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel