ADVERTISEMENT
Saturday, January 24, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Bravo | ‘ಬಚ್ಚನ್ ಪಾಂಡೆ’ ಹಾಡಿಗೆ ಬ್ರಾಬೋ ಡ್ಯಾನ್ಸ್..

Mahesh M Dhandu by Mahesh M Dhandu
March 2, 2022
in Newsbeat, Sports, ಕ್ರಿಕೆಟ್, ಕ್ರೀಡೆ
Dwayne-bravo-dances-bachchan-pandey song saaksha tv
Share on FacebookShare on TwitterShare on WhatsappShare on Telegram

Bravo | ‘ಬಚ್ಚನ್ ಪಾಂಡೆ’ ಹಾಡಿಗೆ ಬ್ರಾಬೋ ಡ್ಯಾನ್ಸ್..

ವೆಸ್ಟ್ ಇಂಡೀಸ್ ನ ಮಾಜಿ ಆಲ್ ರೌಂಡರ್ ಡ್ವೇನ್ ಬ್ರಾವೋ ಮತ್ತೊಮ್ಮೆ ತಮ್ಮ ಡ್ಯಾನ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

Related posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

January 24, 2026
ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

January 24, 2026

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಅಭಿನಯದ ‘ಬಚ್ಚನ್ ಪಾಂಡೆ‘ ಚಿತ್ರದ ಹಾಡಿಗೆ ಬ್ರಾವೋ ಹೆಜ್ಜೆ ಹಾಕಿದ್ದಾರೆ.

ಬ್ರಾವೋ ಡ್ಯಾನ್ಸ್ ಮಾಡುತ್ತಿರುವ ವಿಡಿಯೋವನ್ನು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

“ಚಾಂಪಿಯನ್ ಅಕ್ಷಯ್ ಕುಮಾರ್ ಜೊತೆ ಡ್ಯಾನ್ಸ್ ಮಾಡಲು ಸಿದ್ಧ” ಎಂದು ಬ್ರಾವೋ ವಿಡಿಯೋಗೆ ಶೀರ್ಷಿಕೆ ನೀಡಿದ್ದಾರೆ.

Dwayne-bravo-dances-bachchan-pandey song saaksha tv

ಸದ್ಯ ಬ್ರಾವೋ ಡ್ಯಾನ್ಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬ್ರಾವೋ ಡ್ಯಾನ್ಸ್ ಗೆ ಅಕ್ಷಯ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

 ವೆಸ್ಟ್ ಇಂಡೀಸ್ ಕ್ರಿಕೆಟರ್ ನನ್ನ ಸಿನಿಮಾದಲ್ಲಿ ಹಾಡಿಗೆ ಡ್ಯಾನ್ಸ್ ಮಾಡುವುದು ಮಜಾ ಎನಿಸುತ್ತಿದೆ ಎಂದಿದ್ದಾರೆ  ಅಕ್ಷಯ್ ಕುಮಾರ್.  

ಬ್ರಾವೋ ನೃತ್ಯಕ್ಕೆ ಆಸೀಸ್ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಕೂಡ ಪ್ರತಿಕ್ರಿಯಿಸಿದ್ದಾರೆ.  “ಹಾಹಾ ಬ್ರಾವೋ ಚೆನ್ನಾಗಿ ಡ್ಯಾನ್ಸ್ ಮಾಡಿದ್ದೀಯಾ.. ಶೀಘ್ರದಲ್ಲಿಯೇ ನಾನು ವಿಡಿಯೋ ಮಾಡುತ್ತೇನೆ ಎಂದು ತಿಳಿಸಿದ್ದಾರೆ. Dwayne-bravo-dances-bachchan-pandey song

Tags: #Saaksha TVBachchan PandeyCricketDwayne Bravo
ShareTweetSendShare
Join us on:

Related Posts

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

ಸರ್ಕಾರ VS ರಾಜ್ಯಪಾಲರು: ಭಾಷಣ ವಿಷಯದಲ್ಲಿ ತಾರಕಕ್ಕೇರಿದ ಸಂಘರ್ಷ

by Shwetha
January 24, 2026
0

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಾಂವಿಧಾನಿಕ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ವಿಧಾನಮಂಡಲ ವಿಶೇಷ ಅಧಿವೇಶನದ ಎರಡನೇ ದಿನದ ಕಲಾಪದ ವೇಳೆ, ರಾಜ್ಯಪಾಲರ ಭಾಷಣ ವಿಷಯವೇ...

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

ಟ್ರಂಪ್ ಕೋಪಕ್ಕೆ ಗುರಿಯಾದ ಕೆನಡಾ: ಶಾಂತಿ ಮಂಡಳಿ ಆಹ್ವಾನ ವಾಪಸ್

by Shwetha
January 24, 2026
0

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕೋಪಕ್ಕೆ ಕೆನಡಾ ಗುರಿಯಾಗಿದೆ. ಗಾಜಾ ಪ್ರದೇಶದಲ್ಲಿ ಶಾಂತಿ ಸ್ಥಾಪಿಸುವ ಉದ್ದೇಶದಿಂದ ರೂಪಿಸಲಾಗಿರುವ ಅಂತರರಾಷ್ಟ್ರೀಯ ಶಾಂತಿ ಮಂಡಳಿಗೆ ಸೇರಿಕೊಳ್ಳುವಂತೆ ಕೆನಡಾಕ್ಕೆ...

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

‘G RAM G’ ಕಾಯ್ದೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ

by Shwetha
January 24, 2026
0

‘VB–G RAM G’ ಕಾಯ್ದೆಯ ವಿರುದ್ಧ ನಿರ್ಣಯ ಅಂಗೀಕರಿಸಿದ ರಾಜ್ಯಗಳ ಪಟ್ಟಿಗೆ ಇದೀಗ ತಮಿಳುನಾಡು ಕೂಡ ಸೇರ್ಪಡೆಯಾಗಿದೆ. ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಈ ನಿರ್ಣಯವನ್ನು...

Lamp Characteristics: What should a god's lamp look like inside the house?

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು?

by admin
January 24, 2026
0

ದೀಪ ಲಕ್ಷಣ: ಮನೆಯೊಳಗೆ ದೇವರ ದೀಪ ಹೇಗಿರ ಬೇಕು? ಇದೊಂದು ಮಹಾ ಜಿಜ್ಞಾಸೆಯ ವಿಷಯ ಆಗಿದೆ. ಒಬ್ಬೊಬ್ಬರು ಒಂದೊಂದು ತರಹ ಹೇಳಿ ತಲೆ ಕೆಡಿಸಿ ಬಿಡುತ್ತಾರೆ. ನಿಜವಾದ...

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

ಉದ್ಯೋಗಾಂಕ್ಷಿಗಳಿಗೆ ಹಬ್ಬವೋ ಹಬ್ಬ: ಇನ್ಫೋಸಿಸ್ ನಲ್ಲಿ ಖಾಲಿ ಇವೆ 20,000 ಹುದ್ದೆಗಳು

by Shwetha
January 24, 2026
0

ಬೆಂಗಳೂರು: ಕೃತಕ ಬುದ್ಧಿಮತ್ತೆ ಅಥವಾ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಅಬ್ಬರಕ್ಕೆ ಸಿಲುಕಿ ಜಾಗತಿಕ ಮಟ್ಟದಲ್ಲಿ ಉದ್ಯೋಗ ಕಡಿತದ ಭೀತಿ ಎದುರಾಗಿರುವಾಗಲೇ, ಭಾರತದ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram