ADVERTISEMENT
Tuesday, September 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಬಿಜೆಪಿಗೆ ಆರಂಭಿಕ ಮುನ್ನಡೆ; ಲಡ್ಡು ತಯಾರಿ

ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆಗೆ ತಯಾರಿ

Author2 by Author2
June 4, 2024
in National, ದೇಶ - ವಿದೇಶ, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ಲೋಕಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎನ್‌ಡಿಎ ಮೈತ್ರಿ ಕೂಟ ಆರಂಭಿಕ ಮುನ್ನಡೆ ಸಾಧಿಸಿದೆ. ದೇಶದೆಲ್ಲೆಡೆ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಜ್ಜಾಗಿದ್ದಾರೆ.

ಗೆಲುವಿನ ವಿಶ್ವಾಸದಲ್ಲಿರುವ ಎನ್‌ಡಿಎ ಫಲಿತಾಂಶ ಪ್ರಕಟವಾಗುವ ಮುನ್ನವೇ ವಿಜಯೋತ್ಸವಕ್ಕೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬೃಹತ್‌ ಔತಣ ಕೂಟಕ್ಕೆ ತಯಾರಿ ಮಾಡಿಕೊಳ್ಳಲಾಗುತ್ತಿದೆ.

Related posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

September 22, 2026
ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

September 22, 2026

ಬಿಹಾರದ ಪಾಟ್ನಾದಲ್ಲಿ 400 ಕೆಜಿ ಲಡ್ಡು ಸಿದ್ಧಗೊಳಿಸಲಾಗುತ್ತಿದೆ. ಮುಂಬೈ, ಆಗ್ರಾ ಮತ್ತು ಭೋಪಾಲ್‌ ಸೇರಿದಂತೆ ಹಲವೆಡೆ ಬಿಜೆಪಿ ಕಾರ್ಯಕರ್ತರು ಲಡ್ಡು ತಯಾರಿಸಿದ್ದಾರೆ. ಬೆಂಗಳೂರಿನಲ್ಲಿ ಕೂಡ ಬಿಜೆಪಿ ಕಚೇರಿಯನ್ನು ವಿದ್ಯುತ್ ದೀಪಾಲಂಕಾರಗಳಿಂದ ಸಿಂಗರಿಸಲಾಗಿದ್ದು, ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿದೆ. ದೇಶಾದ್ಯಂತ ಎನ್‌ಡಿಎ 311 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಇಂಡಿಯಾ ಒಕ್ಕೂಟ 152 ಹಾಗೂ ಇತರೇ ಪಕ್ಷಗಳು 51 ಕ್ಷೇತ್ರಗಳಲ್ಲಿ ಆರಂಭಿಕ ಹಿನ್ನಡೆ ಅನುಭವಿಸಿವೆ. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ರಾಯ್‌ ಬರೇಲಿ ಹಾಗೂ ವಯನಾಡ್‌ ಎರಡೂ ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.

Tags: early-lead-for-bjp-preparation-of-ladduElection
ShareTweetSendShare
Join us on:

Related Posts

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸ್ವಪಕ್ಷದ ವಿರುದ್ಧವೇ ತೊಡೆ ತಟ್ಟಿದ ಹಿರಿಯ ನಾಯಕ ಎಚ್ ಕೆ ಪಾಟೀಲ್ -ಲಜ್ಜೆಗೆಟ್ಟ ಸರ್ಕಾರಕ್ಕೆ ಸ್ವಪಕ್ಷದವರೇ ಉಗಿಯುತ್ತಿದ್ದಾರೆ ಎಂದ ಆರ್ ಅಶೋಕ್

by Shwetha
September 22, 2026
0

ಗದಗ: ಕರಾವಳಿ ಭಾಗದಲ್ಲಿ ಸಂಪುಟ ಸಭೆ ನಡೆಸಿ ಜೈಕಾರ ಹಾಕಿಸಿಕೊಳ್ಳುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಈಗ ಉತ್ತರ ಕರ್ನಾಟಕದ ಭಾಗದಿಂದ ಭಾರೀ ಆಘಾತ ಎದುರಾಗಿದೆ. ಗದಗ ತಾಲ್ಲೂಕನ್ನು...

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

ಸರ್ಕಾರ ದಿವಾಳಿಯಾಗಿದ್ದರೆ ನನ್ನ 10 ಎಕರೆ ಜಮೀನು ತಗೊಳ್ಳಿ: ಸಚಿವ ಬಾಲಕೃಷ್ಣ ಸವಾಲಿಗೆ ಹೆಚ್ ಡಿ ರೇವಣ್ಣ ಖಡಕ್ ಪ್ರತ್ಯುತ್ತರ

by Shwetha
September 22, 2026
0

ಹಾಸನ: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ನಡುವಿನ ಜಮೀನು ಜಟಾಪಟಿ ಈಗ ತಾರಕಕ್ಕೇರಿದೆ. ಸಾಲಮನ್ನಾ ಮಾಡಲು ನೆಲಮಂಗಲದಲ್ಲಿರುವ ನಿಮ್ಮ ಜಮೀನು...

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

ಪ್ರತಾಪ್ ಸಿಂಹ ಒಬ್ಬ ಮುಠ್ಠಾಳ ನಾಲಾಯಕ್: ನೀಲಿ ಶಾಲು ಬಗ್ಗೆ ಮಾತಾಡಿದ್ರೆ ಹುಷಾರ್,ಬಾಯಿಯ ತೆವಲಿಗೆ ಮಾತಾಡಬೇಡ-ಪ್ರದೀಪ್ ಈಶ್ವರ್

by Shwetha
September 22, 2026
0

ಚಿಕ್ಕಬಳ್ಳಾಪುರ: ಮೈಸೂರಿನ ಟಿ. ನರಸೀಪುರದಲ್ಲಿ ಪೊಲೀಸ್ ಅಧಿಕಾರಿ ಹಾಗೂ ದಲಿತ ಸಂಘಟನೆಗಳ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್...

jio-and-t-mobile-launch-worlds-first-5g-standalone-roaming-service

• ಜಿಯೋ ಮತ್ತು ಟಿ-ಮೊಬೈಲ್‌ನಿಂದ ವಿಶ್ವದ ಮೊದಲ 5ಜಿ ರೋಮಿಂಗ್ ಕನೆಕ್ಟಿವಿಟಿ ಒಪ್ಪಂದ

by admin
September 21, 2026
0

ಪ್ರಮುಖಾಂಶಗಳು • ಅಮೆರಿಕ ತಲುಪಿದರೂ ಸಿಗಲಿದೆ 5ಜಿ ಸ್ಟ್ಯಾಂಡ್‌ಅಲೋನ್ ನೆಟ್‌ವರ್ಕ್ ಅನುಭವ ಭಾರತದಿಂದ ಅಮೆರಿಕದವರೆಗೆ ಜಿಯೋ ಜೊತೆಗೇ ಇರಲಿದೆ 5ಜಿ; ಟಿ-ಮೊಬೈಲ್ ಜೊತೆ ತಡೆರಹಿತ ರೋಮಿಂಗ್ ಮುಂಬೈ,...

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

ಸುರೇಶ್ ಕುಮಾರ್ ಮೈಗೆ ಮೆತ್ತಿರುವ ಹೊಲಸು ತೊಳೆಯಲು ಈಜಿಪ್ಟ್ ಯಂತ್ರವೂ ಸಾಲದು:ಸಜ್ಜನ ಮುಖವಾಡದ ದುರ್ಜನ ಶಾಸಕ ಹರಿಪ್ರಸಾದ್ ಆಕ್ರೋಶ

by Shwetha
September 21, 2026
0

ಬೆಂಗಳೂರು: ರಾಜಾಜಿನಗರದ ಶಾಸಕ ಎಸ್ ಸುರೇಶ್ ಕುಮಾರ್ ಅವರು ಸಜ್ಜನ ಎಂಬ ಮುಖವಾಡ ಧರಿಸಿದ ದುರ್ಜನ ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ತೀವ್ರವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram