ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹಿಮಾಚಲ ಪ್ರದೇಶ –  ತಿಂಗಳಲ್ಲಿ ಮೂರನೇ  ಭಾರಿ ಕಂಪಸಿದ ಭೂಮಿ

Naveen Kumar B C by Naveen Kumar B C
December 28, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಹಿಮಾಚಲ ಪ್ರದೇಶ –  ತಿಂಗಳಲ್ಲಿ ಮೂರನೇ  ಭಾರಿ ಕಂಪಸಿದ ಭೂಮಿ

ಹಿಮಾಚಲ ಪ್ರದೇಶದ ಕುಲುವಿನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ತಿಂಗಳಲ್ಲಿ ಮೂರನೆ ಭಾರಿ ಭೂಮಿ ಕಂಪಿಸುತ್ತಿದ್ದು ಜನತೆ  ಆತಂಕದಲ್ಲಿದ್ದಾರೆ. ಬೆಳಿಗ್ಗೆ 11.07 ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪದ ಕೇಂದ್ರ ಬಿಂದು ಕುಲುವಿನಲ್ಲಿ 10 ಕಿಲೋಮೀಟರ್ ಆಳದಲ್ಲಿದೆ.

Related posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

March 25, 2026
ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

March 24, 2026

ಹಿಮಾಚಲ ಪ್ರದೇಶದ ಜನರು ಈ ತಿಂಗಳಲ್ಲಿ ಮೂರನೇ ಬಾರಿ ಭೂಕಂಪನದ ಅನುಭವಕ್ಕೆ ಒಳಗಾಗಿದ್ದಾರೆ. ಆದರೆ, ಇದುವರೆಗೆ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಸೋಮವಾರ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ರಿಕ್ಟರ್ ಮಾಪಕದಲ್ಲಿ 2.8 ತೀವ್ರತೆಯ ಭೂಕಂಪ ಸಂಭವಿಸಿತ್ತು.  ಡಿ.22ರಂದು ಇದೇ ಜಿಲ್ಲೆಯಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಹಿಮಾಚಲ ಪ್ರದೇಶದ ಹೆಚ್ಚಿನ ಭಾಗಗಳು ಅತ್ಯಂತ ಸೂಕ್ಷ್ಮವಾದ ಭೂಕಂಪನ ವಲಯಕ್ಕೆ ಸೇರಿವೆ. ಮತ್ತು ರಾಜ್ಯವು ಪ್ರತಿ ಬಾರಿಯೂ ಲಘು ಭೂಕಂಪಗಳಿಗೆ ಒಳಗಾಗುತ್ತಿರುತ್ತದೆ. ಕಳೆದ ತಿಂಗಳು ರಾಜ್ಯದ ಕಿನ್ನೌರ್ ಜಿಲ್ಲೆಯಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿತ್ತು.+

ಹಿಮಾಲಯ ಪ್ರದೇಶವು 4 ಏಪ್ರಿಲ್, 1905 ರಂದು ಇಲ್ಲಿಯವರೆಗಿನ ಅತಿದೊಡ್ಡ ಭೂಕಂಪವನ್ನು ಎದುರಿಸಿತು, 20,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡರು.  ಅಂದು  7.8 ತೀವ್ರತೆಯ  ಭೂಮಿ ಕಂಪಿಸಿತ್ತು.  ಕಂಗ್ರಾ ಕಣಿವೆಯಲ್ಲಿ  ಹಲವಾರು ಕಟ್ಟಡಗಳು ನಾಶವಾಗಿ  ಆಸ್ತಿ ಜೊತೆ ಜೀವ ಹಾನಿಯೂ ಉಂಟಾಗಿತ್ತು..

Tags: Earthquakehimachal pradesh
ShareTweetSendShare
Join us on:

Related Posts

ದಿನ ಭವಿಷ್ಯ (09-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (25-03-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
March 25, 2026
0

ದಿನ ಭವಿಷ್ಯ: 25-03-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಅತ್ಯಂತ ಉತ್ಸಾಹದಾಯಕ ದಿನವಾಗಿರುತ್ತದೆ. ನಿಮ್ಮ ರಾಶ್ಯಾಧಿಪತಿಯಾದ ಕುಜನ ಅನುಗ್ರಹ ಮತ್ತು ಸೂರ್ಯನ ಪ್ರಬಲ ಸ್ಥಿತಿಯಿಂದಾಗಿ ನಿಮ್ಮ...

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

ಡಿಕೆಶಿ ಮನಗೆಲ್ಲಲು ಹೊಸ ಅಸ್ತ್ರ: ‘ಭಾವಿ ಸಿಎಂ’ ಎಂದಾಕ್ಷಣ 50 ಕೋಟಿ ಅನುದಾನ ಮಂಜೂರು! ವಿಧಾನಸಭೆಯಲ್ಲಿ ಬಟಾ ಬಯಲಾಯ್ತು ‘BJP’ ಸೀಕ್ರೆಟ್

by Shwetha
March 24, 2026
0

ಬೆಂಗಳೂರು: ರಾಜಕಾರಣದಲ್ಲಿ ಕೆಲಸ ಆಗಬೇಕೆಂದರೆ ಸಾಮ, ದಾನ, ಭೇದ, ದಂಡ ಎಲ್ಲವನ್ನೂ ಬಳಸಬೇಕು ಎಂಬ ಮಾತಿದೆ. ಆದರೆ, ಹಾಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್...

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

ಆನೆ ಮರಿಗೆ ಡಾ. ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ

by Shwetha
March 24, 2026
0

ಇತ್ತೀಚೆಗೆ ಶಿವಮೊಗ್ಗ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಟ್ರೈನಿ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಮೃತಪಟ್ಟ ಘಟನೆ ರಾಜ್ಯವನ್ನು ಬೆಚ್ಚಿಬೀಳಿಸಿತ್ತು. ಈ ಹಿನ್ನೆಲೆ, ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವೇ ಗುರಿ: ವಿಜಯೇಂದ್ರ

by Shwetha
March 24, 2026
0

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವುದೇ ಮುಖ್ಯ ಗುರಿ ಎಂದು B. Y. ವಿಜಯೇಂದ್ರ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಈ ಎರಡೂ...

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

ಚಿನ್ನದ ಮೇಲೆ ಹೂಡಿಕೆ ಮಾಡುವವರೇ ಎಚ್ಚರ! ಚಿನ್ನದ ಮೌಲ್ಯ ಪಾತಾಳಕ್ಕೆ!ಹಳದಿ ಲೋಹದ ದಿಢೀರ್ ಪತನಕ್ಕೆ ಅಸಲಿ ಕಾರಣವೇನು?

by Shwetha
March 24, 2026
0

ಜಾಗತಿಕ ಹಣಕಾಸು ಮಾರುಕಟ್ಟೆಯಲ್ಲಿ ಸುರಕ್ಷಿತ ಹೂಡಿಕೆ ಎಂದೇ ಕರೆಯಲ್ಪಡುವ ಚಿನ್ನದ ಸಾಮ್ರಾಜ್ಯದಲ್ಲಿ ಬಲವಾದ ಭೂಕಂಪ ಸಂಭವಿಸಿದೆ. ಯುದ್ಧದ ಭೀತಿ ಇದ್ದಾಗ ಸಾಮಾನ್ಯವಾಗಿ ಚಿನ್ನದ ಬೆಲೆ ಗಗನಕ್ಕೇರುವುದು ವಾಡಿಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram