ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

Taiwan earthquake: ತೈವಾನ್ ನಲ್ಲಿ ಮತ್ತೆ ಪ್ರಬಲ ಭೂಕಂಪ – ಕುಸಿದು ಬಿದ್ದ ಕಟ್ಟಡಗಳು… 

ತೈವಾನ್‌ನಲ್ಲಿ ಭಾನುವಾರವೂ ಮತ್ತೊಮ್ಮೆ ಪ್ರಬಲ ಭೂಕಂಪನ ಸಂಭವಿಸಿದೆ.  ಈ ಮೂಲಕ ಕಳೆದ 24 ಗಂಟೆಗಳಲ್ಲಿ ಎರಡನೇ ಬಾರಿಗೆ ಇಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.2 ರಷ್ಟಿದೆ ಮತ್ತು ಉಜಿಂಗ್ ನಗರದಲ್ಲಿ ಭಾರಿ ಅವಘಡ ಸಂಭವಿಸಿದೆ.

Naveen Kumar B C by Naveen Kumar B C
September 18, 2022
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

 

 

ತೈವಾನ್ ನಲ್ಲಿ ಮತ್ತೆ ಪ್ರಬಲ ಭೂಕಂಪ – ಕುಸಿದು ಬಿದ್ದ ಕಟ್ಟಡಗಳು…

ತೈವಾನ್‌ನಲ್ಲಿ ಭಾನುವಾರವೂ ಮತ್ತೊಮ್ಮೆ ಪ್ರಬಲ ಭೂಕಂಪನ ಸಂಭವಿಸಿದೆ.  ಈ ಮೂಲಕ ಕಳೆದ 24 ಗಂಟೆಗಳಲ್ಲಿ ಎರಡನೇ ಬಾರಿಗೆ ಇಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.2 ರಷ್ಟಿದೆ ಮತ್ತು ಉಜಿಂಗ್ ನಗರದಲ್ಲಿ ಭಾರಿ ಅವಘಡ ಸಂಭವಿಸಿದೆ.  ಮೊನ್ನೆ ಶನಿವಾರವೂ ಇಲ್ಲಿ ಪ್ರಬಲ ಭೂಕಂಪನದ ಅನುಭವವಾಗಿತ್ತು.

A magnitude 7.2 #earthquake has been detected off the southeastern coast of #Taiwan on Sunday, at 3:44 pm local time, according to #Taiwan's weather bureau, and the #US. Geological Survey. A #tsunami warning has been issued as a result.#china #taiwan #USA pic.twitter.com/mje4VJ6nfN

— Glorious Sword (@glorious_sword) September 18, 2022

Related posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

June 20, 2026
ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

June 20, 2026

ಭೂಕಂಪದಿಂದಾಗಿ ಹಲವು ಮನೆಗಳು ಕಟ್ಟಡಗಳು ಹಾನಿಯಾಗಿದೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ಭೂಕಂಪದಿಂದಾಗಿ ರೈಲಿನ ಕೆಲ ಬೋಗಿಗಳು ಪಲ್ಟಿಯಾದ ಘಟನೆಗಳು ವರದಿಯಾಗಿದೆ.  ಮಾಹಿತಿ ಪ್ರಕಾರ ಕಳೆದ ಎರಡು ದಿನಗಳಿಂದ ಇಲ್ಲಿ ಭೂಕಂಪನಗಳು ಅತಿ ಹೆಚ್ಚು ವರದಿಯಾಗುತ್ತಿದೆ.  ಯುಜಿಂಗ್‌ನಿಂದ ಪೂರ್ವಕ್ಕೆ 85 ಕಿಮೀ ದೂರದಲ್ಲಿ ಮಧ್ಯಾಹ್ನ 12:14 ರ ಸುಮಾರಿಗೆ 7.2 ತೀವ್ರತೆಯ ಭೂಕಂಪ ಸಂಭವಿಸಿದೆ.

#Tsunami warnings issued after Taiwan quake. #Taiwan #Earthquake #TaiwanEarthquake pic.twitter.com/KbC7GXdIGr

— Siraj Noorani (@sirajnoorani) September 18, 2022

ತೈವಾನ್‌ನ ಅಗ್ನಿಶಾಮಕ ಇಲಾಖೆಯ ಪ್ರಕಾರ, ಯುಲಿಯಲ್ಲಿನ ಕಟ್ಟಡದಿಂದ ನಾಲ್ಕು ಜನರನ್ನು ರಕ್ಷಿಸಲಾಗಿದೆ. ತೈವಾನ್ ರೈಲ್ ಅಡ್ಮಿನಿಸ್ಟ್ರೇಷನ್ ಪ್ರಕಾರ, ಪೂರ್ವ ತೈವಾನ್‌ನ ಡೋಂಗ್ಲಿ ನಿಲ್ದಾಣದಲ್ಲಿ ರೈಲಿನ ಆರು ಬೋಗಿಗಳು ಹಳಿತಪ್ಪಿದವು. ಆದರೆ, ಯಾರಿಗೂ ಗಾಯಗಳಾಗಿಲ್ಲ ಎಂದು ಅಗ್ನಿಶಾಮಕ ದಳ ತಿಳಿಸಿದೆ. ಅದೇ ಸಮಯದಲ್ಲಿ, ಸುಮಾರು 600 ಜನರು ಸಿನಿಕ್ ಚೀಕ್ ಮತ್ತು ಲಿಯುಶಿಶಿ ಪರ್ವತ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ. ಇಲ್ಲಿ ಅಗ್ನಿಶಾಮಕ ದಳದವರು ಮುಚ್ಚಿದ ರಸ್ತೆಗಳನ್ನು ತೆರೆಯಲು ಪ್ರಯತ್ನಿಸುತ್ತಿದ್ದಾರೆ.

 

2 survivors have been rescued from the collapsed building in Yuli township in #Taiwan where 2 more are still being trapped inside. The 6.9 magnitude #earthquake hit the eastern part of the island Sunday afternoon after it was hit by a 6.6 magnitude earthquake Saturday night. pic.twitter.com/mELytXsZQR

— Media Warrior (@MediaWarriorY) September 18, 2022

 

🇹🇼 Earthquake of magnitude 7.2 off the coast of Taiwan.

Minute of life…the ceiling of the building collapsed 🏢#Taiwan #earthquake #台湾地震 #地震 #台湾 #TaiwanEarthquake #ไต้หวัน #แผ่นดินไหว pic.twitter.com/NQ3H5NsTkK

— Siraj Noorani (@sirajnoorani) September 18, 2022

Tags: EarthquakeTaiwantrain coaches overturned
ShareTweetSendShare
Join us on:

Related Posts

Victor Osimhen

ಕಸದ ರಾಶಿಯ ನಡುವೆ ಬೆಳೆದ ಹುಡುಗ ಇಂದು ಫುಟ್‍ಬಾಲ್ ಜಗತ್ತಿನ ಧ್ರುವತಾರೆ.. ಆದ್ರೂ ಫಿಫಾ ವಿಶ್ವಕಪ್ ಆಡುತ್ತಿಲ್ಲ ಯಾಕೆ..? ಇದೊಂದು ಸ್ಪೂರ್ತಿದಾಯಕ ಸ್ಟೋರಿ..!

by admin
June 20, 2026
0

ಅಂದು ತಿನ್ನಲು ಆಹಾರವಿಲ್ಲದೆ ಹಸಿವಿನಿಂದ ಒದ್ದಾಡಿಕೊಂಡಿದ್ದ. ವಾಸ ಮಾಡಲು ಸೂರಿಲ್ಲದೆ ಕತ್ತಲೆಯ ಕೋಣೆಯಲ್ಲಿ ಕಣ್ಣೀರು ಹಾಕುತ್ತಿದ್ದ. ಅಮ್ಮನ ನೆನಪು ಕಾಡಿದಾಗ ಜೋರಾಗಿ ಆಳುತ್ತಿದ್ದ. ಏಳು ಮಂದಿ ಮಕ್ಕಳನ್ನು...

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ

by admin
June 20, 2026
0

ಭಾರತಕ್ಕೆ FATFನಲ್ಲಿ ಐತಿಹಾಸಿಕ ಗೆಲುವು: IAS ಅಧಿಕಾರಿ ವಿವೇಕ್ ಅಗರ್ವಾಲ್ ಉಪಾಧ್ಯಕ್ಷರಾಗಿ ಆಯ್ಕೆ ಭಾರತಕ್ಕೆ ಜಾಗತಿಕ ಹಣಕಾಸು ಮತ್ತು ಭದ್ರತಾ ಕ್ಷೇತ್ರದಲ್ಲಿ ಮತ್ತೊಂದು ಮಹತ್ವದ ಸಾಧನೆ ದೊರೆತಿದ್ದು,...

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ

by admin
June 20, 2026
0

TMC ಯಲ್ಲಿ ಭಾರೀ ರಾಜಕೀಯ ಬಿಕ್ಕಟ್ಟು..20 ಸಂಸದರನ್ನು(MP) ಅನರ್ಹಗೊಳಿಸಲು ಸ್ಪೀಕರ್‌ಗೆ ಮನವಿ ಪಶ್ಚಿಮ ಬಂಗಾಳದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ...

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

SRA (Slum Rehabilitation Authority) ಯೋಜನೆಗೆ ಬೆದರಿಕೆ…ಕೋಟಿ ಕೋಟಿ ಲೂಟಿ..?

by admin
June 20, 2026
0

SRA (Slum Rehabilitation Authority) ಯೋಜನೆಗೆ ಬೆದರಿಕೆ ಹಾಕಿ ಕೋಟ್ಯಂತರ ರೂಪಾಯಿ ವಸೂಲಿ..? ಮುಂಬೈ Crime Branch ಭರ್ಜರಿ ಕಾರ್ಯಾಚರಣೆ ಮುಂಬೈ (Mumbai) ನಗರದಲ್ಲಿ ನಡೆಯುತ್ತಿರುವ ಮಹತ್ವದ...

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

TRAFFIC FINE ಕಟ್ಟಲು ಮತ್ತೆ 50% ರಿಯಾಯಿತಿ (DISCOUNT)…ಮುಖ್ಯವಾದ ದಿನಾಂಕಗಳನ್ನ ತಿಳಿಯಿರಿ

by admin
June 20, 2026
0

ಜೂನ್ 21ರಿಂದ ಜುಲೈ 10ರವರೆಗೆ ವಾಹನ ಸವಾರರಿಗೆ ಸುವರ್ಣಾವಕಾಶ ರಾಜ್ಯದ ವಾಹನ ಸವಾರರಿಗೆ ಮತ್ತೊಮ್ಮೆ ಭಾರೀ ರಿಯಾಯಿತಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದಿರುವ ಟ್ರಾಫಿಕ್ ಇ-ಚಲನ್‌ಗಳನ್ನು ಪಾವತಿಸಲು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram