ADVERTISEMENT
Monday, August 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

“ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ ” – ಬಿಜೆಪಿ ಸಚಿವ

Namratha Rao by Namratha Rao
July 31, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

“ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ ” – ಬಿಜೆಪಿ ಸಚಿವ

ಮೇಘಾಲಯ : ಒಂದೆಡೆ ಬಿಜೆಪಿ ನಾಯಕರು ಗೋ ಹತ್ಯೆ ನಿಷೇಧದ ಮಾತುಗಳನ್ನ ಆಡ್ತಿದ್ದಾರೆ. ಅಷ್ಟೇ ಅಲ್ಲದೇ ಅನೇಕ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧಿಸಲಾಗಿದೆ.. ಆದ್ರೆ ಇಲ್ಲೊಬ್ಬ ಬಿಜೆಪಿ ಸಚಿವರೇ  ಚಿಕನ್, ಮಟನ್ ಹಾಗೂ ಮೀನಿಗಿಂತ ಹೆಚ್ಚಾಗಿ ರಾಜ್ಯದ ಜನರು ಬೀಫ್ ತಿನ್ನಬೇಕೆಂದು ಬೋಧನೆ ಮಾಡಿ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ..

Related posts

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

August 10, 2026
ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

August 10, 2026

ಹೌದು ಮೇಘಾಲಯದ ಬಿಜೆಪಿ ಸರಕಾರದಲ್ಲಿ ಸಚಿವರಾಗಿರುವ ಸನ್ಬೋರ್ ಶುಲ್ಲೈ ಇಂತಹದೊಂದು ಹೇಳಿಕೆ ನೀಡಿದ್ದಾರೆ.  ಕಳೆದ ವಾರವಷ್ಟೇ ಸಂಪುಟಕ್ಕೆ ಸೇರ್ಪಡೆಗೊಂಡ ಹಾಗೂ ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಖಾತೆಯ ಜವಾಬ್ದಾರಿ ಹೊತ್ತಿರುವ ಶುಲ್ಲೈ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಈ ಹೇಳಿಕೆ ನೀಡಿ ಪ್ರಜಾಪ್ರಭುತ್ವ ದೇಶದಲ್ಲಿ ಎಲ್ಲರಿಗೂ ತಮಗಿಷ್ಟವಾದುದನ್ನು ತಿನ್ನುವ ಸ್ವಾತಂತ್ರ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಅಲ್ಲದೇ ಚಿಕನ್, ಮಟನ್ ಅಥವಾ ಮೀನಿಗಿಂತ ಜನರು ಹೆಚ್ಚು ಬೀಫ್ ತಿನ್ನಲು ನಾನು ಪ್ರೋತ್ಸಾಹಿಸುತ್ತೇನೆ. ಹೀಗೆ ಮಾಡುವುದರಿಂದ, ಬಿಜೆಪಿ ಸರಕಾರ ಗೋಹತ್ಯೆಯ ಮೇಲೆ ನಿಷೇಧ ಹೇರಲಿದೆ ಎಂಬ ಭಾವನೆ ದೂರವಾಗಲಿದೆ ಎಂದು ಹೇಳಿಕೊಂಡಿದ್ದಾರೆ.

ಅಷ್ಟೇ ಅಲ್ದೇ ನೆರೆಯ ಅಸ್ಸಾಂ ರಾಜ್ಯದಲ್ಲಿ ಹೊಸ ಗೋ ಕಾಯಿದೆ ಜಾರಿಯಾಗಿರುವುದರಿಂದ ಅಲ್ಲಿಂದ ಮೇಘಾಲಯಕ್ಕೆ ಗೋಸಾಗಾಟ ಬಾಧಿತವಾಗದಂತೆ ನೋಡಿಕೊಳ್ಳಲು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರಿಗೆ ಪತ್ರ ಬರೆಯುವುದಾಗಿಯೂ ಮಾಹಿತಿ ನೀಡಿದ್ದಾರೆ.

ಅಮೆರಿಕಾದ ಪ್ರಜೆಗಳನ್ನ ವಂಚಿಸುತ್ತಿದ್ದ ಕಾಲ್ ಸೆಂಟರ್  – 65 ಜನರು ಅರೆಸ್ಟ್..!

Tags: Beefbjp leaderchickenMeetMeghalayamutton
ShareTweetSendShare
Join us on:

Related Posts

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು  : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಇವರು ಯಾರು : ಆರ್ ಎಸ್ ಎಸ್ ಗೆ ಕಾನೂನಿನ ಅಂಕುಶ ಹಾಕಲು ಪ್ರಿಯಾಂಕ್ ಖರ್ಗೆ ಸಜ್ಜು

by Shwetha
August 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಆರ್ ಎಸ್ ಎಸ್ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ಇದೀಗ ಮತ್ತೊಂದು ಹಂತಕ್ಕೆ ತಲುಪಿದೆ. ಸಂಘ ಪರಿವಾರದ ಚಟುವಟಿಕೆಗಳಿಗೆ ಕಡಿವಾಣ...

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ನನ್ನನ್ನು ಕೊಂಡುಕೊಳ್ಳುವ ಗಂಡಸು ಇನ್ನೂ ಹುಟ್ಟಿಲ್ಲ- ಲೂಟಿ ಮಾಡುವುದನ್ನೇ ನಿಲ್ಲಿಸದಿದ್ದರೆ ಸರ್ವನಾಶ ಆಗ್ತೀರಿ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

by Shwetha
August 10, 2026
0

ಬೆಂಗಳೂರು: ನನ್ನನ್ನು ಯಾರೂ ಕೊಂಡುಕೊಳ್ಳಲು ಸಾಧ್ಯವಿಲ್ಲ, ಅಂಥವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ. ನನ್ನ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್ ಡಿ...

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

ಭಾರತ್ ಮಾತಾ ಕಿ ಜೈ ಎನ್ನುವವರ ಬಳಿ ಮಾತ್ರ ವ್ಯಾಪಾರ ಮಾಡಿ: ಹಿಂದೂಗಳಿಗೆ ಭವ್ಯ ಗೌಡ ಬಹಿರಂಗ ಸಂದೇಶ

by Shwetha
August 10, 2026
0

ಬೆಂಗಳೂರು: ಭಾರತದ ಮಣ್ಣಿನ ಬಗ್ಗೆ ಕೃತಜ್ಞತೆ ಮತ್ತು ಗೌರವ ಉಳ್ಳವರ ಜೊತೆ ಮಾತ್ರ ಹಿಂದೂಗಳು ವ್ಯಾಪಾರ ಮಾಡಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರೆ ಭವ್ಯ ಮೋಹನ್...

ದಿನ ಭವಿಷ್ಯ (26-07-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (10-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
August 10, 2026
0

ದಿನ ಭವಿಷ್ಯ: 10-08-2026. ಮೇಷ ರಾಶಿ ಇಂದು ನಿಮಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವ ದಿನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ನಿಮ್ಮ...

weekly-horoscope-august-9-to-15-2026-kannada

ಈ ವಾರದ ರಾಶಿ ಭವಿಷ್ಯ (ಆಗಸ್ಟ್ 09 – 15, 2026): ಮೇಷದಿಂದ ಮೀನ ರಾಶಿಯವರೆಗೆ ಹೇಗಿರಲಿದೆ ಗ್ರಹಗತಿ? ಸಂಪೂರ್ಣ ಜ್ಯೋತಿಷ್ಯ ಫಲಗಳು!

by admin
August 9, 2026
0

ಈ ವಾರ ಭವಿಷ್ಯ - 09.08.2026 - 15.08.2026 ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ತಂತ್ರಿ ಜ್ಯೋತಿರ್ವಿದ್ವಾನ್ ನಿಮ್ಮ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram