ADVERTISEMENT
Tuesday, February 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Health

ಸ್ಲಿಮ್ ಮತ್ತು ಫಿಟ್ ಆಗಿ ಕಾಣಲು ಮೊಸರು ಮತ್ತು ಒಣದ್ರಾಕ್ಷಿ ಮಿಶ್ರಣ

Shwetha by Shwetha
February 6, 2021
in Health, Newsbeat, ಆರೋಗ್ಯ, ನ್ಯೂಸ್ ಬೀಟ್
Saakshatv healthtips curd Raisins
Share on FacebookShare on TwitterShare on WhatsappShare on Telegram

ಸ್ಲಿಮ್ ಮತ್ತು ಫಿಟ್ ಆಗಿ ಕಾಣಲು ಮೊಸರು ಮತ್ತು ಒಣದ್ರಾಕ್ಷಿ ಮಿಶ್ರಣ

ಮಂಗಳೂರು, ಫೆಬ್ರವರಿ06: ನಾವೆಲ್ಲರೂ ಸ್ಲಿಮ್ ಮತ್ತು ಫಿಟ್ ಆಗಿ ಕಾಣಲು ಬಯಸುತ್ತೇವೆ. ಆದರೆ ಸ್ಲಿಮ್ ಮತ್ತು ಫಿಟ್ ಆಗಿರುವುದು ನಾವು ಯೋಚಿಸಿದಷ್ಟು ಕಷ್ಟವಲ್ಲ. ವ್ಯಾಯಾಮದ ಜೊತೆಗೆ ನಿಮ್ಮ ಆಹಾರದಲ್ಲಿ ಕೆಲವು ಅಗತ್ಯ ಪದಾರ್ಥಗಳನ್ನು ಸೇರಿಸಿದರೆ ಸ್ಲಿಮ್ ಮತ್ತು ಫಿಟ್ ಆಗಿರಬಹುದು. ಇದರಿಂದ ಕೆಲವು ವಾರಗಳಲ್ಲಿ ಸ್ಲಿಮ್ ಮತ್ತು ಫಿಟ್ ಆಗಿ ಕಾಣಿಸಬಹುದು.
Saakshatv healthtips curd Raisins

Related posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

February 16, 2026
What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

February 16, 2026

ಮೊಸರು ಮತ್ತು ಒಣದ್ರಾಕ್ಷಿ

ನೀವು ಮೊಸರು ಮತ್ತು ಒಣದ್ರಾಕ್ಷಿಗಳನ್ನು ಪ್ರತ್ಯೇಕವಾಗಿ ಸೇವಿಸಿರುತ್ತೀರಿ. ಆದರೆ ನೀವು ಎಂದಾದರೂ ಈ ಎರಡನ್ನು ಒಟ್ಟಿಗೆ ಸೇವಿಸಿದ್ದೀರಾ?

ಇಲ್ಲದಿದ್ದರೆ, ಈಗ ನೀವು ಅದನ್ನು ಒಟ್ಟಿಗೆ ಬೆರೆಸಿ ತಿನ್ನಲು ಪ್ರಾರಂಭಿಸಿ. ನೀವು ಈ ಎರಡರ ಮಿಶ್ರಣವನ್ನು ತಯಾರಿಸಿ ಅವುಗಳನ್ನು ಮಧ್ಯಾಹ್ನದ ಊಟವಾಗಿ ಸೇವಿಸಬಹುದು. ಈ ಮಿಶ್ರಣವನ್ನು ತಯಾರಿಸಲು, ನೀವು ಮೊಸರಿನ ಬಟ್ಟಲನ್ನು ತೆಗೆದುಕೊಂಡು ಅದಕ್ಕೆ ಸುಮಾರು 5 ರಿಂದ 6 ಒಣದ್ರಾಕ್ಷಿಗಳನ್ನು ಸೇರಿಸಿ ಮತ್ತು ಅದನ್ನು ಸೇವಿಸಿ. ಆದರೆ ಮೊಸರಿನ ಬಟ್ಟಲಿನಲ್ಲಿ ಹೆಚ್ಚು ಒಣದ್ರಾಕ್ಷಿಯನ್ನು ಬಳಸಬೇಡಿ.

ಹೆಚ್ಚಿನ ಪ್ರಮಾಣದ ಒಣದ್ರಾಕ್ಷಿ ಸೇವನೆ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳೇನು ?

ಮೊಸರು ಮತ್ತು ಒಣದ್ರಾಕ್ಷಿ ಪ್ರಯೋಜನಗಳು

ಮೊಸರು ಮತ್ತು ಒಣದ್ರಾಕ್ಷಿ ಎರಡೂ ಮೂಳೆಗಳಿಗೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ವಾಸ್ತವವಾಗಿ, ಇದನ್ನು ತಿನ್ನುವುದು ದೇಹದಲ್ಲಿ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಕಾರಣವಾಗುತ್ತದೆ. ಮೂಳೆಗಳು ಸಹ ಬಲಗೊಳ್ಳುತ್ತವೆ. ಇದಲ್ಲದೆ, ಮೊಸರು ಮತ್ತು ಒಣದ್ರಾಕ್ಷಿ ಸಹ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿ.
Saakshatv healthtips curd Raisins

ತೂಕ ನಷ್ಟಕ್ಕೆ ಇದು ಪರಿಣಾಮಕಾರಿಯಾಗಿದೆ. ನೀವು ಹೆಚ್ಚುತ್ತಿರುವ ತೂಕದಿಂದ ಆತಂಕಿತರಾಗಿದ್ದರೆ, ಇಂದಿನಿಂದ ಮೊಸರು ಮತ್ತು ಒಣದ್ರಾಕ್ಷಿಗಳನ್ನು ಒಟ್ಟಿಗೆ ಸೇವಿಸಲು ಪ್ರಾರಂಭಿಸಬೇಕು. ಇದಕ್ಕಾಗಿ ನೀವು ಮೊಸರಿಗೆ ಸ್ವಲ್ಪ ಕರಿಮೆಣಸು ಸೇರಿಸಿ. ಒಣದ್ರಾಕ್ಷಿ ಹುರಿದು ನಂತರ ಮೊಸರಿಗೆ ಸೇರಿಸಿ. ನೀವು ಇದನ್ನು ಪ್ರತಿದಿನ ಸೇವಿಸಿ ಮತ್ತು ಜೊತೆಗೆ ವ್ಯಾಯಾಮ ಮಾಡಿ.

ಬೆಂಗಳೂರಿನ ವಿಶ್ವಾಸ್ ವಲ್ರ್ಡ್ ಟೆಕ್ ನ ಹೆಮ್ಮೆ ಹಾಗೂ ಮಧ್ಯಮ ವರ್ಗದ ಜನತೆಯ ಗೆಳೆಯ ವಿ ಪೇ ಮತ್ತು ವಿ ಕಾರ್ಡ್. ಇಂದೇ ಡೌನ್ ಲೋಡ್ ಮಾಡಿಕೊಳ್ಳಿ.. ಸದಸ್ಯತ್ವ ಕಾರ್ಡ್ ಪಡೆದುಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 1800 212 4665

ಸೂಚನೆ : ಇಲ್ಲಿರುವ ವಿಷಯವು ಮಾಹಿತಿ ಉದ್ದೇಶಗಳಿಗಾಗಿ ನೀಡಲಾಗಿದೆ. ಇದು ವೈದ್ಯರ ಸಲಹೆಗೆ ಪರ್ಯಾಯವಲ್ಲ. ಆದ್ದರಿಂದ ವೈದ್ಯಕೀಯ ಸಲಹೆಯನ್ನು ನಿರ್ಲಕ್ಷಿಸಬೇಡಿ.

ಆರೋಗ್ಯ ಸಂಬಂಧಿತ ಹೆಚ್ಚಿನ ಮಾಹಿತಿಗಾಗಿ ಗೂಗಲ್ ನಲ್ಲಿ saakshatv healthtips ಎಂದು ಸರ್ಚ್ ಮಾಡಿ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1356996556046491650?s=19

https://twitter.com/SaakshaTv/status/1356996818500874241?s=19

Tags: curd and raisinsSaakshatv healthtipsSaakshatv healthtips curd Raisins
ShareTweetSendShare
Join us on:

Related Posts

India AI Impact Summit: Prime Minister Narendra Modi visits Jio Pavilion

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ: ಜಿಯೋ ಪೆವಿಲಿಯನ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

by admin
February 16, 2026
0

• ಆಕಾಶ್ ಅಂಬಾನಿ ಅವರು ಜಿಯೋದ ಎಐ ಪರಿಸರ ವ್ಯವಸ್ಥೆಯ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು • ಜಿಯೋ ಇಂಟೆಲಿಜೆನ್ಸ್ ನಿಂದ ಜಿಯೋ ಆರೋಗ್ಯ ಎಐ ವರೆಗಿನ ಅನೇಕ...

What is eyesight? Are you suffering from it a lot, and if so, how can you get rid of it?

ಕಣ್ಣುದೃಷ್ಟಿ ಎಂದರೇನು? ಇದರಿಂದ ತುಂಬಾ ಸಮಸ್ಯೇಯಿಂದ ಬಳಲುತ್ತಿದ್ದಿರಾ ಹಾಗಿದ್ದರೆ ಅದರ ನಿವಾರಣೆ ಹೇಗೆ…?

by admin
February 16, 2026
0

ಶ್ರೀ ಕಟೀಲು ದುರ್ಗಪರಮೇಶ್ವರೀ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ...

If you cut your nail and place it here, it will bring you money and also ward off the evil eye.

ಉಗುರನ್ನು ಕತ್ತರಿಸಿ ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತದೆ..

by admin
February 16, 2026
0

ಇದರಲ್ಲಿ ನಿಮ್ಮ ಬೆರಳಿನ ಉಗುರನ್ನು ಕತ್ತರಿಸಿ ಹಾಕಿ ಪವಾಡ ನೋಡಿ ಇದರ ಬಗ್ಗೆ ಕನಸಿನಲ್ಲೂ ಕಲ್ಪನೆ ಮಾಡಲು ಸಾಧ್ಯವಿಲ್ಲ ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ,...

ishan kishan

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..!

by admin
February 16, 2026
0

ಶ್ರೀಲಂಕಾದಲ್ಲಿ ಹರ ಹರ ಮಹದೇವ..! ಭಾರತದಲ್ಲಿ ಓಂ ನಮಃ ಶಿವಾಯಃ..! ಪಾಕಿಸ್ತಾನದಲ್ಲಿ ಓಂ ಶಾಂತಿಃ ಶಾಂತಿಃ..ಶಾಂತಿಃ..! ಇದೆಂಥಾ ಕಾಕತಾಳೀಯ.. ಹೇಳಿ ಕೇಳಿ.. ಶ್ರೀಲಂಕಾ ಹರ ಹರ ಮಹದೇವನ...

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

ಸಾರಿಗೆ ಪ್ರಯಾಣಿಕರಿಗೆ ಮತ್ತೊಂದು ಬರೆ: ಕೆಎಸ್ಆರ್‌ಟಿಸಿ ಲಗೇಜ್ ದರ ದಿಢೀರ್ ಏರಿಕೆ ಇಂದಿನಿಂದ ಜಾರಿ

by Shwetha
February 16, 2026
0

ಬೆಂಗಳೂರು: ರಾಜ್ಯದ ಜನತೆಗೆ ಸಾರಿಗೆ ಇಲಾಖೆ ಮತ್ತೊಂದು ಶಾಕ್ ನೀಡಿದೆ. ಸಾರಿಗೆ ಬಸ್ ಪ್ರಯಾಣಿಕರಿಗೆ ಮತ್ತು ಪಾರ್ಸೆಲ್ ಸೇವೆ ಬಳಸುವವರಿಗೆ ದಿಢೀರ್ ಹೊರೆ ಎನ್ನುವಂತೆ, ಕರ್ನಾಟಕ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram