ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Karnataka: ಪರಿಸರ ಪ್ರೇಮಿ ರಾಜ್ಯೋತ್ಸವ ಪುರಸ್ಕೃತ ಶ್ರೀ ಮಾದೇವ ವೇಳಿಪ ಇನ್ನಿಲ್ಲ

Vivek Biradar by Vivek Biradar
February 10, 2022
in Newsbeat, State, ರಾಜ್ಯ
Shree Mahadev Valip Saaksha Tv
Share on FacebookShare on TwitterShare on WhatsappShare on Telegram

ಪರಿಸರ ಪ್ರೇಮಿ ರಾಜ್ಯೋತ್ಸವ ಪುರಸ್ಕೃತ ಶ್ರೀ ಮಾದೇವ ವೇಳಿಪ ಇನ್ನಿಲ್ಲ Saaksha Tv

ಉತ್ತರಕನ್ನಡ: ಜಿಲ್ಲೆಯ ದಟ್ಟಡವಿಯಲ್ಲಿ ವಾಸ ಮಾಡುತ್ತಿದ್ದ ರಾಜ್ಯೋತ್ಸವ ಪುರಸ್ಕೃತ ಶ್ರೀ ಮಾದೇವ ವೇಳಿಪ ಅವರು ಇಂದು ಮುಂಜಾನೆ ನಿಧನರಾಗಿದ್ದಾರೆ.
ಜೊಯಿಡಾ ತಾಲೂಕಿನ ನಾಗೋಡಾ ಗ್ರಾಮ ಪಂಚಾಯಿತಿಯ ಕಾರ್ಟೋಳಿ ಗ್ರಾಮದವರಾದ 90 ವರ್ಷದ  ಶ್ರೀ ಮಾದೇವ ವೇಳಿಪ  ಅವರು ವಯೋಸಹಜ ಕಾಯಿಲೆಯಿಂದ ಇಹಲೋಕ ತೆಜೆಸಿದ್ದಾರೆ. ಇವರಿಗೆ ಮೂರು ಗಂಡು ಮತ್ತು ನಾಲ್ಕು ಹೆಣ್ಣು ಮಕ್ಕಳಿದ್ದು, ಪತ್ನಿ ಪಾರ್ವತಿ ವೇಳಿಪ ಅವರು ಹತ್ತು ವರ್ಷಗಳ ಹಿಂದೆ ನಿಧನರಾಗಿದರು.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ದಾಂಡೇಲಿಯ ಜೊಯಿಡಾ ತಾಲೂಕಿನ ಕಾರ್ಟೋಳಿ ಗ್ರಾಮದ ಕುಣಬಿ ಬುಡಕಟ್ಟು ಸಮುದಾಯದ ಹಿರಿಯರಾದ ಮಾದೇವ ವೇಳಿಪ ಅವರು ಮೂಲತಹ ಕೃಷಿ ಕುಟುಂಬದವರು, ಅಡಿಕೆ, ಬಾಳೆ, ತೆಂಗು, ಕಾಳ ಮೆಣಸು, ಹಲವು ಔಷಧಿ ಗುಣವುಳ್ಳ ಸಸ್ಯಗಳು, ಗೆಡ್ಡೆಗೆಣಸುಗಳನ್ನು ಬೆಳೆಯುತ್ತಿದ್ದರು.  ಚಿಕ್ಕಂದಿನಿಂದಲೇ ಪರಿಸರದ ಪರ ಒಲವು ಬೆಳೆಸಿಕೊಂಡಿದ್ದರು.

ವಿಶೇಷವಾಗಿ ಯಾವುದೇ ಕಾಯಿಲೆ, ರೋಗಗಳು ಬಂದರೆ ಗಿಡಮೂಲಿಕೆಗಳ ಮೂಲಕವೇ ಔಷಧಿಯನ್ನು ನೀಡುತ್ತಿದ್ದರು. ಈ ಮೂಲಕ ಅಪಾರ ಜನರ ಪ್ರಾಣವನ್ನು ಉಳಿಸಿದ್ದರು. ಅಲ್ಲದೇ ಮಳೆ, ಪಕ್ಷಿ, ಗಿಡಮರಗಳ ಬಗ್ಗೆ, ರಾಮಾಯಣ, ಮಹಾಭಾರತದ ಕುರಿತಾದ ಸಾಂಪ್ರದಾಯಿಕ ಹಾಡುಗಳನ್ನು ಹಾಡುತ್ತಿದ್ದರು. ಹಾಗೇ ಬುಡಕಟ್ಟು ಕುಣಬಿ ಸಂಸ್ಕೃತಿಯ ಬಗ್ಗೆ ಹಾಡುಗಳ ಮೂಲಕ ಅರಿವು ಮೂಡಿಸುತ್ತಿದ್ದರು.

ಅಲ್ಲದೇ ಇವರು ಕೈಗೆ ವಾಚ್ ಕಟ್ಟದೆ ಹಕ್ಕಿಗಳ ಕೂಗನ್ನು ಆಧರಿಸಿ ನಿಖರವಾದ ಸಮಯ ಹೇಳುವ ಕಲೆ ಅವರಿಗೆ ಕರತಗವಾಗಿತ್ತು. ಅಷ್ಟೊಂದು ಪ್ರಾಣಿಗಳ ಜೊತೆ ಬೆರೆತು ತಮ್ಮ ಜೀವನ ನಡೆಸುತ್ತಿದ್ದರು. ಇನ್ನು ಕಾಡಿನಿಂದ ಒಣ ಎಲೆಗಳನ್ನು ತರುವುದನ್ನು ಅವರು ವಿರೋಧಿಸುತ್ತಿದ್ದರು. ಪರಿಸರ ಸಮತೋಲನದಲ್ಲಿ ಜೇನು ನೊಣಗಳು ಮತ್ತು ಉಂಬಳ ರಕ್ಷಣೆ, ಕಾಡಿನಿಂದ ಒಣ ಎಲೆಗಳನ್ನು ತರಬಾರದು ಎಂದು, ಅದರ ಮಹತ್ವವನ್ನು ಜನರಿಗೆ ತಿಳಿ ಹೇಳುತ್ತಿದ್ದರು. ಅಲ್ಲದೇ 38 ಜಾತಿಯ ಗೆಡ್ಡೆ, ಗೆಣಸುಗಳನ್ನು ಗುರುತಿಸುತ್ತಿದ್ದರು.

ಇವರ ಪರಿಸರ ಕಾಳಜಿ ಅಪಾರ ಜ್ಞಾನವನ್ನ ಪರಿಗಣಿಸಿ 2021ರಲ್ಲಿ ರಾಜ್ಯ ಸರಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿತ್ತು. ನಾಲ್ಕು ವರ್ಷಗಳ ಹಿಂದೆ ಜಾನಪದ ಪ್ರಶಸ್ತಿ ಕೂಡಾ ಒಲಿದು ಬಂದಿತ್ತು. ಇವರ ಅಂತ್ಯಕ್ರಿಯೆಯು ಕಾರ್ಟೋಳಿಯಲ್ಲಿ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

Tags: #karanataka#Saaksha TVShree Mahadev Valip
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram