ಜಮೀರ್ ಗೆ ಇಡಿ ಶಾಕ್ : ದೆಹಲಿಯಲ್ಲಿ ಡಿಕೆಶಿ ಸುದ್ದಿಗೋಷ್ಠಿ

1 min read
​d-k-shivakumar saaksha tv

ಜಮೀರ್ ಗೆ ಇಡಿ ಶಾಕ್ : ದೆಹಲಿಯಲ್ಲಿ ಡಿಕೆಶಿ ಸುದ್ದಿಗೋಷ್ಠಿ ​d-k-shivakumar

ನವದೆಹಲಿ : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರೇ ಅತ್ತ ದೆಹಲಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಡಿ ಕೆ ಶಿವಕುಮಾಆರ್ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ.

​d-k-shivakumar saaksha tv

ಇಂದು ಬೆಳ್ಳಂ ಬೆಳಿಗ್ಗೆ ಇಡಿ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ಪಿಎ ಮನೆ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಐಎಂಎ ವಂಚನೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಜಮೀರ್ ಅಹ್ಮದ್ ಖಾನ್ ಗೆ ಸಂಬಂಧಿಸಿದ ಕಚೇರಿ, ಮನೆ ಹಾಗೂ ಪ್ಲಾಟ್ ಗಳ ಮೇಲೆ ದಾಳಿ ಮಾಡಲಾಗಿದೆ.

karnataka

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd