ADVERTISEMENT
Thursday, June 12, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Malenadu Karnataka

ಉರ್ದು ಶಾಲೆಗಳನ್ನ ಮುಚ್ಚುವ ಪ್ರಶ್ನೆಯೇ ಇಲ್ಲ – B C ನಾಗೇಶ್ ಸ್ಪಷ್ಟನೆ..

Naveen Kumar B C by Naveen Kumar B C
April 22, 2022
in Malenadu Karnataka, Newsbeat, ಮಲೆನಾಡು ಕರ್ನಾಟಕ
B C Nagesh Saaksha Tv
Share on FacebookShare on TwitterShare on WhatsappShare on Telegram

ಉರ್ದು ಶಾಲೆಗಳನ್ನ ಮುಚ್ಚುವ ಪ್ರಶ್ನೆಯೇ ಇಲ್ಲ – B C ನಾಗೇಶ್ ಸ್ಪಷ್ಟನೆ..

ಉರ್ದು ಶಾಲೆಗಳನ್ನ ಮುಚ್ಚುವ ಪ್ರಶ್ನೆಯೇ ಇಲ್ಲ ಉತ್ತಮ ಶಿಕ್ಷಣಕ್ಕೆ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನ ವಿಲಿನಗೊಳಿಸಲಾಗುವುದು ಎಂದು  ಶಿಕ್ಷಣ ಸಚಿವ ಬಿ ಸಿ ನಾಗೇಶ್ ತಿಳಿಸಿದ್ದಾರೆ.

Related posts

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

June 12, 2025
ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

June 12, 2025

ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಜೂನಿಯರ್ ಕಾಲೇಜಿನಲ್ಲಿರುವ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪರಿಶೀಲಿಸಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ 9671 –  4,597 ಬಾಲಕರು, 5074 ಬಾಲಕಿಯರು ಹದಿನೆಂಟು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

ಇದೇ ವೇಳೆ ಮಾತನಾಡಿದ ಶಿಕ್ಷಣ ಸಚಿವರು ಮಕ್ಕಳು ತುಂಬಾ ವಿಶ್ವಾಸದಲ್ಲಿದ್ದಾರೆ. ರಾಜ್ಯದಲ್ಲಿ ಬಾಲಕರು, ಬಾಲಕಿಯರು ಸಮಪಾಲು ಬರೆಯುತ್ತಿದ್ದಾರೆ. ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಗೈರಾಗುವುದು ಸಾಮಾನ್ಯ. ಆದರೆ, ಎಸ್​ಎಸ್​ಎಲ್​ಸಿ ರೀತಿ ಪಿಯುಸಿಯಲ್ಲಿ ಗೈರು ಹಾಜರಾಗುವುದಿಲ್ಲ. ಪರೀಕ್ಷೆ ಸುಗಮವಾಗಿ ನಡೆಯುವ ವಿಶ್ವಾಸ ಇದೆ ಎಂದರು. ಉರ್ದು ಶಾಲೆ ಮುಚ್ಚುವ ಚಿಂತನೆ ಇಲ್ಲ. ಆದರೆ, ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ಇದೇ ಸಂಭರ್ದದಲ್ಲಿ ಸಚಿವರು ಸ್ಪಪ್ಟಪಡಿಸಿದರು.

Tags: bc nageshChikkamagaluru
ShareTweetSendShare
Join us on:

Related Posts

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

ED ಸಂವಿಧಾನಿಕ ಸಂಸ್ಥೆ ಅಲ್ಲ, ಅದು ಬಿಜೆಪಿಯ ಅಂಗಸಂಸ್ಥೆ: ಬಿ.ಕೆ. ಹರಿಪ್ರಸಾದ್ ಕಿಡಿ

by Shwetha
June 12, 2025
0

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾಗುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್‌ಫೋರ್ಸ್‌ಮೆಂಟ್ ಡೈರೆಕ್ಟೊರೇಟ್ (ED) ದೇಶದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಈ ಕ್ರಮದ ಕುರಿತು ರಾಜಕೀಯ...

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬಂಪರ್ ಉಡುಗೊರೆ: 6,405 ಕೋಟಿ ಮೌಲ್ಯದ ಬಹುಪಥ ರೈಲ್ವೆ ಯೋಜನೆಗೆ ಒಪ್ಪಿಗೆ!

by Shwetha
June 12, 2025
0

ರಾಜ್ಯದ ಸಮಗ್ರ ಸಂಚಾರ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ದಿಕ್ಕು ತೋರಿಸುವ ಪ್ರಮುಖ ಹೆಜ್ಜೆಯಾಗಿ, ಕೇಂದ್ರ ಸಂಪುಟವು ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳಲ್ಲಿ ರೈಲ್ವೆ ಮೂಲಸೌಕರ್ಯ ವಿಸ್ತರಣೆಗಾಗಿ ಮಹತ್ವದ...

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

ವಿಶ್ವದಲ್ಲಿ ಹಿಂದೂಗಳಷ್ಟೇ ಸಮಾನ ವೇಗದಲ್ಲಿ ಮುಸ್ಲಿಮರ ಜನಸಂಖ್ಯೆ ವೃದ್ಧಿ

by Shwetha
June 12, 2025
0

ಪ್ಯೂ ಸಂಶೋಧನಾ ಕೇಂದ್ರದಿಂದ ಬಿಡುಗಡೆಗೊಂಡಿರುವ ಹೊಸ ಅಧ್ಯಯನ ವರದಿಯ ಪ್ರಕಾರ, 2010ರಿಂದ 2020ರ ವರೆಗೆ ಮುಸ್ಲಿಮರು ವಿಶ್ವದಾದ್ಯಾಂತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಧಾರ್ಮಿಕ ಗುಂಪಾಗಿದ್ದಾರೆ. ವರದಿ ಪ್ರಕಾರ,...

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

ಹಳೆಯ ಸಚಿವರು ಜಿಡ್ಡು ಹಿಡಿದು ಹೋಗಿದ್ದಾರೆ, ಹೊಸಬರಿಗೆ ಅವಕಾಶ ಕೊಡಿ: ಶಿವಗಂಗಾ ಬಸವರಾಜ್

by Shwetha
June 12, 2025
0

ಕಾಂಗ್ರೆಸ್ ಶಾಸಕರೇ ತಮ್ಮ ಪಕ್ಷದ ಸರ್ಕಾರದ ಕಾರ್ಯಶೈಲಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶಾಸಕ ಶಿವಗಂಗಾ ಬಸವರಾಜ್ ಸ್ಪಷ್ಟವಾಗಿ ಹೇಳಿಕೆ ನೀಡಿದ್ದು, ಕೆಲ ಹಳೆಯ...

ರಾಯಚೂರು ಜಿಲ್ಲಾ ಪಂಚಾಯತ್ ನೇಮಕಾತಿ 2025

SPL ಸೌತೆಕಾಯಿ ದೋಸೆ ರೆಸಿಪಿ

by Shwetha
June 12, 2025
0

ಸೌತೆಕಾಯಿ ದೋಸೆ ಆರೋಗ್ಯಕರ ಮತ್ತು ರುಚಿಕರವಾದ ತಿಂಡಿ. ಇದನ್ನು ಸುಲಭವಾಗಿ ಮತ್ತು ಅತಿ ಕಡಿಮೆ ಸಮಯದಲ್ಲಿ ತಯಾರಿಸಬಹುದು. ಸಾಮಾನ್ಯವಾಗಿ, ದೋಸೆ ಮಾಡಲು ಅಕ್ಕಿಯನ್ನು ನೆನೆಸಿಡಬೇಕಾಗಿಲ್ಲ. ಹಾಗಾದರೆ, ಸೌತೆಕಾಯಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram