ನಿಂತಿದ್ದ ಲಾರಿಗೆ ಐಚರ್ ಡಿಕ್ಕಿ | ಚಾಲಕ ಸಾವು

1 min read
lorry saaksha tv

ನಿಂತಿದ್ದ ಲಾರಿಗೆ ಐಚರ್ ಡಿಕ್ಕಿ | ಚಾಲಕ ಸಾವು lorry saaksha tv

ತುಮಕೂರು : ನಿಂತಿದ್ದ ಲಾರಿಗೆ ಐಚರ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತುಮಕೂರಿನ ಕೋರಾ ಪೊಲೀಸ್ ರಾಣೆ ಬಳಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಚಾಲಕನ ದೇಹ ಅಪ್ಪಚ್ಚಿಯಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

ಸ್ಥಳಕ್ಕೆ ಕೋರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

lorry saaksha tv

ಇನ್ನು ಈ ಅಪಘಾತದಿಂದಾಗಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಎರಡೂ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd