ADVERTISEMENT
Monday, February 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home News

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು

ದಾವಣಗೆರೆ ಜಿಲ್ಲೆಯಲ್ಲಿ ನಡೆದ ಘಟನೆ

Author2 by Author2
August 25, 2024
in News, ರಾಜ್ಯ
Share on FacebookShare on TwitterShare on WhatsappShare on Telegram

ದಾವಣಗೆರೆ: ಕಲುಷಿತ ನೀರು (Contaminated Water) ಸೇವಿಸಿದ ಪರಿಣಾಮ ವೃದ್ಧೆ ಸಾವನ್ನಪ್ಪಿರುವ ಘಟನೆ ನಡೆದಿದೆ.ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ (Honnali) ತಾಲೂಕಿನ ಹುಣಸಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಚಂದ್ರಮ್ಮ (60) ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ವೃದ್ಧೆ. ಆ. 21ರಂದು ಕಲುಷಿತ ನೀರು ಕುಡಿದು ವೃದ್ಧೆ ಆಸ್ಪತ್ರೆಗೆ ದಾಖಲಾಗಿತ್ತು. ಅಲ್ಲದೇ, ವೃದ್ಧೆಯೊಂದಿಗೆ ಒಟ್ಟು 7 ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಪೈಕಿ ಚಂದ್ರಮ್ಮ ವಾಂತಿ, ಬೇಧಿ, ಜ್ವರ ಹಾಗೂ ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಾಗಿ ಅವರನ್ನು ಹೆಚ್ಚಿನ ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವನ್ನಪ್ಪಿದ್ದಾರೆ.

Related posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

February 2, 2026
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

February 2, 2026

ಅಲ್ಲದೇ, ಕಲುಷಿತ ನೀರು ಸೇವಿಸಿ ದಾಖಲಾಗಿದ್ದ 6 ಜನ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಕುಡಿಯುವ ನೀರಿನ ಪೈಪು ಒಡೆದು ಚರಂಡಿ ನೀರು ಮಿಶ್ರಣವಾದ ಹಿನ್ನೆಲೆಯಲ್ಲಿ ನೀರು ಕಲುಷಿತವಾಗಿತ್ತು. ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಅಲ್ಲದೇ ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಲು ಜನರಲ್ಲಿ ಜಾಗೃತಿ ಮೂಡಿಸಿದ್ದರು. ಹೀಗಾಗಿ ನೂರಾರು ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.

Tags: davanagerekannada newslatest-news
ShareTweetSendShare
Join us on:

Related Posts

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

ಬುರ್ಖಾ ಧರಿಸಿದವಳು ಲಕ್ಷ್ಮಮ್ಮ ಆಗಿದ್ದು ಹೇಗೆ? ಉಚಿತ ಪ್ರಯಾಣದ ಆಸೆಗೆ ಬೇರೊಬ್ಬರ ಆಧಾರ್ ಬಳಸಿದ ಮಹಿಳೆ ಲಾಕ್: ಶಕ್ತಿ ಯೋಜನೆ ದುರ್ಬಳಕೆಯ ಅಸಲಿ ಬಣ್ಣ ಬಯಲು

by Shwetha
February 2, 2026
0

ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಈ ಜನಪ್ರಿಯ ಯೋಜನೆಯನ್ನು...

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್  ವಾಗ್ದಾಳಿ

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕಿತ್ತು : ಸ್ವಪಕ್ಷದ ವಿರುದ್ಧವೇ ಕಾಂಗ್ರೆಸ್ ಹಿರಿಯ ಮುಖಂಡ ಕೆ.ಮುಹಮ್ಮದ್ ವಾಗ್ದಾಳಿ

by Shwetha
February 2, 2026
0

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮುಸ್ಲಿಮ್ ಸಮುದಾಯದ ಮತಗಳನ್ನು ಪಡೆದು ಗೆದ್ದ ಶಾಸಕರು ಇದೀಗ ಅದೇ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ. ಕೋಮುವಾದಿ ವ್ಯಕ್ತಿಯೊಬ್ಬನನ್ನು ವೇದಿಕೆಯಲ್ಲಿ ಕೊಂಡಾಡಿದ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ...

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಭಾರತದ ಬಜೆಟ್ ಮಂಡಿಸುವುದು ಅಮೆರಿಕದ ಅಧ್ಯಕ್ಷರೇ? ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
February 2, 2026
0

ಬೆಂಗಳೂರು: ಇರಾನ್ ಬದಲಿಗೆ ಭಾರತವು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ಈಗ ಭಾರತೀಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ...

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

ಬಜೆಟ್ -2026 : ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದ ಪ್ರಧಾನಿ ಮೋದಿ ನಯಾಪೈಸೆ ಅನುದಾನ ನೀಡಲಿಲ್ಲ; ಕೇಂದ್ರದ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕೆಂಡಾಮಂಡಲ

by Shwetha
February 2, 2026
0

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರನ್ನು ಜಾಗತಿಕ...

ಬಜೆಟ್ 2026: ಶ್ರೀಗಂಧದ ಕಂಪಿಗೆ ಹೈಸ್ಪೀಡ್ ವೇಗ! ಹೈಟೆಕ್ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ ಕೇಂದ್ರ

ಬಜೆಟ್ 2026: ಶ್ರೀಗಂಧದ ಕಂಪಿಗೆ ಹೈಸ್ಪೀಡ್ ವೇಗ! ಹೈಟೆಕ್ ಕರ್ನಾಟಕಕ್ಕೆ ಬಂಪರ್ ಕೊಡುಗೆ ನೀಡಿದ ಕೇಂದ್ರ

by Shwetha
February 2, 2026
0

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಸಂಸತ್ತಿನಲ್ಲಿ ಮಂಡಿಸಿದ 2026ರ ಕೇಂದ್ರ ಬಜೆಟ್, ಕರ್ನಾಟಕದ ಪಾಲಿಗೆ ಭರಪೂರ ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ದೇಶದ ಆರ್ಥಿಕತೆಯ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram