ಉತ್ತರ ಪ್ರದೇಶದಲ್ಲಿ ಬಿಜೆಪಿ 262 ಕ್ಷೇತ್ರಗಳಲ್ಲಿ ಮುನ್ನಡೆ – Saaksha Tv
ಪಂಚರಾಜ್ಯ ಚುನಾವಣೆ : ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಪಲಿತಾಂಶ ಪ್ರಕಟಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಬಿಜೆಪಿ 250 ಕ್ಷೇತ್ರಗಳಲ್ಲಿ ಮುನ್ನಡೆ, ಮಣಿಪುರದಲ್ಲಿ ಬಿಜೆಪಿಗೆ ಟಕ್ಕರ್ ನೀಡಿದ ಇತರೆ
ಸದ್ಯದ ಟ್ರೆಂಡ್ ಪ್ರಕಾರ
ಉತ್ತರಾಖಂಡ: ಬಿಜೆಪಿ 43, ಕಾಂಗ್ರೆಸ್ 23, ಆಪ್ 0, ಇತರೆ 4 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ : 36
ಗೋವಾ: ಬಿಜೆಪಿ 17, ಕಾಂಗ್ರೆಸ್ 14, ಆಪ್ 1, ಇತರೆ 8 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 21
ಮಣಿಪುರ: ಬಿಜೆಪಿ 24, ಕಾಂಗ್ರೆಸ್ 12, ಇತರೆ 24 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31
ಉತ್ತರ ಪ್ರದೇಶ: ಬಿಜೆಪಿ 262, ಸಮಾಜವಾದಿ ಪಕ್ಷ 110, ಬಿಎಸ್ ಪಿ 4 ಕಾಂಗ್ರೆಸ್ 4, ಇತರೆ 3 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202
ಪಂಜಾಬ್ : ಕಾಂಗ್ರೆಸ್ 13, ಎಎಪಿ 88, ಬಿಜೆಪಿ 5, ಎಸ್ ಎ ಡಿ 8, ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 61






