ಪಂಚರಾಜ್ಯ ಚುನಾವಣೆ ಪಲಿತಾಂಶ – Saaksha Tv
ಪಂಚರಾಜ್ಯ ಚುನಾವಣೆ : ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆ ಪಲಿತಾಂಶ ಪ್ರಕಟಗೊಳ್ಳುತ್ತಿದೆ. ಉತ್ತರಾಖಂಡನಲ್ಲಿ ಮ್ಯಾಜಿಕ್ ನಂಬರ್ ತಲುಪಿದ ಬಿಜೆಪಿ
ಸದ್ಯದ ಟ್ರೆಂಡ್ ಪ್ರಕಾರ
ಉತ್ತರಾಖಂಡದಲ್ಲಿ ಬಿಜೆಪಿ 36, ಕಾಂಗ್ರೆಸ್ 25, ಆಪ್ 1, ಇತರೆ 1 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ. ಮ್ಯಾಜಿಕ್ ನಂಬರ್ : 36
ಗೋವಾದಲ್ಲಿ ಬಿಜೆಪಿ 15, ಕಾಂಗ್ರೆಸ್ 20, ಆಪ್ 0, ಇತರೆ 5 ಸ್ಥಾನದಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 21
ಮಣಿಪುರದಲ್ಲಿ ಬಿಜೆಪಿ 19, ಕಾಂಗ್ರೆಸ್ 15, ಇತರೆ 7 ಸ್ಥಾನದಲ್ಲಿ ಮುನ್ನಡೆ ಪಡೆದುಕೊಂಡಿವೆ. ಮ್ಯಾಜಿಕ್ ನಂಬರ್ : 31
ಉತ್ತರ ಪ್ರದೇಶದಲ್ಲಿ 403 ಕ್ಷೇತ್ರಗಳ ಪೈಕಿ 158 ಸ್ಥಾನಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಪಡೆದುಕೊಂಡಿದೆ, ಸಮಾಜವಾದಿ ಪಕ್ಷ 123 ಹಾಗೂ ಬಿಎಸ್ ಪಿ 8 ಕಾಂಗ್ರೆಸ್ 3, ಇತರೆ 3 ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಮ್ಯಾಜಿಕ್ ನಂಬರ್ : 202
ಪಂಜಾಬ್ ನಲ್ಲಿ ಕಾಂಗ್ರೆಸ್ 30, ಎಎಪಿ 44, ಬಿಜೆಪಿ 3, ಎಸ್ ಎ ಡಿ 9, ಕ್ಷೇತ್ರಗಳಲ್ಲಿ ಮುನ್ನಡೆಯಲಿದೆ. ಮ್ಯಾಜಿಕ್ ನಂಬರ್ : 61








