ADVERTISEMENT
Thursday, September 3, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Electric Double Decker-ಶೀಘ್ರದಲ್ಲಿಯೇ ತೆಲಂಗಾಣದ ರಸ್ತೆಗಿಳಿಯಲಿವೆ ಎಲೆಕ್ಟ್ರಿಕ್ ಡಬಲ್ ಡೆಕ್ಕರ್  ಬಸ್‍ಗಳು 

Electric Double Decker-ಹತ್ತು ಎಲೆಕ್ಟ್ರಾನಿಕ್ ಡಬಲ್ ಡೆಕ್ಕರ್ ಬಸ್‍ಗಳು ನಗರದ ಮೂರು ವಿವಿಧ ಮಾರ್ಗಗಳಲ್ಲಿ  ಓಡಾಡಲಿದ್ದು

Ranjeeta MY by Ranjeeta MY
November 3, 2022
in Newsbeat, National, ದೇಶ - ವಿದೇಶ
Share on FacebookShare on TwitterShare on WhatsappShare on Telegram

 

 

Related posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

September 3, 2026
ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

September 3, 2026

Electric Double Decker-ಹೈದರಾಬಾದ್:  ಬಹು ದಿನಗಳಿಂದ ಬೇಡಿಕೆ ಇದ್ದ ಡಬಲ್ ಡೆಕ್ಕರ್ ಬಸ್‍ಗಳು ಹೈದರಾಬಾದ್‍ಗೆತರಬೇಕೆಂದು ನಗರಾಭಿವೃದ್ಧಿ ಸಚಿವ  ಕೆ.ಟಿ. ರಾಮರಾವ್ (KTR) (ಕೆಟಿಆರ್)ಗೆ ಡಬಲ್ ಡೆಕ್ಕರ್ ಬಸ್‍ಗಳನ್ನು ಮರಳಿ ತರುವಂತೆ ನೆಟ್ಟಿಗರು ಮನವಿ ಮಾಡಿದ್ದಾರೆ. ಕೆಟಿಆರ್ ಅವರು ಕೂಡ ಎಲೆಕ್ಟ್ರಿಕ್ ಡಬಲ್ ಡೆಕ್ಕರ್ ಬಸ್‍ಗಳನ್ನು ವಾಪಸ್ ತರುವುದಾಗಿ ಹೇಳಿದ್ದು, ಶೀಘ್ರದಲ್ಲೇ ಭರವಸೆ ಈಡೇರಿಸುವ ಸಾಧ್ಯತೆ ಇದೆ.

ಹತ್ತು ಎಲೆಕ್ಟ್ರಾನಿಕ್ ಡಬಲ್ ಡೆಕ್ಕರ್ ಬಸ್‍ಗಳು ನಗರದ ಮೂರು ವಿವಿಧ ಮಾರ್ಗಗಳಲ್ಲಿ  ಓಡಾಡಲಿದ್ದು, ತೆಲಂಗಾಣ ರಾಜ್ಯದ ರಸ್ತೆ ಸಾರಿಗೆ ಸಂಸ್ಥೆ (ಟಿಎಸ್‍ಆರ್‌ಟಿಸಿ) ಇನ್ನೊಂದು ವಾರದಲ್ಲಿ ಇದಕ್ಕಾಗಿ ಟೆಂಡರ್ ಆಹ್ವಾನಿಸಲಿದೆ.

ಯಾವ ಮಾರ್ಗದಲ್ಲಿ ಇ-ಡಬಲ್ ಡೆಕ್ಕರ್ ಬಸ್‍ಗಳನ್ನು ಓಡಿಸಬೇಕು ಎಂಬುದರ ಕುರಿತು ಆರ್‌ಟಿಸಿ ಅಧಿಕಾರಿಗಳು ಈಗಾಗಲೇ ಅಧ್ಯಯನ ನಡೆಸಿದ್ದಾರೆ. ಮೇಲ್ಸೇತುವೆಗಳಿಲ್ಲದ ಮಾರ್ಗಗಳಲ್ಲಿ ಬಸ್‍ಗಳು ಓಡುವ ಸಾಧ್ಯತೆಯಿದೆ. ಸದ್ಯಕ್ಕೆ ಮೂರು ಮಾರ್ಗಗಳಲ್ಲಿ ಓಡುವಂತೆ ನಿರ್ಧರಿಸಲಾಗಿದೆ

Tags: DeckerDoubleelectricHyderabad
ShareTweetSendShare
Join us on:

Related Posts

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ:  ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ

by Shwetha
September 3, 2026
0

ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

ಬೆಂಗಳೂರಿನಲ್ಲಿ ‘ಏರೋ ಇಂಡಿಯಾ 2027’ಕ್ಕೆ ದಿನಾಂಕ ಫಿಕ್ಸ್

by Shwetha
September 3, 2026
0

ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಏರೋ ಇಂಡಿಯಾ 2027’ ವೈಮಾನಿಕ ಪ್ರದರ್ಶನಕ್ಕೆ ದಿನಾಂಕ ನಿಗದಿಯಾಗಿದೆ. 16ನೇ ಆವೃತ್ತಿಯ ಈ ಬೃಹತ್ ಏರ್‌ಶೋ 2027ರ ಫೆಬ್ರವರಿ 8ರಿಂದ...

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

ಹೊರ್ಮುಜ್ ದಾಳಿ ಬೆನ್ನಲ್ಲೇ ಇರಾನ್ ಮೇಲೆ ಅಮೆರಿಕ ದಾಳಿ: ವಿವಾಹ ಸಮಾರಂಭದ ಮನೆಗೆ ಕ್ಷಿಪಣಿ ತುಣುಕು ಬಿದ್ದು 4 ಮಂದಿ ಸಾವು

by Shwetha
September 3, 2026
0

ಹೊರ್ಮುಜ್ ಜಲಮಾರ್ಗದಲ್ಲಿ ವಾಣಿಜ್ಯ ಸರಕು ಸಾಗಣೆ ಹಡಗಿನ ಮೇಲೆ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ದಾಳಿ ನಡೆಸಿದ ಹಿನ್ನೆಲೆಯಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ...

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

ಪ್ರಿಯಾಂಕ್ ಖರ್ಗೆ ಮಧ್ಯರಾತ್ರಿ ಸಿಐಡಿ ಕಚೇರಿಗೆ ಹೋಗಿದ್ದೇಕೆ? ಕೈ ಎರಡನೇ ವಿಕೆಟ್ ಪತನದ ಎಚ್ಚರಿಕೆ ನೀಡಿದ ವಿಜಯೇಂದ್ರ

by Shwetha
September 3, 2026
0

ಲಿಂಗಸುಗೂರು: ರಾಜ್ಯ ರಾಜಕಾರಣದಲ್ಲಿ ಈಗ ಪಾದಯಾತ್ರೆಯ ಅಬ್ಬರ ಜೋರಾಗಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಲಿಂಗಸುಗೂರಿನಿಂದ ಆರಂಭವಾಗಿರುವ 170 ಕಿಲೋ ಮೀಟರ್ ಉದ್ದದ...

ಹಿಟ್ ಅಂಡ್ ರನ್ ಪಾಲಿಟಿಕ್ಸ್ ಬಿಡಿ- ಕೆಪಿಎಸ್ ಸಿ ಅಕ್ರಮ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಹೆಚ್ ಡಿ ಕುಮಾರಸ್ವಾಮಿಗೆ ಪ್ರಿಯಾಂಕ್ ಖರ್ಗೆ ಓಪನ್ ಚಾಲೆಂಜ್

ರೆಸಾರ್ಟ್‌ನಲ್ಲಿ ಕುಳಿತು ಪರೀಕ್ಷೆ ಬರೆದರಾ ಹಿರಿಯ ಪೊಲೀಸ್ ಅಧಿಕಾರಿಗಳ ಮಕ್ಕಳು? ರೆಸಾರ್ಟ್‌ನಲ್ಲಿ ಪರೀಕ್ಷೆ ಬರೆಸಿದವರಾರು ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ ಹೆಚ್‌ಡಿಕೆ

by Shwetha
September 3, 2026
0

ಬೆಂಗಳೂರು: ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಜಟಾಪಟಿ ಈಗ ತಾರಕಕ್ಕೇರಿದೆ. ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram