ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Elephant Retirement : ಸೇವೆಯಿಂದ ನಿವೃತ್ತಿಯಾದ ಆನೆಗೆ ಭಾವುಕ ಬೀಳ್ಕೊಡಿಗೆ ಕೊಟ್ಟ ಅರಣ್ಯ ಅಧಿಕಾರಿಗಳು…

ಈ ಘಟನೆ ತಮಿಳುನಾಡಿನ ಆನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯಿತು.  ಸುಮಾರು  60ನೆ  ವಯಸ್ಸಿನ ಕೋಜಿಯಮುಟ್ಟಿ ಆನೆ ಶಿಬಿರದ ಕುಮ್ಕಿ ಆನೆ ಕಲೀಂ ಸೇವೆಯಿಂದ ನಿವೃತ್ತಿಯಾಯಿತು. ಆನೆಯ ನಿವೃತ್ತಿ ಅಲ್ಲಿನ ಅರಣ್ಯ ಪೊಲೀಸ್ ಅಧಿಕಾರಿಗಳನ್ನು ಭಾವುಕರನ್ನಾಗಿಸಿದೆ. ಅಧಿಕಾರಿಗಳು ಆನೆಗೆ ವಂದನೆ ಸಲ್ಲಿಸಿ ಬೀಳ್ಕೊಟ್ಟಿದ್ದಾರೆ. 

Naveen Kumar B C by Naveen Kumar B C
March 8, 2023
in Newsbeat, Saaksha Special, ಎಸ್ ಸ್ಪೆಷಲ್
Elephant Retirement
Share on FacebookShare on TwitterShare on WhatsappShare on Telegram

Elephant Retirement : ಸೇವೆಯಿಂದ ನಿವೃತ್ತಿಯಾದ ಆನೆಗೆ ಭಾವುಕ ಬೀಳ್ಕೊಡಿಗೆ ಕೊಟ್ಟ ಅರಣ್ಯ ಅಧಿಕಾರಿಗಳು…

ಸೇವೆಯಿಂದ ನಿವೃತ್ತಿಯಾದ ಆನೆಗೆ  ಅರಣ್ಯ ಅಧಿಕಾರಿಗಳು ಭಾವುಕರಾಗಿ ಬೀಳ್ಕೊಡುಗೆ ಕೊಟ್ಟಿರುವ  ವಿಡಿಯೋ ಜನರ ಮನಸ್ಸನ್ನ ಗೆಲ್ಲುತ್ತಿದೆ.  ಈ ವಿಡಿಯೋ ಪ್ರಾಣಿಗೂ ಮಾನವನಿಗೂ ಇರುವ  ಅವಿನಾಭಾವ ಸಂಬಂಧವನ್ನ ಸೂಚಿಸುತ್ತದೆ.  ಸುಮಾರು 100 ರಕ್ಷಣಾ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದ ಆನೆಗೆ  ಅದ್ದೂರಿಯಾಗಿ ಬೀಳ್ಕೊಡುಗೆ ನೀಡಲಾಗಿದೆ.

Related posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

March 13, 2026
ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

March 13, 2026

ಈ ಘಟನೆ ತಮಿಳುನಾಡಿನ ಆನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆಯಿತು.  ಸುಮಾರು  60ನೆ  ವಯಸ್ಸಿನ ಕೋಜಿಯಮುಟ್ಟಿ ಆನೆ ಶಿಬಿರದ ಕುಮ್ಕಿ ಆನೆ ಕಲೀಂ ಸೇವೆಯಿಂದ ನಿವೃತ್ತಿಯಾಯಿತು. ಆನೆಯ ನಿವೃತ್ತಿ ಅಲ್ಲಿನ ಅರಣ್ಯ ಪೊಲೀಸ್ ಅಧಿಕಾರಿಗಳನ್ನು ಭಾವುಕರನ್ನಾಗಿಸಿದೆ. ಅಧಿಕಾರಿಗಳು ಆನೆಗೆ ವಂದನೆ ಸಲ್ಲಿಸಿ ಬೀಳ್ಕೊಟ್ಟಿದ್ದಾರೆ.

ಕಲೀಂ ಆನೆ 99 ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿತ್ತು.  ಕಾರ್ಯಾಚರಣೆಗಳಲ್ಲಿ ಕಲೀಂ ಶ್ರಮ ಅರಣ್ಯ ಇಲಾಖೆ ಸಿಬ್ಬಂದಿಯ ಮನ ಗೆದ್ದಿತ್ತು.   ಕಲೀಂ ಜನವಸತಿ ಪ್ರದೇಶಗಳಿಗೆ ನುಗ್ಗುವ ಕಾಡಾನೆಗಳನ್ನು ಓಡಿಸುವುದರಿಂದ ಹಿಡಿದು ತಮಿಳುನಾಡಿನ ವಿವಿಧ ಜಿಲ್ಲೆಗಳು ಹಾಗೂ ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ಆನೆ ಹಿಡಿಯುವವರೆಗೆ 99 ಕಾರ್ಯಾಚರಣೆಗಳಲ್ಲಿ ತೊಡಗಿಸಿಕೊಂಡಿದೆ.

Our eyes are wet and hearts are full with gratitude as Kaleem the iconic Kumki elephant of the Kozhiamuttthi elephant camp in Tamil Nadu retired today at the age of 60. Involved in 99 rescue operations he is a legend. He received a guard of honour from #TNForest #Kaleem pic.twitter.com/bA1lUOQmTw

— Supriya Sahu IAS (@supriyasahuias) March 7, 2023

ತಮಿಳುನಾಡು ಅರಣ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಪ್ರಿಯಾ ಸಾಹು ಅವರು ಕಲೀಂ ಅವರಿಗೆ ಬೀಳ್ಕೊಡುವ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಕುಮ್ಕಿ ಆನೆ ‘ಕಲೀಂ’ ಇಂದು ನಿವೃತ್ತಿಯಾಗಿದೆ. ತಮಿಳುನಾಡಿನ ಅನಮಲೈ ಹುಲಿ ಸಂರಕ್ಷಿತ ಪ್ರದೇಶದಲ್ಲಿ 99 ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಿದ ದಂತಕಥೆ ಕಲೀಂ. ಕಲೀಂ ಅವರ ನಿವೃತ್ತಿ ನಮ್ಮ ಕಣ್ಣಲ್ಲಿ ನೀರು ತರಿಸುತ್ತದೆ. ನಮ್ಮ ಹೃದಯ ಕೃತಜ್ಞತೆಯಿಂದ ತುಂಬಿದೆ ಎಂದು ಸುಪ್ರಿಯಾ ಸಾಹು ಹೇಳಿದ್ದಾರೆ. ಅರಣ್ಯಾಧಿಕಾರಿಗಳು ಆನೆಯ ಮುಂದೆ ನಿಂತು ನಮಸ್ಕರಿಸುವುದು ಕಂಡು ಬರುತ್ತಿದೆ. ಕೂಡಲೇ ಆನೆ ಘರ್ಜಿಸಿ ಸೊಂಡಿಲನ್ನು ಮೇಲಕ್ಕೆತ್ತಿ ನಮಸ್ಕರಿಸಿದೆ.

Elephant Retirement: Forest officials gave an emotional farewell to the elephant who retired from service.

Tags: Elephant Retirement
ShareTweetSendShare
Join us on:

Related Posts

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

8 ವರ್ಷಗಳ ಮೌನ ಮುರಿದ ನ್ಯಾಷನಲ್ ಕ್ರಶ್: ಕುಟುಂಬದ ತಂಟೆಗೆ ಬಂದರೆ ಸುಮ್ಮನಿರಲ್ಲ ಎಂದು ಟ್ರೋಲಿಗರಿಗೆ 24 ಗಂಟೆಗಳ ಖಡಕ್ ವಾರ್ನಿಂಗ್ ನೀಡಿದ ರಶ್ಮಿಕಾ ಮಂದಣ್ಣ

by Shwetha
March 13, 2026
0

ಸದಾ ನಗುಮುಖದಿಂದಲೇ ಎಲ್ಲರ ಮನಸ್ಸು ಗೆದ್ದಿರುವ ರಶ್ಮಿಕಾ ಮಂದಣ್ಣ ಇದೀಗ ತೀವ್ರವಾಗಿ ಗರಂ ಆಗಿದ್ದಾರೆ. ಸಿನಿಮಾ ರಂಗಕ್ಕೆ ಕಾಲಿಟ್ಟಾಗಿನಿಂದಲೂ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್, ನೆಗೆಟಿವ್ ಕಮೆಂಟ್...

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

ಸರ್ಕಾರದ ಆರ್ಥಿಕ, ಬೌದ್ಧಿಕ ದಿವಾಳಿತನ: ವಿಜಯೇಂದ್ರ ಟೀಕೆ

by Shwetha
March 13, 2026
0

ಬಿ. ವೈ. ವಿಜಯೇಂದ್ರ ರಾಜ್ಯ ಸರ್ಕಾರದ 2026-27ನೇ ಸಾಲಿನ ಬಜೆಟ್ ಕುರಿತು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ನೋಡಿದರೆ ಸರ್ಕಾರದ ಆರ್ಥಿಕ...

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

ಪ್ರೀತಿಗಾಗಿ ಗಡಿ ದಾಟಿದ ಜೋಡಿ ಮನೆಯವರ ವಿರೋಧದ ನಡುವೆ ಕೇರಳದಲ್ಲಿ ಹಸೆಮಣೆ ಏರಿದ ನಟಿ ಮೊನಾಲಿಸಾ ಭೋಸ್ಲೆ ಮತ್ತು ಮೊಹಮ್ಮದ್ ಫರ್ಮಾನ್

by Shwetha
March 13, 2026
0

ಕುಂಭಮೇಳದಲ್ಲಿ ಕಾಣಿಸಿಕೊಂಡು ರಾತ್ರೋರಾತ್ರಿ ಜನಪ್ರಿಯತೆ ಗಳಿಸಿ, ಬಳಿಕ ಆಲ್ಬಮ್ ಹಾಡುಗಳು ಹಾಗೂ ಸಿನಿಮಾ ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದ ಉದಯೋನ್ಮುಖ ನಟಿ ಮೊನಾಲಿಸಾ ಭೋಸ್ಲೆ ಇದೀಗ ತಮ್ಮ ದಿಟ್ಟ ನಿರ್ಧಾರದ...

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿಗೆ ಅಪಮಾನ: ವಿಜಯಪುರದಲ್ಲಿ ಭುಗಿಲೆದ್ದ ಜನಾಕ್ರೋಶ, ಜಾಲತಾಣದಲ್ಲಿ ವಿಕೃತಿ ಮೆರೆದ ಸೈಬರ್ ಕಿಡಿಗೇಡಿ

by Shwetha
March 13, 2026
0

ಸಮಾನತೆಯ ಹರಿಕಾರ, ಕಾಯಕಯೋಗಿ ಬಸವಣ್ಣ ಹಾಗೂ ಅಪ್ರತಿಮ ಶಿವಶರಣೆ ಅಕ್ಕಮಹಾದೇವಿಯವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅತ್ಯಂತ ಕೀಳುಮಟ್ಟದ ಹಾಗೂ ವಿಕೃತ ಪೋಸ್ಟ್ ಹಾಕಿರುವ ಘಟನೆ ಇಡೀ ನಾಡಿನಾದ್ಯಂತ...

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

ಶಿಕ್ಷಕರಿಗೆ ಪಾಠ ಬಿಡಿಸಿ ಬೀದಿ ನಾಯಿ ಕಾಯುವ ಕೆಲಸ: ಸರ್ಕಾರದ ಅವೈಜ್ಞಾನಿಕ ಆದೇಶದ ವಿರುದ್ಧ ಶಶೀಲ್ ಜಿ. ನಮೋಶಿ ತೀವ್ರ ಆಕ್ರೋಶ

by Shwetha
March 13, 2026
0

ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಮತ್ತು ಶಿಕ್ಷಕರ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ನಡುವೆಯೇ, ರಾಜ್ಯ ಸರ್ಕಾರವು ತೆಗೆದುಕೊಂಡಿರುವ ಒಂದು ಅಚ್ಚರಿಯ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram