ADVERTISEMENT
Friday, May 8, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಟ್ರಂಪ್ ಸರ್ಕಾರದಲ್ಲಿ ಎಲೋನ್ ಮಸ್ಕ್ ಗೆ ಸಿಕ್ತು ಮಹತ್ವದ ಹುದ್ದೆ

ಶ್ರೀಮಂತ ಉದ್ಯಮಿ ಎಲೋನ್ ಮಸ್ಕ್

Author2 by Author2
November 13, 2024
in International, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಾಷಿಂಗ್ಟನ್‌: ಡೊನಾಲ್ಡ್ ಟ್ರಂಪ್ ಸರ್ಕಾರದಲ್ಲಿ ಟೆಸ್ಲಾ ಮುಖ್ಯಸ್ಥ ಎಲೋನ್‌ ಮಸ್ಕ್‌ (Elon Musk) ಗೆ ಮಹತ್ವದ ಹುದ್ದೆ ಸಿಕ್ಕಿದೆ.

ಎಲೋನ್ ಮಸ್ಕ್ ಅವರು ಭಾರತೀಯ-ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ (Vivek Ramaswamy) ಅವರೊಂದಿಗೆ ಸರ್ಕಾರಿ ದಕ್ಷತೆಯ ಇಲಾಖೆಯನ್ನು (Department of Government Efficiency) ನಿರ್ವಹಿಸಲಿದ್ದಾರೆ.

Related posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

May 8, 2026
ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

May 8, 2026

ಈ ಇಬ್ಬರೂ ನಾಯಕರು ಸರ್ಕಾರಕ್ಕೆ ಹೊರಗಿನಿಂದಲೇ ಸಲಹೆ ಹಾಗೂ ಮಾರ್ಗದರ್ಶನ ನೀಡಲಿದ್ದಾರೆ. ಇವರಿಬ್ಬರಿಂದ ದೊಡ್ಡ ಪ್ರಮಾಣದ ರಚನಾತ್ಮಕ ಸುಧಾರಣೆಯಾಗಲಿದೆ ಎಂದು ಟ್ರಂಪ್‌ (Donald Trump) ಹೇಳಿದ್ದಾರೆ.
ಈ ಇಲಾಖೆ ರಚನೆಯಾಗುವ ಮೊದಲೇ ಅಮೆಕದಲ್ಲಿ DOGE ಎಂದು ಫೇಮಸ್‌ ಆಗಿತ್ತು. ಇದು ಕ್ರಿಪ್ಟೋ ಕರೆನ್ಸಿಯಾಗಿದ್ದು ಹಲವು ಬಾರಿ ಮಸ್ಕ್‌ ಅವರು Dogecoin ಬಗ್ಗೆ ಪ್ರಚಾರ ಮಾಡಿದ್ದರು. ಇದು ಟ್ರಂಪ್ ಸರ್ಕಾರದ ಹೊಸ ಇಲಾಖೆ. ಇದರ ಕಾರ್ಯವೈಖರಿ ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಈ ಇಲಾಖೆ ಅಮೆರಿಕ ಸರ್ಕಾರ ಅನುದಾನದಲ್ಲಿ ನಡೆಯುತ್ತಿರುವ ಹಲವು ಅಧ್ಯಯನಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವ ಸಾಧ್ಯತೆಯಿದೆ.
ಮಸ್ಕ್‌ ವೆಚ್ಚ ಕಡಿತದ ಬಗ್ಗೆ ಮೊದಲಿನಿಂದಲೂ ಮಾತನಾಡಿಕೊಂಡು ಬರುತ್ತಿದ್ದರು. ಟ್ವಿಟ್ಟರ್‌ ಕಂಪನಿಯನ್ನು ಖರೀದಿಸಿದ ನಂತರ ಶೇ. 90ರಷ್ಟು ಉದ್ಯೋಗಿಗಳನ್ನು ಕೆಲಸದಿಂದ ಹೊರಹಾಕಿದ್ದರು. 6 ಸಾವಿರ ಉದ್ಯೋಗಿಯ ಸಂಖ್ಯೆಯನ್ನು 1 ಸಾವಿರಕ್ಕೆ ಇಳಿಸಿದ್ದರು. ಇದಕ್ಕೂ ಮಸ್ಕ್ ಸಮರ್ಥ ಉತ್ತರ ನೀಡಿದ್ದರು.

Tags: Elon Musk has got an important position in Trump's government
ShareTweetSendShare
Join us on:

Related Posts

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ  : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

ಟಿಎಂಸಿ ಗೂಂಡಾಗಳಿಗೆ ಸುವೇಂದು ಅಧಿಕಾರಿ ಖಡಕ್ ಎಚ್ಚರಿಕೆ : ನಮ್ಮ ಸರ್ಕಾರ ಬಂದ ಮೇಲೆ ಎಲ್ಲರನ್ನೂ ಮಟ್ಟ ಹಾಕುತ್ತೇವೆ ಎಂದ ಬಿಜೆಪಿ ನಾಯಕ

by Shwetha
May 8, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಸಮರ ತಾರಕಕ್ಕೇರಿದ್ದು, ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ಭೀಕರ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಆಪ್ತ...

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

ಮ್ಯಾಜಿಕ್ ಫಿಗರ್ ತಲುಪದ ಟಿವಿಕೆ; ಸೂಪರ್ ಸ್ಟಾರ್ ಸರ್ಕಾರ ರಚನೆಗೆ ಸ್ಟಾಲಿನ್ ಅಡ್ಡಗಾಲು ಹಾಕದಿರಲು ಕಾರಣವೇನು?

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಹಿಂದೆಂದೂ ಕಾಣದಂತಹ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ. ಅತಂತ್ರ ವಿಧಾನಸಭೆ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಕುರಿತು...

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

ಜನಾದೇಶಕ್ಕೆ ಬೆಲೆ ನೀಡದ ದೀದಿ ಅಹಂಕಾರ ಪ್ರಜಾಪ್ರಭುತ್ವದ ಮೌಲ್ಯಗಳನ್ನೇ ಗಾಳಿಗೆ ತೂರಿದ ಪಶ್ಚಿಮ ಬಂಗಾಳ ನಾಯಕಿ ಈಗ ಮಾಜಿ ಸಿಎಂ

by Shwetha
May 8, 2026
0

ಭಾರತದ ರಾಜಕೀಯ ಭೂಪಟದಲ್ಲಿ ಪಶ್ಚಿಮ ಬಂಗಾಳದ ರಾಜಕಾರಣ ಯಾವಾಗಲೂ ಒಂದು ಕುತೂಹಲದ ಕೇಂದ್ರಬಿಂದು. ಅಲ್ಲಿನ ಕೆಚ್ಚೆದೆಯ ನಾಯಕಿ ಎಂದು ಕರೆಸಿಕೊಳ್ಳುವ ಮಮತಾ ಬ್ಯಾನರ್ಜಿ ಅವರ ಇತ್ತೀಚಿನ ನಡೆಗಳು...

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

ಸಾಂವಿಧಾನಿಕ ಜವಾಬ್ದಾರಿ ಮರೆಯದಿರಿ: ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸಲು ಆಹ್ವಾನ ನೀಡದಿದ್ದರೆ ಜನಾಭಿಪ್ರಾಯಕ್ಕೆ ಅವಮಾನ – ನಟ ಕಮಲ್ ಹಾಸನ್ ಆಕ್ರೋಶ

by Shwetha
May 8, 2026
0

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ತೀವ್ರಗೊಂಡಿದೆ. ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದಿದ್ದರೂ, 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ...

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಸಿಗದೆ ವಿಜಯ್ ಪರದಾಟ: ಅಣ್ಣಾಮಲೈ ನೀಡಿದ್ದ ಮಾಸ್ಟರ್ ಪ್ಲಾನ್ ಕಡೆಗಣಿಸಿ ಪಶ್ಚಾತ್ತಾಪ ಪಡುತ್ತಿರುವ ಬಿಜೆಪಿ

ತಮಿಳುನಾಡಿನಲ್ಲಿ ಮ್ಯಾಜಿಕ್ ನಂಬರ್ ಸಿಗದೆ ವಿಜಯ್ ಪರದಾಟ: ಅಣ್ಣಾಮಲೈ ನೀಡಿದ್ದ ಮಾಸ್ಟರ್ ಪ್ಲಾನ್ ಕಡೆಗಣಿಸಿ ಪಶ್ಚಾತ್ತಾಪ ಪಡುತ್ತಿರುವ ಬಿಜೆಪಿ

by Shwetha
May 8, 2026
0

ತಮಿಳುನಾಡು ರಾಜಕಾರಣದಲ್ಲಿ ಈಗ ಅನಿರೀಕ್ಷಿತ ತಿರುವುಗಳು ಕಂಡುಬರುತ್ತಿದ್ದು, ಇಡೀ ದೇಶದ ಗಮನ ಈಗ ದ್ರಾವಿಡ ನಾಡಿನತ್ತ ನೆಟ್ಟಿದೆ. ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಅತಿದೊಡ್ಡ ಪಕ್ಷವಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram