ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಉದ್ಯೋಗಿಗಳೇ ಗಮನಿಸಿ – ಆಗಸ್ಟ್ 1 ರಿಂದ ಸಿಗಲಿದೆ ಈ ವಿಶೇಷ ಸೌಲಭ್ಯಗಳು..!

Namratha Rao by Namratha Rao
July 24, 2021
in National, Newsbeat, ದೇಶ - ವಿದೇಶ
Paid Leaves For All Employees
Share on FacebookShare on TwitterShare on WhatsappShare on Telegram

ಉದ್ಯೋಗಿಗಳೇ ಗಮನಿಸಿ – ಆಗಸ್ಟ್ 1 ರಿಂದ ಸಿಗಲಿದೆ ಈ ವಿಶೇಷ ಸೌಲಭ್ಯಗಳು..!

ನವದೆಹಲಿ : ಬರುವ ಆಗಸ್ಟ್ 1 ರಿಂದ ವೇತನ,‌ ಪಿಂಚಣಿ, EMI ಸಂಬಂಧಿಸಿದ  ನಿಯಮದಲ್ಲಿ ಮಹತ್ವದ ಬದಲಾವಣೆಯಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ರಾಷ್ಟ್ರೀಯ ಸ್ವಯಂಚಾಲಿತ ಕ್ಲಿಯರಿಂಗ್ ಹೌಸ್ ನಿಯಮಗಳನ್ನು ಬದಲಾಯಿಸಿದೆ. ಇದ್ರಿಂದಾಗಿ ಇನ್ಮುಂದೆ ವೇತನ, ಪಿಂಚಣಿ, ಇಎಂಐಗಾಗಿ ಬ್ಯಾಂಕ್ ಕೆಲಸದ ದಿನಗಳನ್ನು ಕಾಯಬೇಕಾದ ಅನಿವಾರ್ಯತೆ  ಇರುವುದಿಲ್ಲ.. ಈ ಬದಲಾವಣೆಗಳು ಆಗಸ್ಟ್ 1ರಿಂದ ಜಾರಿಗೆ ಬರಲಿವೆ. ನ್ಯಾಚ್ ಸೇವೆಗಳು ವಾರದಲ್ಲಿ 7 ದಿನಗಳು ಲಭ್ಯವಿರಲಿವೆ. ಪ್ರಸ್ತುತ ಸೋಮವಾರದಿಂದ ಶುಕ್ರವಾರದವರೆಗೆ ಬ್ಯಾಂಕುಗಳು ತೆರೆದಿರುವಾಗ ಮಾತ್ರ ಈ ಸೌಲಭ್ಯಗಳು ಲಭ್ಯವಿವೆ.. ಇದ್ರಿಂದಾಗಿ ಬ್ಯಾಂಕಿನ ಕೆಲಸದ ಸಮಯದಲ್ಲಿ ಇದನ್ನು ಮಾಡಬೇಕಾಗಿತ್ತು. ಕೆಲವೊಮ್ಮೆ ತಿಂಗಳ ಮೊದಲ ದಿನವು ವಾರಾಂತ್ಯಕ್ಕೆ ಬರ್ತಿತ್ತು. ಈ ಕಾರಣದಿಂದಾಗಿ ಜನರು ತಮ್ಮ ಸಂಬಳವನ್ನು ಠೇವಣಿ ಇರಿಸಲು ಸೋಮವಾರದವರೆಗೆ ಕಾಯಬೇಕಾಗಿತ್ತು.

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಲಸಿಕೆ ಅಭಿಯಾನಕ್ಕೆ ಇದುವರೆಗೂ ಒಟ್ಟಾರೆಯಾಗಿ ಖರ್ಚಾಗಿರೋದೆಷ್ಟು ಗೊತ್ತಾ..?

ಆದ್ರೆ ಆಗಸ್ಟ್ 1ರಿಂದ ವಾರದ ಏಳೂ ದಿನ ಸೇವೆ ಸಿಗಲಿದೆ. ರಜಾ ದಿನಗಳಲ್ಲೂ ಈ ಸೇವೆ ಪಡೆಯಬಹುದಾಗಿದೆ. ಜೂನ್ ತಿಂಗಳಿನಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿತ್ತು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ್ ದಾಸ್ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದರು. ಈ ನಿಯಮವನ್ನು ಆಗಸ್ಟ್ 1ರಿಂದ ಜಾರಿಗೆ ತರಲಾಗ್ತಿದೆ. ನ್ಯಾಚ್, ಭಾರತದ ಪಾವತಿ ನಿಗಮ ನಿರ್ವಹಿಸುವ ಬೃಹತ್ ಪಾವತಿ ವ್ಯವಸ್ಥೆಯಾಗಿದೆ. ಇದು ಲಾಭಾಂಶ, ಬಡ್ಡಿ, ಸಂಬಳ ಮತ್ತು ಪಿಂಚಣಿಯಂತಹ ವಿವಿಧ ರೀತಿಯ ಸಾಲ ವರ್ಗಾವಣೆಯ ಸೌಲಭ್ಯವನ್ನು ಒದಗಿಸುತ್ತದೆ. ಜೊತೆಗೆ  ಗ್ಯಾಸ್ ಬಿಲ್ , ವಿದ್ಯುತ್ ಬಿಲ್,  ಟೆಲಿಫೋನ್ ಬಿಲ್, ಮ್ಯೂಚುವಲ್ ಫಂಡ್ ಹೂಡಿಕೆ , ನೀರಿನ ಬಿಲ್, EMI, ವಿಮಾ ಪ್ರೀಮಿಯಂ ಪಾವತಿಸುವ ಸೌಲಭ್ಯವನ್ನೂ ಒದಗಿಸುತ್ತದೆ.

ಮಕ್ಕಳಿಗೆ ಕೊರೊನಾ ಲಸಿಕೆ ಯಾವಾಗ..? ಉತ್ತರ ಕೊಟ್ಟ ಏಮ್ಸ್ ನಿರ್ದೇಶಕರು…!

ಟೀಕಿಸುವವರ ವಿರುದ್ಧ ಬೇಹುಗಾರಿಕೆ ತಂತ್ರಜ್ಞಾನ ಬಳಕೆ ಖಂಡನೀಯ : ಅಮೆರಿಕಾ

ಕೊರೊನಾ ರಿಪೋರ್ಟ್ : 39,097 ಮಂದಿಗೆ ಸೋಂಕು

ಟಿಸಿಎಸ್ – 200 ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಕಾತಿ ‌ಮಾಡಿಕೊಳ್ಳಲು ನಿರ್ಧಾರ

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Tags: #saakshatvbankEMIemployeespentionworkers
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram