Monday, October 2, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

France: 2ನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್

Vivek Biradar by Vivek Biradar
April 25, 2022
in International, Newsbeat, ದೇಶ - ವಿದೇಶ
France President Emmanuel Macron Saaksha Tv
Share on FacebookShare on TwitterShare on WhatsappShare on Telegram

2ನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾದ ಎಮ್ಯಾನುಯೆಲ್ ಮ್ಯಾಕ್ರನ್

ಫ್ರಾನ್ಸ್​ : ಎಮ್ಯಾನುಯೆಲ್ ಮ್ಯಾಕ್ರನ್ ಸತತ 2ನೇ ಬಾರಿಗೆ ಫ್ರಾನ್ಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

Related posts

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

October 2, 2023
ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆಗೆ ಶಾಕ್!

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆಗೆ ಶಾಕ್!

October 2, 2023

ಫ್ರಾನ್ಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಬಲಪಂಥೀಯ ಪ್ರತಿಸ್ಪರ್ಧಿ ಮರೀನ್ ಲೆ ಪೆನ್ ಅವರನ್ನು ಸೋಲಿಸಿ ತಮ್ಮ ಸ್ಥಾನವನ್ನು ಉಳಿಸಿಕೊಂಡರು. 97 ರಷ್ಟು ಮತಗಳನ್ನು ಎಣಿಕೆ ಮಾಡಲಾಗಿದ್ದು, ಮ್ಯಾಕ್ರನ್ ಅವರು 57.4 ಶೇಕಡಾ ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಆಂತರಿಕ ಸಚಿವಾಲಯದ ಅಂಕಿಅಂಶಗಳು ತಿಳಿಸಿದೆ.

ಎಮ್ಯಾನುಯೆಲ್ ಮ್ಯಾಕ್ರನ್ ವಿಜಯ ಸಾಧಿಸಿದ ನಂತರ ಮಾತನಾಡಿದ, ಈ ದೇಶದ ಅನೇಕರು ನನಗೆ ಮತ ಹಾಕಿದ್ದಾರೆ. ಆದರೆ ಅವರು ನನ್ನ ಆಲೋಚನೆಗಳನ್ನು ಬೆಂಬಲಿಸುವ ಕಾರಣದಿಂದಲ್ಲ, ಆದರೆ ಬಲಪಂಥೀಯರನ್ನು ದೂರವಿಡಲು. ನಾನು ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ಮುಂಬರುವ ವರ್ಷಗಳಲ್ಲಿ ನಾನು ಅವರಿಗೆ ಋಣಿಯಾಗಿದ್ದೇನೆ. ಫ್ರಾನ್ಸ್‌ನಲ್ಲಿ ಯಾರೂ ದಾರಿತಪ್ಪಲು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

Prime Minister Narendra Modi congratulates Emmanuel Macron on being re-elected as the President of France; tweets, "I look forward to continuing working together to deepen the India-France Strategic Partnership."

(File photos) pic.twitter.com/8fEFT6vWJF

— ANI (@ANI) April 25, 2022

ಮ್ಯಾಕ್ರನ್ ಗೆಲುವಿನ ಬಳಿಕ ಪ್ಯಾರಿಸ್‌ನ ಐಫೆಲ್ ಟವರ್ ಬಳಿ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಇಲ್ಲಿನ ಚಾಂಪ್ ಡಿ ಮಾರ್ಸ್ ಪಾರ್ಕ್​ನಲ್ಲಿ ಬೃಹತ್ ಪರದೆಯಲ್ಲಿ ಅಂತಿಮ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಅವರ ಬೆಂಬಲಿಗರು ಪರಸ್ಪರ ಅಭಿನಂದಿಸಿದರು. ನಂತರ ಫ್ರೆಂಚ್ ಮತ್ತು ಯುರೋಪಿಯನ್ ಒಕ್ಕೂಟದ ಧ್ವಜಗಳನ್ನು ಬೀಸುವ ಮೂಲಕ ಸಂಭ್ರಮ ಆಚರಿಸಿದರು.

ಫ್ರಾನ್ಸ್ ಅಧ್ಯಕ್ಷರಾಗಿ ಮರು ಆಯ್ಕೆಯಾದ ಇಮ್ಯಾನುಯೆಲ್ ಮ್ಯಾಕ್ರನ್​ರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಟ್ವೀಟ್‌ ಮಾಡಿದ ಮೋದಿ, ಭಾರತ-ಫ್ರಾನ್ಸ್ ಕಾರ್ಯತಂತ್ರದ ಸಹಭಾಗಿತ್ವವನ್ನು ಇನ್ನು ಹೆಚ್ಚು ಶಕ್ತಿಯುತಗೊಳಿಸಲು ಒಟ್ಟಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

Tags: #Saaksha TVFrance President Emmanuel MacronPM MODI
ShareTweetSendShare
Join us on:

Related Posts

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

ಟ್ರಕ್ ಅಪಘಾತಕ್ಕೆ 10 ಜನ ವಲಸಿಗರು

by Honnappa Lakkammanavar
October 2, 2023
0

ಮೆಕ್ಸಿಕೋ ಸಿಟಿ : ದಕ್ಷಿಣ ಮೆಕ್ಸಿಕನ್ (Mexico) ನ ಚಿಯಾಪಾಸ್‌ನಲ್ಲಿ ಸರಕು ಸಾಗಣೆ ವೇಳೆ ಟ್ರಕ್ ವೊಂದು ಅಪಘಾತವಾಗಿದ್ದು, 10 ಜನ ವಲಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅಲ್ಲದೇ,...

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆಗೆ ಶಾಕ್!

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆಗೆ ಶಾಕ್!

by Honnappa Lakkammanavar
October 2, 2023
0

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಪ್ರೀತಿಸುತ್ತಿದ್ದ ವ್ಯಕ್ತಿ ಭೇಟಿಯಾಗಲು ಬಾಂಗ್ಲಾದೇಶದ 32 ವರ್ಷದ ಮೂರು ಮಕ್ಕಳ ತಾಯಿಯು ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಗೆ ಬಂದು, ಆತನಿಗೂ ಮದುವೆಯಾಗಿದ್ದು ತಿಳಿಯುತ್ತಿದ್ದಂತೆ...

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್!

ಮೋಸ್ಟ್ ವಾಂಟೆಡ್ ಉಗ್ರ ಅರೆಸ್ಟ್!

by Honnappa Lakkammanavar
October 2, 2023
0

ನವದೆಹಲಿ: ಮೋಸ್ಟ್ ವಾಂಟೆಡ್ ಶಂಕಿತ ಐಸಿಸ್ (ISIS) ಉಗ್ರನನ್ನು (Suspected Terrorist) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ ಎನ್ನಲಾಗಿದೆ. ಶಹನವಾಜ್ ಅಲಿಯಾಸ್ ಶಫಿ ಉಜ್ಜಾಮ ಬಂಧಿತ ಉಗ್ರ...

ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

ಇಂದಿನಿಂದ ಸಿಲಿಂಡರ್ ದರ ಹೆಚ್ಚಳ

by Honnappa Lakkammanavar
October 2, 2023
0

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯು ಅಕ್ಟೋಬರ್ 1ರಿಂದ ಮತ್ತೆ ಏರಿಕೆ ಕಂಡಿದೆ. 19 ಕೆ.ಜಿಗಳ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 209 ರೂ. ಗಳಷ್ಟು ಹೆಚ್ಚಿಸಲಾಗಿದೆ. ಆಗಸ್ಟ್...

ಪಾರ್ಕ್‌ನಲ್ಲಿ ಕಸಗುಡಿಸಿದ ಪ್ರಧಾನಿ ಮೋದಿ

ಪಾರ್ಕ್‌ನಲ್ಲಿ ಕಸಗುಡಿಸಿದ ಪ್ರಧಾನಿ ಮೋದಿ

by Honnappa Lakkammanavar
October 2, 2023
0

ಸ್ವಚ್ಛ ಭಾರತ ಅಭಿಯಾನ(Swachh Bharat Mission)ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶ್ರಮದಾನ ಮಾಡಿದ್ದಾರೆ. ಅವರು ಕುಸ್ತಿಪಟು ಅಂಕಿತ್ ಬೈಯನ್ ಪುರಿಯಾ ಜತೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದರು....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

ಅಪರಿಚಿತ ವ್ಯಕ್ತಿಯಿಂದ ಚಾಕು ಇರಿತ

October 2, 2023
ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

ಕಬ್ಬಿಣದ ಟ್ರಂಕ್ ನಲ್ಲಿ ಮೂವರು ಯುವತಿಯರ ಶವ ಪತ್ತೆ

October 2, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram