ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅಂತಿಮವಾಗಿ ಐಪಾಡ್ ಉತ್ಪಾದನೆ ಸ್ಥಗಿತಗೊಳಿಸಿದ ಆಪಲ್ ಕಂಪನಿ…

Naveen Kumar B C by Naveen Kumar B C
May 11, 2022
in Newsbeat, TECHNOLOGY, ತಂತ್ರಜ್ಞಾನ
Share on FacebookShare on TwitterShare on WhatsappShare on Telegram

ಅಂತಿಮವಾಗಿ ಐಪಾಡ್ ಉತ್ಪಾದನೆ ಸ್ಥಗಿತಗೊಳಿಸಿದ ಆಪಲ್ ಕಂಪನಿ…

ಒಂದು ಕಾಲದಲ್ಲಿ ಸಂಗೀತ ಪ್ರಿಯರ ನಂಬರ್ ಒನ್ ಆಯ್ಕೆ ಹಾಗೂ ಸ್ಟೇಟಸ್ ಸಿಂಬಲ್ ಆಗಿದ್ದ ಐಪಾಡ್ ಗಳ ತಯಾರಿಕೆಯನ್ನ ಆ್ಯಪಲ್ ನಿಲ್ಲಿಸಲಿದೆ. ಈ ವಿಷಯವನ್ನು ಟೆಕ್ ಕಂಪನಿ ಅಧಿಕೃತವಾಗಿ ಪ್ರಕಟಿಸಿದೆ.

Related posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 1, 2026
darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

September 1, 2026

ಪ್ರಸ್ತುತ ಸರಕು ಲಭ್ಯವಿರುವವರೆಗೆ ನೀವು ಅದನ್ನು ಆಪಲ್ ಸ್ಟೋರ್‌ಗಳಲ್ಲಿ ಖರೀದಿಸಬಹುದು. ಐಪಾಡ್ ಅನ್ನು 21 ವರ್ಷಗಳ ಹಿಂದೆ 23 ಅಕ್ಟೋಬರ್ 2001 ರಂದು ಪ್ರಾರಂಭಿಸಲಾಗಿತ್ತು.  1,000 ಹಾಡುಗಳು ಮತ್ತು 10-ಗಂಟೆಗಳ ಬ್ಯಾಟರಿ ಬ್ಯಾಕಪ್ ಸಾಮರ್ಥ್ಯವಿರುವ  ಮೊದಲ MP3 ಪ್ಲೇಯರ್ ಇದಾಗಿತ್ತು.

“ಸಂಗೀತ ಯಾವಾಗಲೂ ಆಪಲ್‌ನಲ್ಲಿ ಪ್ರಮುಖ ಭಾಗವಾಗಿದೆ, ಐಪಾಡ್ ಅದನ್ನ ಲಕ್ಷಾಂತರ ಜನರಿಗೆ ತಲುಪಿಸಿದ ವಿಧಾನ ಸಂಗೀತ ಉದ್ಯಮದ ಪ್ರಭಾವಕ್ಕಿಂತ ಹೆಚ್ಚು” ಎಂದು ಆಪಲ್‌ನ ವರ್ಲ್ಡ್‌ವೈಡ್ ಮಾರ್ಕೆಟಿಂಗ್‌ನ ಹಿರಿಯ ಉಪಾಧ್ಯಕ್ಷ ಗ್ರೆಗ್ ಜೋಸ್ವಿಯಾಕ್ ಹೇಳಿದ್ದಾರೆ.

ಆಪಲ್ ವರ್ಷಗಳಿಂದ ಐಪಾಡ್‌ ನ ಡಜನ್ಗಟ್ಟಲೆ ಆವೃತ್ತಿಗಳನ್ನ ಬಿಡುಗಡೆ ಮಾಡಿದೆ, ಆದರೆ ಐಫೋನ್ ಮತ್ತು ಇತರ ಉತ್ಪನ್ನಗಳು ಆಪಲ್ ಮ್ಯೂಸಿಕ್ ಗೆ ಮಾತ್ರ ಬೆಂಬಲಿಸುತ್ತಿದ್ದವು. ಇದರಿಂದಾಗಿ ಜನಪ್ರಿಯತೆ ಕ್ಷೀಣಿಸಿದೆ.  ಈ ಕಾರಣಕ್ಕಾಗಿ ಆಪಲ್ ಕಂಪನಿಯು 2014 ರಿಂದ ಐಪಾಡ್ ಮಾದರಿಗಳನ್ನು ನಿಲ್ಲಿಸಲು ಪ್ರಾರಂಭಿಸಿದೆ.  2014 ರಲ್ಲಿ ಐಪಾಡ್ ಕ್ಲಾಸಿಕ್ , 2017 ರಲ್ಲಿ, ಐಪಾಡ್ ನ್ಯಾನೋ ಮತ್ತು ಐಪಾಡ್ ಷಫಲ್ ಗಳ ಉತ್ಪಾದನೆಯನ್ನ ನಿಲ್ಲಿಸಿತ್ತು.

ಆಪಲ್ CEO ಸ್ಟೀವ್ ಜಾಬ್ಸ್ ಜನವರಿ 6, 2004 ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಮ್ಯಾಕ್‌ವರ್ಲ್ಡ್ ಕಾನ್ಫರೆನ್ಸ್ ಮತ್ತು ಎಕ್ಸ್‌ಪೋದಲ್ಲಿ ಐಪಾಡ್ ಮಿನಿಯನ್ನ ಪರಿಚಯಿಸಿದ್ದರು.

ಟಚ್-ಸ್ಕ್ರೀನ್ ಮಾದರಿಯನ್ನು 2007 ರಲ್ಲಿ ಪ್ರಾರಂಭಿಸಲಾಯಿತು

ಐಪಾಡ್ ನ ಮತ್ತೊಂದು ಮಾಡಲ್ ಐಪಾಡ್ ಟಚ್, ಇದು ಟಚ್-ಸ್ಕ್ರೀನ್ ಮಾಡಲ್ ಆಗಿದ್ದು, 2007 ರಲ್ಲಿ ಬಿಡುಗಡೆಯಾಯಿತು. ಇದನ್ನು ಕೊನೆಯದಾಗಿ 2019 ರಲ್ಲಿ ಅಪ್ಡೇಟ್ ಮಾಡಲಾಗಿತ್ತು.  ಇದರ ಬೆಲೆ $ 199, ಅಂದರೆ ಸುಮಾರು 15,400 ರೂಪಾಯಿಗಳು. ಈ ಮಾಡೆಲ್  ಅಂಗಡಿಯಲ್ಲಿ ಲಭ್ಯವಾಗುವವರೆಗೆ ಮಾತ್ರ ಖರೀದಿಸಬಹುದು…

Tags: AppleiPodiPod Touch
ShareTweetSendShare
Join us on:

Related Posts

shivarajkumar-starrer-koormavatara-movie-teaser-launched-in-hyderabad-dil-raju-sai-kumar-news-in-kannada-

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 1, 2026
0

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ 'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್...

darshan-puttanayya-meets-dk-shivakumar-in-delhi-karnataka-2-0-digital-governance

ದೆಹಲಿಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್‌ ಜೊತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಹತ್ವದ ಸಭೆ

by admin
September 1, 2026
0

ದೆಹಲಿ/ಬೆಂಗಳೂರು: ಜನಸಾಮಾನ್ಯರ ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಹಾಗೂ ಆಡಳಿತದಲ್ಲಿ ಸಂಪೂರ್ಣ ಪಾರದರ್ಶಕತೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿರಿಸುವಂತೆ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮಹತ್ವದ ಹೆಜ್ಜೆ...

organic-sante-in-pandavapura-every-monday-mla-darshan-puttanayya-3456789

ಪಾಂಡವಪುರದಲ್ಲಿ ಸಾವಯವ ಸಂತೆ ಕ್ರಾಂತಿ – ಪ್ರತಿ ಸೋಮವಾರ ನಡೆಯಲಿದೆ ವಿಷಮುಕ್ತ ಸಂತೆಯ ಸಂಭ್ರಮ!

by admin
September 1, 2026
0

  ಮಂಡ್ಯ: ಮೇಲುಕೋಟೆ ವಿಧಾನಸಭಾ ಕ್ಷೇತ್ರವನ್ನು ‘ಸಂಪೂರ್ಣ ಸಾವಯವ ತಾಲೂಕು’ ಮಾಡುವ ನಿಟ್ಟಿನಲ್ಲಿ ಮತ್ತೊಂದು ದೃಢ ಹಾಗೂ ಮಹತ್ವದ ಹೆಜ್ಜೆ ಇಡಲಾಗಿದೆ. ಪುಟ್ಟಣ್ಣಯ್ಯ ಫೌಂಡೇಶನ್ ವತಿಯಿಂದ ಪಾಂಡವಪುರ...

holidays-india/lakshadweep-tour-packages.html

ನೀಲಿ ಸಮುದ್ರದ ಸುಂದರ ಲಕ್ಷದ್ವೀಪಕ್ಕೆ ಬೆಂಗಳೂರಿನಿಂದ ನೇರ ವಿಮಾನ: ಇಲ್ಲಿದೆ ಕಂಪ್ಲೀಟ್ ಟೂರ್ ಡೀಟೇಲ್ಸ್!

by admin
September 1, 2026
0

ಬೆಂಗಳೂರು: ನೀಲಿ ಸಮುದ್ರ, ಹವಳದ ದಿಬ್ಬಗಳು ಮತ್ತು ನಿಸರ್ಗ ಸೌಂದರ್ಯಕ್ಕೆ ಹೆಸರಾದ ಲಕ್ಷದ್ವೀಪಕ್ಕೆ ಪ್ರವಾಸ ಹೋಗಲು ಬಯಸುವವರಿಗೆ ಇಲ್ಲೊಂದು ಸಿಹಿ ಸುದ್ದಿ. ಪ್ರಮುಖ ಆನ್‌ಲೈನ್ ಟ್ರಾವೆಲ್ ಸಂಸ್ಥೆ...

upes-university-google-cloud-partnership-gemini-day-celebration-ai-education

ಎಐ ಶಿಕ್ಷಣಕ್ಕೆ ಒತ್ತು ನೀಡಲು ಗೂಗಲ್ ಕ್ಲೌಡ್ ಜೊತೆ ಒಪ್ಪಂದ, ಯುಪಿಇಎಸ್‌ ಕ್ಯಾಂಪಸ್‌ನಲ್ಲಿ ಅದ್ದೂರಿ ‘ಜೆಮಿನಿ ಡೇ’ ಆಚರಣೆ

by admin
September 1, 2026
0

  ಬೆಂಗಳೂರು: ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಶಿಕ್ಷಣಕ್ಕೆ ಒತ್ತು ನೀಡಲು ಹೆಸರಾಂತ ಯುಪಿಇಎಸ್ ವಿಶ್ವವಿದ್ಯಾಲಯವು ಗೂಗಲ್ ಕ್ಲೌಡ್ ಜೊತೆಗಿನ ತನ್ನ ಸಹಭಾಗಿತ್ವವನ್ನು ಮತ್ತಷ್ಟು ವಿಸ್ತರಿಸಿದೆ. ಇದರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram