ADVERTISEMENT
Wednesday, February 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

Eng Vs Ind 1st ODI : ಏಕದಿನ ಸಮರಕ್ಕೆ ಟೀಂ ಇಂಡಿಯಾ ಸಜ್ಜು..!

Mahesh M Dhandu by Mahesh M Dhandu
July 12, 2022
in Newsbeat, Sports, ಕ್ರೀಡೆ
india-playing-11-prediction saaksha tv

india-playing-11-prediction saaksha tv

Share on FacebookShare on TwitterShare on WhatsappShare on Telegram

Eng Vs Ind 1st ODI : ಏಕದಿನ ಸಮರಕ್ಕೆ ಟೀಂ ಇಂಡಿಯಾ ಸಜ್ಜು..!

ಇಂದಿನಿಂದ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ನಡುವೆ ಏಕದಿನ ಕ್ರಿಕೆಟ್ ಸಮರ ಶುರುವಾಗಲಿದೆ.

Related posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

February 4, 2026
ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

February 4, 2026

ಸತತ ಚುಟುಕು ಕ್ರಿಕೆಟ್ ಮತ್ತು ಆಗಾಗ ಟೆಸ್ಟ್ ಕ್ರಿಕೆಟ್ ಆಡಿದ್ದ ಟೀಂ ಇಂಡಿಯಾ ಇದೀಗ ಹಲವು ದಿನಗಳ ಬಳಿಕ ಏಕದಿನ ಪಂದ್ಯವನ್ನಾಡಲು ಸಜ್ಜಾಗುತ್ತಿದೆ.

ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕತ್ವ ವಹಿಸಿಕೊಂಡ ಬಳಿಕ ವಿದೇಶದಲ್ಲಿ ಆಡುತ್ತಿರುವ ಮೊದಲ ಏಕದಿನ ಸರಣಿ ಇದಾಗಿದೆ.

ಹೀಗಾಗಿ ರೋಹಿತ್ ಕ್ಯಾಪ್ಟನ್ಸಿ ಬಗ್ಗೆ ಎಲ್ಲರಲ್ಲೂ ಕುತೂಹಲವಿದೆ.

ಟೀಂ ಇಂಡಿಯಾಗೆ ಗಬ್ಬರ್ ಶಿಖರ್ ಧವನ್ ವಾಪಸ್ ಆಗಿರುವುದರಿಂದ ನಾಯಕ ರೋಹಿತ್ ಶರ್ಮಾ ಜೊತೆಗೆ ಇನ್ನಿಂಗ್ಸ್ ಆರಂಭಿಸೋದು ಪಕ್ಕಾ ಆಗಿದೆ. ಧವನ್‌ಗೆ ಇದು ಕಂ ಬ್ಯಾಕ್‌ ಮ್ಯಾಚ್‌.

ವಿರಾಟ್‌ ಕೊಹ್ಲಿ ತಂಡದ ಬ್ಯಾಟಿಂಗ್‌ ಬೆನ್ನೆಲುಬಾಗಿದ್ದರೂ ಸದ್ಯ ಅವರು ಫಾರ್ಮ್ ಕೊರತೆ ಎದುರಿಸುತ್ತಿದ್ದಾರೆ. ಜೊತೆಗೆ ಅವರು ಇಂಜೂರಿಯಾಗಿದ್ದಾರೆ ಅನ್ನುವ ಮಾತುಗಳು ಕೂಡ ಕೇಳಿಬಂದಿದೆ.

ಹೀಗಾಗಿ ಅವರು ಇಂದಿನ ಪಂದ್ಯವನ್ನು ಮಿಸ್ ಮಾಡಿಕೊಳ್ಳಲಿದ್ದಾರೆ. ಮಿಡಲ್ ಆರ್ಡರ್ ನಲ್ಲಿ ನಾಲ್ಕನೇ ಸ್ಥಾನಕ್ಕೆ ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್ ನಡುವೆ ಪೈಪೋಟಿ ಆರಂಭವಾಗಿದೆ.

ಸದ್ಯ ಫಾರ್ಮ್ ನೋಡಿದ್ರೆ ಸೂರ್ಯಕುಮಾರ್ ಯಾದವ್ ಗೆ ರೋಹಿತ್ ಶರ್ಮಾ ಮಣೆಹಾಕಬಹುದು.  ವಿಕೆಟ್ ಕೀಪರ್ ಆಗಿ ರಿಷಬ್ ಪಂತ್, ಐದನೇ ಸ್ಥಾನದಲ್ಲಿ ಹಾರ್ದಿಕ್ ಪಾಂಡ್ಯ ಕಣಕ್ಕಿಳಿದರೇ ನಂತರ ರವೀಂದ್ರ ಜಡೇಜಾ ಬಳಿಕ ಶರ್ದೂಲ್ ಠಾಖೂರ್ ಕಾಣಿಸಿಕೊಳ್ಳಬಹುದು. ಆಗ ಟೀಂ ಇಂಡಿಯಾಗೆ ಬೌಲಿಂಗ್ ಆಪ್ಷನ್ ಗಳು ಹೆಚ್ಚಾಗಿ ಸಿಗಲಿವೆ.

eng-vs-ind-1st-odi- team india playing 11 saaksha tv
eng-vs-ind-1st-odi- team india playing 11 saaksha tv

ವೇಗಿಗಳ ವಿಭಾಗದಲ್ಲಿ ಮೊಹಮ್ಮದ್‌ ಶಮಿ ಜೊತೆ ಕನ್ನಡಿಗ ಪ್ರಸಿಧ್‌ ಕೃಷ್ಣ ಬೌಲಿಂಗ್‌ ಆರಂಭಿಸಬಹುದು. ಮೊಹಮ್ಮದ್‌ ಸಿರಾಜ್‌ ಬಗ್ಗೆಯೂ ಚರ್ಚೆ ಇದೆ. ಯಜುವೇಂದ್ರ ಚಹಲ್‌ ಸ್ಪೆಷಲಿಸ್ಟ್‌ ಸ್ಪಿನ್ನರ್‌ ಆಗಿ ಕಣಕ್ಕಿಳಿಯಬಹುದು.

ಇತ್ತ ಇಂಗ್ಲೆಂಡ್ ಗೆ ಇದು ಸೇಡಿನ ಸಮರವಾಗಿದೆ. ಟಿ 20 ಸರಣಿಯಲ್ಲಿ ಸೋತ ಇಂಗ್ಲೆಂಡ್ ತಂಡ ಏಕದಿನ ಸರಣಿಯನ್ನು ಗೆಲ್ಲುವ ಲೆಕ್ಕಾಚಾರದಲ್ಲಿದೆ. ಇಯಾನ್ ಮಾರ್ಗನ್ ನಿವೃತ್ತಿ ಹೇಳಿರುವುದರಿಂದ ಜೋಸ್ ಬಟ್ಲರ್ ಹೆಗಳಿಗೆ ನಾಯಕತ್ವ ಜವಾಬ್ದಾರಿ ಹೋಗಿದೆ.  ಇಂಗ್ಲೆಂಡ್ ತಂಡದಲ್ಲಿ ಬಿಗ್ ಹಿಟ್ಟರ್ ಗಳ ದಂಡೇ ಇದ್ದು, ಅವರು ಕ್ರೀಸ್ ಗೆ ಕಚ್ಚಿ ನಿಂತರೇ ಎದುರಾಳಿ ಬೌಲರ್ ಗಳು ಧೂಳಿಪಟ ಆಗೋದು ಗ್ಯಾರಂಟಿ.  

ಓವಲ್‌ ಪಿಚ್‌ ಬೌಲರ್ ಸ್ಪರ್ಧಾತ್ಮಕ ಪಿಚ್‌ ಅನ್ನುವ ಬಗ್ಗೆ ಸಂಶಯವಿಲ್ಲ. ಆರಂಭದಲ್ಲಿ ಸ್ವಿಂಗ್‌ ಬೌಲರ್‌ಗಳಿಗೆ ಕೊಂಚ ಹೆಚ್ಚಿನ ನೆರವು ಸಿಗಲಿದೆ. ಹೀಗಾಗಿ ಹೊಸ ಚೆಂಡಿನಲ್ಲಿ ಬೌಲರ್‌ಗಳನ್ನು ಎದುರಿಸುವಾಗ ಹೆಚ್ಚು ಜಾಗೃತೆಯಾಗಿರಬೇಕು.

ಟೀಮ್‌ ಇಂಡಿಯಾ ಸಂಭಾವ್ಯ XI

ರೋಹಿತ್‌ ಶರ್ಮಾ, ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹಾರ್ದಿಕ್‌ ಪಾಂಡ್ಯಾ, ರಿಷಬ್‌ ಪಂತ್‌,  ರವೀಂದ್ರ ಜಡೇಜಾ, ಮೊಹಮ್ಮದ್‌ ಶಮಿ, ಪ್ರಸಿಧ್‌ ಕೃಷ್ಣ, ಶಾರ್ಧೂಲ್‌ ಥಾಕೂರ್‌, ಯಜುವೇಂದ್ರ ಚಹಲ್‌

ಇಂಗ್ಲೆಂಡ್‌ ಸಂಭಾವ್ಯ XI

ಜೇಸನ್‌ ರಾಯ್‌, ಜಾನಿ ಬೇರ್‌ ಸ್ಟೋವ್‌,  ಹ್ಯಾರಿ ಬ್ರೂಕ್‌, ಜೋಸ್‌ ಬಟ್ಲರ್‌, ಲಿಯಂ ಲಿವಿಂಗ್‌ ಸ್ಟೋನ್‌,  ಬೆನ್‌ ಸ್ಟೋಕ್ಸ್‌, ಮೊಯಿನ್‌ ಅಲಿ, ಸ್ಯಾಮ್‌ ಕರ್ರನ್‌, ರೀಸ್‌ ಟಾಪ್ಲೆ, ಕ್ರೆಗ್‌ ಓವರ್ಟನ್‌, ಮ್ಯಾಟ್‌ ಪರ್ಕಿನ್ಸನ್‌

 

Tags: #Saaksha TVCricketEng Vs Ind 1st ODIteam india
ShareTweetSendShare
Join us on:

Related Posts

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

ಗುತ್ತಿಗೆದಾರರ ಸಂಘದಲ್ಲೇ ಭ್ರಷ್ಟಾಚಾರ ಆರೋಪ: 3% ಕಮಿಷನ್ ಬೇಡಿಕೆಯ ಆಡಿಯೋ ವೈರಲ್

by Shwetha
February 4, 2026
0

ರಾಜ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪಗಳನ್ನು ಮಾಡುತ್ತಿದ್ದ ಗುತ್ತಿಗೆದಾರರ ಸಂಘವೇ ಈಗ ಭಾರೀ ವಿವಾದದ ಕೇಂದ್ರಬಿಂದುವಾಗಿದೆ. ಸಂಘದೊಳಗೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದ...

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

ತೆರಿಗೆ ಬಾಕಿ ಕಟ್ಟದವರಿಗೆ ಬಿಗ್ ಶಾಕ್: 7 ಸಾವಿರಕ್ಕೂ ಹೆಚ್ಚು ಆಸ್ತಿಗಳ ಹರಾಜಿಗೆ ಮುಂದಾದ GBA

by Shwetha
February 4, 2026
0

ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಸದ ಮಾಲೀಕರ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. GBA ಅಧೀನದಲ್ಲಿರುವ 5 ನಗರ ಪಾಲಿಕೆ...

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

SBI ಗ್ರಾಹಕರೇ ಎಚ್ಚರ ರಿವಾರ್ಡ್ ಪಾಯಿಂಟ್ಸ್ ಹೆಸರಿನಲ್ಲಿ ಬಂದ ಈ ಮೆಸೇಜ್ ಕ್ಲಿಕ್ ಮಾಡಿದರೆ ನಿಮ್ಮ ಬ್ಯಾಂಕ್ ಅಕೌಂಟ್ ಖಾಲಿ

by Shwetha
February 4, 2026
0

ಬೆಂಗಳೂರು: ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಕೋಟ್ಯಂತರ ಗ್ರಾಹಕರಿಗೆ ತುರ್ತು ಎಚ್ಚರಿಕೆಯೊಂದನ್ನು ರವಾನಿಸಿದೆ. ಡಿಜಿಟಲ್ ಯುಗದಲ್ಲಿ ಬ್ಯಾಂಕಿಂಗ್ ವ್ಯವಹಾರಗಳು...

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

ರೇಷನ್ ಕಾರ್ಡ್ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಈ ದಾಖಲೆಗಳನ್ನು ನೀಡಿದರೆ ಮನೆ ಬಾಗಿಲಿಗೆ ಬರಲಿದೆ ಬಿಪಿಎಲ್ ಕಾರ್ಡ್

by Shwetha
February 4, 2026
0

ಬೆಂಗಳೂರು: ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ಕಾಯುತ್ತಿರುವ ಲಕ್ಷಾಂತರ ಕುಟುಂಬಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿಯೊಂದನ್ನು ನೀಡಿದೆ. ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್...

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

ನವರಾತ್ರಿಗಿಲ್ಲದ ವಿನಾಯಿತಿ ರಂಜಾನ್ ಗೆ ಏಕೆ? ಕಾಂಗ್ರೆಸ್ ತುಷ್ಟೀಕರಣ ನೀತಿ: ಉರ್ದು ಶಾಲೆಗಳ ಸಮಯ ಬದಲಾವಣೆಗೆ ಬಿಜೆಪಿ ಕೆಂಡಾಮಂಡಲ

by Shwetha
February 4, 2026
0

ಬೆಂಗಳೂರು: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಉರ್ದು ಶಾಲೆಗಳ ಕಾರ್ಯನಿರ್ವಹಣಾ ಅವಧಿಯನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಇದೀಗ ರಾಜಕೀಯ ವಲಯದಲ್ಲಿ ಭಾರೀ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram