ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ENG vs IND : ಟೀಂ ಇಂಡಿಯಾದಲ್ಲಿ ಆರ್ ಆರ್ ಆರ್ ದಾಖಲೆ…

Mahesh M Dhandu by Mahesh M Dhandu
July 19, 2022
in Newsbeat, Sports, ಕ್ರೀಡೆ
ENG vs IND

eng-vs-ind-pant-becomes-third-indian-wicketkeeper-hit-odi-century-outside-asia saaksha tv

Share on FacebookShare on TwitterShare on WhatsappShare on Telegram

ENG vs IND : ಟೀಂ ಇಂಡಿಯಾದಲ್ಲಿ ಆರ್ ಆರ್ ಆರ್ ದಾಖಲೆ…

ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ವಿಕೆಟ್ ಕೀಪರ್ ರಿಷಬ್ ಪಂತ್ ಶತಕ ಸಿಡಿಸಿದ್ದಾರೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

ಪಂತ್ ತಮ್ಮ ODI ವೃತ್ತಿ ಜೀವನದಲ್ಲಿ ಮೊದಲ ಶತಕ ದಾಖಲಿಸಿ ಮಿಂಚಿದ್ರು.

ಇಂಗ್ಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲೋದು ಖಚಿತ ಎಂಬುವ ಸನ್ನಿವೇಶ ಬಂದಿತ್ತು.   

72 ರನ್ ಗಳಿಗೆ ನಾಲ್ಕು ನಿರ್ಣಾಯಕ ವಿಕೆಟ್ ಗಳನ್ನು ಕಳೆದುಕೊಂಡು ಟೀಂ ಇಂಡಿಯಾ ಸಂಕಷ್ಟಕ್ಕೆ ಸಿಲುಕಿತ್ತು.

ಆ ಹಂತದಲ್ಲಿ ಕಣಕ್ಕಿಳಿದ ಪಂತ್, ಹಾರ್ದಿಕ್ ಪಾಂಡ್ಯ ಜೊತೆ ಸೇರಿ ಅದ್ಭುತ ಇನ್ನಿಂಗ್ಸ್ ಕಟ್ಟಿದ್ರು.  

ಇವರಿಬ್ಬರು ಐದನೇ ವಿಕೆಟ್‌ಗೆ 133 ರನ್ ಸೇರಿಸಿದರು. ಹಾರ್ದಿಕ್ ಔಟಾದ ಬಳಿಕ ಆಕ್ರಮಣಕಾರಿಯಾಗಿ ಆಡಿದ ಪಂತ್ ಭಾರತವನ್ನು ಗೆಲುವಿನ ದಡಕ್ಕೆ ಸೇರಿಸಿದ್ರು.

eng-vs-ind-pant-becomes-third-indian-wicketkeeper-hit-odi-century-outside-asia saaksha tv
eng-vs-ind-pant-becomes-third-indian-wicketkeeper-hit-odi-century-outside-asia saaksha tv

ಇದರೊಂದಿಗೆ ಮೂರು ಪಂದ್ಯಗಳ ಸರಣಿಯನ್ನು ಭಾರತ 2-1 ಅಂತರದಿಂದ ವಶಪಡಿಸಿಕೊಂಡಿದೆ.

ಭಾರತದ ಬ್ಯಾಟ್ಸ್ ಮನ್ ಗಳ ಪೈಕಿ ರಿಷಭ್ ಪಂತ್ (113 ಎಸೆತಗಳಲ್ಲಿ ಔಟಾಗದೆ 125; 16 ಬೌಂಡರಿ, 2 ಸಿಕ್ಸರ್) ಮತ್ತು ಹಾರ್ದಿಕ್ ಪಾಂಡ್ಯ (55 ಎಸೆತಗಳಲ್ಲಿ 71; 10 ಬೌಂಡರಿ) ರನ್ ಗಳ ಜೊತೆಯಾಟ ನೀಡಿದರು.

ಪಂತ್ ಅಪರೂಪದ ದಾಖಲೆ

ಪಂತ್ ತಮ್ಮ ODI ವೃತ್ತಿಜೀವನದಲ್ಲಿ ಮೊದಲ ಶತಕವನ್ನು ಗಳಿಸಿದರು  ಜೊತೆಗೆ ಅಪರೂಪದ ಸಾಧನೆ ಮಾಡಿದರು.

ಪಂತ್ ಏಷ್ಯಾದ ಹೊರಗೆ ಶತಕ ಬಾರಿಸಿದ ಮೂರನೇ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಂಡರು.

ರಾಹುಲ್ ದ್ರಾವಿಡ್ (145) ಮತ್ತು ಕೆಎಲ್ ರಾಹುಲ್ (112) ಈ ಅಪರೂಪದ ದಾಖಲೆ ಮಾಡಿದ್ದರು.

ಅದೇ ರೀತಿ ಪಂತ್ ಏಕದಿನದಲ್ಲಿ ಶತಕ ಸಿಡಿಸಿದ ಭಾರತದ ನಾಲ್ಕನೇ ವಿಕೆಟ್ ಕೀಪರ್ ಎನಿಸಿಕೊಂಡರು.

Tags: #rishab pant#Saaksha TVenglendindia
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram