ADVERTISEMENT
Monday, April 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗುಡ್ ನ್ಯೂಸ್ – ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ

Namratha Rao by Namratha Rao
September 29, 2021
in Newsbeat, State, ರಾಜ್ಯ
engineering courses mother tongue
Share on FacebookShare on TwitterShare on WhatsappShare on Telegram

ಗುಡ್ ನ್ಯೂಸ್ – ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ

ರಾಜ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ.  4 ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಆರಂಭ ಮಾಡಲು ಸರ್ಕಾರ  ನಿರ್ಧಾರ ತೆಗೆದುಕೊಂಡಿದೆ. ಈ ಬಗ್ಗೆ ಉನ್ನತ ಶಿಕ್ಷಣ ಸಚಿವರಾದ ಅಸ್ವಥ್ ನಾರಾಯಣ್ ಅವರು ತಿಳಿಸಿದ್ದಾರೆ.

Related posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

April 27, 2026
ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

April 27, 2026

ರಾಜ್ಯದ 4 ಕಾಲೇಜುಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಬೋಧನೆ ಮಾಡಲಾಗುವುದು. ವಿಜಯಪುರದ ಬಿಎಲ್ ಡಿಇ ಕಾಲೇಜು, ಭಾಲ್ಕಿಯ ಭೀಮಣ್ಣ ಖಂಡ್ರೆ ಕಾಲೇಜು, ಚಿಕ್ಕಬಳ್ಳಾಪುರದ ಎಸ್.ಜೆ.ಆರ್ ಕಾಲೇಜು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಪ್ರಾರಂಭ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಅಷ್ಟೇ ಅಲಲ್ಲದೇ ಈಗಾಗಲೇ ಕನ್ನಡದಲ್ಲಿ ಪಠ್ಯ ಪುಸ್ತಕ ಸಿದ್ಧತೆ ಮಾಡಲಾಗಿದೆ ಎಂದಿದ್ದಾರೆ ಅಶ್ವಥ್ ನಾರಾಯಣ್.

ಅಷ್ಟೇ ಅಲ್ಲದೇ ಕೊರೊನಾ ಹಾವಳಿ ಹಿನ್ನೆಲೆ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳವಾಗುತ್ತೆ ಎಂಬ ವದಂತಿಗಳಿಗೂ ಸಚಿವರು ಸ್ಪಷ್ಟನೆ ನೀಡಿದ್ದು,  ಪ್ರಸಕ್ತ ವರ್ಷ 20,000 ರೂಪಾಯಿಗಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ ಎಂದಿದ್ದಾರೆ.

‘ಚಷ್ಮಾ ಸುಂದರಿ’ಯ ಕಣ್ಣಲ್ಲಿ ಮ್ಯಾಜಿಕ್ ಇದ್ಯಂತೆ..!

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL), ಬೆಂಗಳೂರು – ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ‌ಆಹ್ವಾನ

Tags: #saakshatvengeneeringkannada mediumkarnataka
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

by Shwetha
April 27, 2026
0

ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

by Shwetha
April 27, 2026
0

ಬೆಂಗಳೂರು: ಡಾ. ರಾಜ್ ಕುಮಾರ್ ಸ್ಮಾರಕದ ಭೂಮಿ ಹಂಚಿಕೆ ವಿಚಾರವಾಗಿ ಆರಂಭವಾದ ವಿವಾದ ಇದೀಗ ಕಾನೂನು ಹೋರಾಟದ ರೂಪ ಪಡೆಯುತ್ತಿದೆ. ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿ...

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

by Shwetha
April 27, 2026
0

ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕಿಚ್ಚು ಈಗ ದೆಹಲಿಯ ಅಂಗಳ ತಲುಪಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ,...

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

by Shwetha
April 27, 2026
0

ರಾಜಕೀಯ ವಿದ್ಯಮಾನಗಳ ಬಗ್ಗೆ ಸದಾ ಹರಿತವಾಗಿ ಹಾಗೂ ನೇರವಾಗಿ ಪ್ರತಿಕ್ರಿಯಿಸುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿರುವ...

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram