ADVERTISEMENT
Thursday, August 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

16 ಎಸೆತಗಳಲ್ಲಿ 50 ರನ್ ಸಿಡಿಸಿ ವಿಧ್ವಂಸ ಸೃಷ್ಟಿಸಿದ ಮೋಯಿನ್ ಆಲಿ

Naveen Kumar B C by Naveen Kumar B C
July 28, 2022
in National, Sports, ಕ್ರಿಕೆಟ್, ಕ್ರೀಡೆ
Share on FacebookShare on TwitterShare on WhatsappShare on Telegram

16 ಎಸೆತಗಳಲ್ಲಿ 50 ರನ್ ಸಿಡಿಸಿ ವಿಧ್ವಂಸ ಸೃಷ್ಟಿಸಿದ ಮೋಯಿನ್ ಆಲಿ

ತವರಿನಲ್ಲಿ ನಡೆದ ಏಕದಿನ ಹಾಗೂ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ವಿರುದ್ಧ ಸೋಲು ಕಂಡಿದ್ದ  ಆಂಗ್ಲರ ತಂಡ  ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಕೋಪವನ್ನು ಹೊರಹಾಕಿದೆ.   ಇಂಗ್ಲೆಂಡ್ ಹಾಗೂ ಸೌತ್ ಆಫ್ರಿಕಾ ನಡುವೆ ನಡೆದ ಮೊದಲ ಟಿ20 ಪಂದ್ಯವು ರೋಚಕ ಹೋರಾಟಕ್ಕೆ ಸಾಕ್ಷಿಯಾಗಿತ್ತು.  ಮೊದಲ ಟಿ20 ಪಂದ್ಯದಲ್ಲಿ ಪ್ರವಾಸಿ ತಂಡವನ್ನ  41 ರನ್‌ಗಳಿಂದ ಸೋಲಿಸಿದೆ.

Related posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

August 6, 2026
ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

August 6, 2026

ಬುಧವಾರ, ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡ  T20 ನಲ್ಲಿ ತಮ್ಮ ಎರಡನೇ ಅತ್ಯಧಿಕ ರನ್ ಗಳನ್ನ ದಾಖಲಿಸಿದೆ. ಮೊದಲು ಬ್ಯಾಟಿಂಗ್  ಮಾಡಿದ ಇಂಗ್ಲೆಂಡ್  234 ರನ್ ಗಳಿಸಿತು. ಬಳಿಕ ಆಫ್ರಿಕನ್ ಬ್ಯಾಟ್ಸ್‌ಮನ್‌ಗಳು ನಿಗದಿತ 20 ಓವರ್‌ಗಳಲ್ಲಿ ಎಂಟು ವಿಕೆಟ್‌ಗೆ 193 ರನ್‌ ಗಳಿಸಲಷ್ಟೆ ಶಕ್ತರಾದರು.

ಜೇಸನ್ ರಾಯ್ (8) ಮತ್ತು ಜೋಸ್ ಬಟ್ಲರ್ (22) ಅವರ ಆರಂಭಿಕ ವಿಕೆಟ್‌ಗಳ ನಂತರ, ಜಾನಿ ಬೈರ್‌ಸ್ಟೋವ್ (90) ಮೊದಲು ಡೇವಿಡ್ ಮಲಾನ್ (43)  ಅವರೊಂದಿಗೆ ಸ್ಪೋಟಕ ಆಟವಾಡಿದರು.  ನಂತರ ಮೊಯಿನ್ ಅಲಿ 52  ಜೊತೆ  ಸೇರಿಸಿ ಅಬ್ಬರಿಸಿದರು.  ನಾಲ್ಕನೇ ವಿಕೆಟ್‌ಗೆ ಕೇವಲ 35 ಎಸೆತಗಳಲ್ಲಿ 101 ರನ್  ಭಾರಿಸಿದ ಈ ಜೋಡಿ  ಟಿ20ಯಲ್ಲಿ ಎರಡನೇ ವೇಗದ ಶತಕದ ಜೊತೆಯಾಟದ ದಾಖಲೆ ಬರೆದಿದೆ.  ಆಂಡಿಲ್ ಫೆಹ್ಲುಕ್ವಾಯೊ ಎಸೆದ 17 ನೇ ಓವರ್ ನಲ್ಲಿ 5 ಸಿಕ್ಸರ್ ಭಾರಿಸಿ ಇಂಗ್ಲೆಂಡ್ ವಿಧ್ವಂಸವನ್ನೆ ಸೃಷ್ಟಿಸಿತು.

Tags: #Jonny BairstowSouth Africa
ShareTweetSendShare
Join us on:

Related Posts

hd-kumaraswamy-honours-para-athlete-shilpa-k-shaila-commonwealth-games-bronze-medalist

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ

by admin
August 6, 2026
0

ಕಾಮನ್‌ವೆಲ್ತ್ ಗೇಮ್ಸ್‌ ; ಪ್ಯಾರಾ ಅಥ್ಲೀಟ್ ಶಿಲ್ಪಾ ಅವರನ್ನು ಗೌರವಿಸಿದ ಹೆಚ್.ಡಿ.ಕುಮಾರಸ್ವಾಮಿ ನವದೆಹಲಿಯ ಸಚಿವರ ನಿವಾಸದಲ್ಲಿ ಭೇಟಿ; ನಿಮ್ಮ ಸಾಧನೆ ಪ್ರೇರಣಾದಾಯಕ ಎಂದ ಕೇಂದ್ರ ಸಚಿವರು ಶಿಲ್ಪಾ...

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

ಬಿಜೆಪಿಯ ದುರಹಂಕಾರಕ್ಕೆ ಬಿಹಾರದ ಜನತೆಯಿಂದ ತಕ್ಕ ಉತ್ತರ :ಬಿಜೆಪಿಯ 30 ವರ್ಷಗಳ ಭದ್ರಕೋಟೆ ಧೂಳಿಪಟ- ಮೂರನೇ ಶಕ್ತಿಯಾಗಿ ಹೊರಹೊಮ್ಮಿದ ಪ್ರಶಾಂತ್ ಕಿಶೋರ್

by Shwetha
August 6, 2026
0

ಭಾರತೀಯ ರಾಜಕಾರಣದ ತೆರೆಮರೆಯ ಚಾಣಕ್ಯ ಎಂದೇ ಖ್ಯಾತರಾಗಿರುವ ಪ್ರಶಾಂತ್ ಕಿಶೋರ್ (ಪಿಕೆ), ಈಗ ನೇರ ಚುನಾವಣಾ ಕಣದಲ್ಲೂ ತಮ್ಮ ಚಮತ್ಕಾರ ತೋರಿದ್ದಾರೆ. ಬಿಹಾರದ ಅತ್ಯಂತ ಪ್ರತಿಷ್ಠಿತ ಹಾಗೂ...

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

ವಿದೇಶಿ ದೇಣಿಗೆಗೆ ಕೇಂದ್ರದ ಬ್ರೇಕ್: ಭಾರತದ ಆಂತರಿಕ ಮಸೂದೆಯನ್ನು ಕ್ರೈಸ್ತ ವಿರೋಧಿ ಎಂದ ಅಮೆರಿಕ ಸಂಸದ

by Shwetha
August 6, 2026
0

ಭಾರತ ಸರ್ಕಾರವು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಗೆ (FCRA) ತರಲು ಉದ್ದೇಶಿಸಿರುವ ನೂತನ ತಿದ್ದುಪಡಿ ಮಸೂದೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಮಸೂದೆಯನ್ನು...

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

ಮದರಸಾ ಶಿಕ್ಷಣದ ವಿರುದ್ಧ ಕೇಶವ್ ಪ್ರಸಾದ್ ಮೌರ್ಯ ವಿವಾದಾತ್ಮಕ ಹೇಳಿಕೆ: ಚಂದಾ ಚೋರರು ದೇಶಭಕ್ತರೇ ಎಂದು ಕೆಣಕಿದ ಕಪಿಲ್ ಸಿಬಲ್

by Shwetha
August 6, 2026
0

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಮದರಸಾ ಶಿಕ್ಷಣದ ಕುರಿತು ನೀಡಿರುವ ವಿವಾದಾತ್ಮಕ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕಿಚ್ಚು ಹಚ್ಚಿದೆ. ಮೌರ್ಯ ಅವರ...

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

‘ನನ್ನನ್ನು ಭಯೋತ್ಪಾದಕನಂತೆ ನಡೆಸಿಕೊಂಡರು’: ಬಿಡುಗಡೆ ಬಳಿಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ

by Shwetha
August 6, 2026
0

ನಟಿ ತ್ರಿಶಾ ಕೃಷ್ಣನ್ ಕುರಿತು ವಿವಾದಾತ್ಮಕ ಹೇಳಿಕೆ ಪ್ರಕರಣದಲ್ಲಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ, ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram