ಆಂಗ್ಲೋ ಇಂಡಿಯಾ ನಾಲ್ಕನೇ ಟೆಸ್ಟ್ – ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ

1 min read
virat kohli joe root india england saakshatv

ಆಂಗ್ಲೋ ಇಂಡಿಯಾ ನಾಲ್ಕನೇ ಟೆಸ್ಟ್ – ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ – @india england 4th test @ team india 

virat kohli joe root india england saakshatvನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಮಾರ್ಚ್ ನಾಲ್ಕರಿಂದ ಅಂತಿಮ ಹಾಗೂ ನಾಲ್ಕನೇ ಟೆಸ್ಟ್ ಪಂದ್ಯ ಶುರುವಾಗಲಿದೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಜಸ್ಪ್ರಿತ್ ಬೂಮ್ರಾ ಬದಲು ಮಹಮ್ಮದ್ ಸಿರಾಜ್ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಇಲ್ಲ.
ಇನ್ನು ಇಂಗ್ಲೆಂಡ್ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ ಜೋಫ್ರಾ ಆರ್ಚೆರ್ ಮತ್ತು ಸ್ಟುವರ್ಟ್ ಬ್ರಾಡ್ ಬದಲು ಡಾನ್ ಲಾರೆನ್ಸ್ ಹಾಗೂ ಡಾಮ್ ಬಾಸ್ ಹನ್ನೊಂದರ ಬಳಗದಲ್ಲಿದ್ದಾರೆ.

ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ರಿಷಬ್ ಪಂತ್, ಆರ್. ಅಶ್ವಿನ್, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಇಶಾಂತ್ ಶರ್ಮಾ, ಮಹಮ್ಮದ್ ಸಿರಾಜ್

ಇಂಗ್ಲೆಂಡ್ ತಂಡ
ಜಾಯ್ ರೂಟ್ (ನಾಯಕ), ಡಾಮ್ನಿಕ್ ಸಿಬ್ಲೆ, ಝಾಕ್ ಕ್ರಾವ್ಲೇ, ಜೋನಿ ಬೇರ್ ಸ್ಟೋವ್, ಬೆನ್ ಸ್ಟೋಕ್ಸ್, ಒಲಿಯ್ ಪೊಪ್, ಬೆನ್ ಫೋಕ್ಸ್, ಡೇನಿಯಲ್ ಲಾರೆನ್ಸ್, ಡಾಮಿನಿಕ್ ಬೆಸ್, ಜಾಕ್ ಲೀಚ್. ಜೇಮ್ಸ್ ಆಂಡರ್ಸೆನ್

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd