ಪ್ರವೇಶ ಉಚಿತ : “ಸನ್ನಿ ಸೈಡ್” ಮ್ಯೂಸಿಯಂನತ್ತ ಪ್ರವಾಸಿಗರ ದಂಡು
ಕೊಡಗು : ವೀರ ಸೇನಾನಿ ಜನರಲ್ ತಿಮ್ಮಯ್ಯರ ಸನ್ನಿ ಸೈಡ್ ಮ್ಯೂಸಿಯಂನತ್ತ ಪ್ರವಾಸಿಗರ ಸಾಗರವೇ ಹರಿದುಬರುತ್ತಿದೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಿಂದ ಲೋಕಾರ್ಪಣೆಗೊಂಡ “ಸನ್ನಿ ಸೈಡ್” ಮ್ಯೂಸಿಯಂ ಸದ್ಯಕ್ಕೆ ಪ್ರವಾಸಿಗರಿಗೆ ಮುಕ್ತ ಪ್ರವೇಶಕ್ಕೆ ಅನುವು ಮಾಡಿಕೊಡಲಾಗಿದೆ. ಹೀಗಾಗಿ ಪ್ರವಾಸಿಗರು ಮ್ಯೂಸಿಯಂನತ್ತ ಆಗಮಿಸುತ್ತಿದ್ದಾರೆ.
ಈಗಾಗಲೇ ಪ್ರವಾಸಿಗರು, ಸ್ಥಳೀಯರು ತಂಡೋಪತಂಡವಾಗಿ ಆಗಮಿಸಿ ಜನರಲ್ ತಿಮ್ಮಯ್ಯರ ಜೀವನ ಅನಾವರಗೊಂಡ ಸ್ಮಾರಕವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿರುವ ಸ್ಮಾರಕ ಭವನ ಸಮಿತಿ ಮುಂದೆ ಚರ್ಚಿಸಿ ಪ್ರವೇಶ ದರ ಮತ್ತು ಸಮಯವನ್ನು ನಿಗಧಿಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಸದ್ಯಕ್ಕೆ ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ಪ್ರವೇಶವಕಾಶ ನೀಡಲಾಗಿದೆ. ಪ್ರವಾಸಿಗರ ಹೆಸರು, ವಿಳಾಸ, ದೂರವಾಣಿ ಪಡೆದು ಮ್ಯೂಸಿಯಂ ಪ್ರವೇಶಕ್ಕೆ ಅನುವು ಮಾಡಿಕೊಡಲಾಗುತ್ತಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel