Thursday, September 21, 2023
  • Home
  • About Us
  • Contact Us
  • Privacy Policy
Cini Bazaar
Sports
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಾಯಿ ಚಪಲಕ್ಕೆ ಮಾತನಾಡುವ ಯತ್ನಾಳ್‍ರನ್ನು ಪಕ್ಷದಿಂದ ಕಿತ್ತುಹಾಕಿ: ಸಚಿವ ಈಶ್ವರಪ್ಪ ಗುಡುಗು

Kariyappa N by Kariyappa N
October 21, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಕೊಪ್ಪಳ: ಬಾಯಿ ಚಪಲಕ್ಕೆ ಮಾತನಾಡುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕೂಡಲೇ ಪಕ್ಷದಿಂದ ಕಿತ್ತುಹಾಕಬೇಕು ಎಂದು ರಾಜ್ಯಾಧ್ಯಕ್ಷರಿಗೆ ಒತ್ತಾಯ ಮಾಡುತ್ತೇನೆ. ಅಯೋಗ್ಯ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ಆಯೋಜಿಸಿದ್ದ ಬಿಜೆಪಿ ಪ್ರಮುಖರ ಸಭೆ ಬಳಿಕ ಮಾತನಾಡಿದ ಈಶ್ವರಪ್ಪ, ಇತ್ತೀಷೆಗಷ್ಟೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ. ಸಭೆಯಲ್ಲಿ ಎಲ್ಲ ಶಾಸಕರ ಕುಂದು ಕೊರತೆ ಸಮಸ್ಯೆ ಏನಿವೆ ಚರ್ಚಿಸಿ ಅಂತಾ ಕೇಳಿದ್ದೇವೆ. ಆ ಸಭೆಗೆ ಯತ್ನಾಳ್ ಹಾಜರಾಗಿದ್ದರು. ಸಭೆಯಲ್ಲಿ ಬಾಯಿ ಮುಚ್ಚಿಕೊಂಡು ಕುಳಿತಿದ್ದ ಯತ್ನಾಳ್, ಉತ್ತರನ ಪೌರುಷದಂತೆ ಹೀಗೆ ಮಾತಾಡಿದ್ರೆ ಹೇಗೆ ? ಅದಕ್ಕೆ ನಾನು ಯತ್ನಾಳ ಅವರದ್ದು ಮೂರ್ಖತನದ ಹೇಳಿಕೆ ಎಂದು ತಿರುಗೇಟು ನೀಡಿದ್ದಾರೆ.

yatnal
ಪಕ್ಷದಲ್ಲಿ ಇದ್ದುಕೊಂಡು ಶಿಸ್ತಿಗೆ ಭಂಗ ತರುವ ಕೆಲಸ ಸರಿಯಲ್ಲ. ಯತ್ನಾಳ್ ವಿರುದ್ಧ ರಾಜ್ಯಾಧ್ಯಕ್ಷರು ಶಿಸ್ತಿನ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ನಾವು ಅಂದರೆ ಬಿಜೆಪಿಯವರು ಶಿಸ್ತಿನ ಸಿಪಾಯಿಗಳಾಗಿರಬೇಕು ಎಂದರು.
ಎರಡು ವಿಧಾನಸಭೆ ಉಪ ಚುನಾವಣೆ, ನಾಲ್ಕು ವಿಧಾನಪರಿಷತ್ ಚುನಾವಣೆ ಫಲಿತಾಂಶ ಮುಂದಿನ ದಿಕ್ಸೂಚಿ ಎಂದಿರುವ ಸಿದ್ದರಾಮಯ್ಯ ಹಾಗೂ ಡಿಕೆಶಿಯವರ ಹೇಳಿಕೆಯನ್ನು ಸವಾಲಾಗಿ ಬಿಜೆಪಿ ಸ್ವೀಕರಿಸುತ್ತದೆ. ಫಲಿತಾಂಶ ಕಾದು ನೋಡಿ ದಿಕ್ಸೂಚಿ ಯಾವ ಕಡೆ ಇದೆ ಅಂತ ಗೊತ್ತಾಗುತ್ತೆ ಎಂದು ಹೇಳಿದರು.
ನಮಗೆ ನೂರಕ್ಕೆ ನೂರು ವಿಶ್ವಾಸ ಇದೆ, ಈಶಾನ್ಯ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಶಿಲ್ ನಮೋಶಿ ಗೆದ್ದೇ ಗೆಲ್ಲುತ್ತಾರೆ. ಎರಡನೇ ಬಾರಿ ಮತದಾರರನ್ನ ಭೇಟಿ ಮಾಡಿದ್ದೇನೆ. ಕಾಂಗ್ರೆಸ್‍ನ ಯಾರಾದರೂ ಒಮ್ಮೆಯಾದರೂ , ಒಬ್ಬರನ್ನಾದರೂ ಭೇಟಿ ಮಾಡಿದ್ದಾರಾ? ಎಂದು ಸಚಿವ ಈಶ್ವರಪ್ಪ ಪ್ರಶ್ನಿಸಿದ್ದಾರೆ.

Related posts

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

September 20, 2023

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Basanagowda Patil YatnalBJPcm bsyk.s eswarappaNalin Kumar Kateel
ShareTweetSendShare
Join us on:

Related Posts

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

by Honnappa Lakkammanavar
September 21, 2023
0

ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕಳೆದ ಮಾರ್ಚ್ ಹಾಗೂ ಏಪ್ರಿಲ್ನಲ್ಲಿ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ವಿಶ್ಲೇಷಣಾತ್ಮಕ ವರದಿ ಬಿಡುಗಡೆ ಮಾಡಿದೆ. ಇದರಲ್ಲಿ...

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

ಪೊಲೀಸರ ಕಿರುಕುಳಕ್ಕೆ ವ್ಯಕ್ತಿ ಬಲಿ

by Honnappa Lakkammanavar
September 20, 2023
0

ಬೆಂಗಳೂರು: ಪೊಲೀಸರ ಕಿರುಕುಳಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನಾಗರಾಜ್(47) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದ್ದು, ಇವರು ಸನಾವುಲ್ಲಾ ಒಡೆತನದ...

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್

ಅಲ್ಪಸಂಖ್ಯಾತ ಸಮುದಾಯಕ್ಕೆ ಗುಡ್ ನ್ಯೂಸ್

by Honnappa Lakkammanavar
September 20, 2023
0

ಪ್ರಸಕ್ತ ಸಾಲಿನಲ್ಲಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ವರ್ಗದ ಡಿಎಡ್ ಹಾಗೂ ಬಿಎಡ್ ಓದುತ್ತಿರುವ ವಿದ್ಯಾರ್ಥಿಗಳು...

ರೈತರಿಗೆ ಗುಡ್ ನ್ಯೂಸ್; ಕೇರಳಕ್ಕೆ ಎಂಟ್ರಿ ಕೊಟ್ಟ ಮುಂಗಾರು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

by Honnappa Lakkammanavar
September 20, 2023
0

ರಾಜ್ಯದಲ್ಲಿ ಮುಂದಿನ ಒಂದು ವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ...

B S Yadiyurappa: ರಾಷ್ಟ್ರಮಟ್ಟದ ಹುದ್ದೆಗೆ BSY – BJP ಸಂಸದೀಯ ಮಂಡಳಿಯಲ್ಲಿ  ಸ್ಥಾನ

ಕಾವೇರಿ ನೀರು ಬಿಡುಗಡೆ ವಿಚಾರ; ಸರ್ಕಾರದ ವಿರುದ್ಧ ಯಡಿಯೂರಪ್ಪ ವಾಗ್ದಾಳಿ

by Honnappa Lakkammanavar
September 19, 2023
0

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡುವ ಆದೇಶಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು, ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಯಾವುದೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಮಹಾ ಸುದರ್ಶನ ಹೋಮಂ ಎಂದರೇನು..?? ಮತ್ತು ಅದರಿಂದಾಗುವ ಪ್ರಯೋಜನವೇನು…!!

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Quick Links

  • Home
  • About Us
  • Contact Us
  • Privacy Policy

Categories

  • Newsbeat
  • Samagra karnataka
  • National
  • Astrology
  • Politics
  • Cinema
  • Business

Categories

  • Crime
  • Culture
  • Health
  • International
  • Politics
  • TECHNOLOGY
  • Viral News

Recent News

Great news for 10th class students: School bag burden reduced

ಸರ್ಕಾರಿ ಶಾಲೆ ವಿದ್ಯಾರ್ಥಿಗಳೇ ಬೆಸ್ಟ್!

September 21, 2023
ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ

September 21, 2023
  • Home
  • About Us
  • Contact Us
  • Privacy Policy

© 2022 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2022 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram