ADVERTISEMENT
Monday, March 23, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯೂರೋ ಕಪ್ 2021- ನೆದರ್ಲೆಂಡ್, ಸ್ಲೊವೇಕಿಯಾಗೆ ಜಯ.

admin by admin
June 15, 2021
in Newsbeat, Sports, ಕ್ರೀಡೆ
Czech Republic's Patrik Schick saakshatv euro cup 2021
Share on FacebookShare on TwitterShare on WhatsappShare on Telegram

ಯೂರೋ ಕಪ್ 2021- ನೆದರ್ಲೆಂಡ್, ಸ್ಲೊವೇಕಿಯಾಗೆ ಜಯ.

euro cup 2021 saakshatvಪ್ರತಿಷ್ಠಿತ ಯೂರೋ ಕಪ್ ಫುಟ್ ಬಾಲ್ ಟೂರ್ನಿಯ ಇ ಗುಂಪಿನ ಪಂದ್ಯದಲ್ಲಿ ಸ್ಪೇನ್ ಮತ್ತು ಸ್ವೀಡನ್ ತಂಡಗಳು ಸಮಬಲದ ಹೋರಾಟ ನಡೆಸಿವೆ. ಪರಿಣಾಮ ಪಂದ್ಯ ಗೋಲು ರಹಿತವಾಗಿ ಡ್ರಾನಲ್ಲಿ ಅಂತ್ಯಗೊಂಡಿವೆ.
ಅದೇ ರೀತಿ ಇ ಗುಂಪಿನ ಮತ್ತೊಂದು ಪಂದ್ಯದಲ್ಲಿ ಸ್ಲೋವೇಕಿಯಾ ತಂಡ ಶುಭಾರಂಭ ಮಾಡಿದೆ. ಲೀಗ್ ನ ಮೊದಲ ಪಂದ್ಯದಲ್ಲಿ ಸ್ಲೊವೇಕಿಯಾ ತಂಡ 2-1 ಗೋಲುಗಳಿಂದ ಪೋಲೆಂಡ್ ತಂಡವನ್ನು ಪರಾಭವಗೊಳಿಸಿದೆ.
ಸ್ಲೊವೇಕಿಯಾ ತಂಡದ ಪರ 18ನೇ ನಿಮಿಷದಲ್ಲಿ ವೊಜೆಸಿಕ್ ಅವರು ಮೊದಲ ಗೋಲು ದಾಖಲಿಸಿದ್ರೆ, ಪಂದ್ಯದ 69ನೇ ನಿಮಿಷದಲ್ಲಿ ಮಿಲನ್ ಸ್ಕ್ರಿನರ್ ಅವರು ಎರಡನೇ ಗೋಲು ದಾಖಲಿಸಿ ತಂಡದ ಗೆಲುವಿನ ರೂವಾರಿಯಾದ್ರು. ಪೊಲೆಂಡ್ ತಂಡದಿಂದ ಕಾರೊಲಿ ಲಿನೆಟಿ ಅವರು 45ನೇ ನಿಮಿಷದಲ್ಲಿ ಏಕೈಕ ಗೋಲು ದಾಖಲಿಸಿದ್ರು..

Related posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

March 23, 2026
ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

March 23, 2026

euro cup 2021 saakshatvಇನ್ನು ಡಿ ಗುಂಪಿನ ಪಂದ್ಯದಲ್ಲಿ ಚೆಕ್ ಗಣರಾಜ್ಯ ತಂಡ 2-0 ಗೋಲುಗಳಿಂದ ಸ್ಕಾಟ್ ಲೆಂಡ್ ತಂಡವನ್ನು ಮಣಿಸಿತು ಚೆಕ್ ಗಣರಾಜ್ಯದ ಪರ ಪ್ಯಾಟ್ರಿಕ್ ಸ್ಚಿಕ್ ಅವರು 42 ಮತ್ತು 52ನೇ ನಿಮಿಷಗಲ್ಲಿ ಗೋಲು ದಾಖಲಿಸಿ ತಂಡಕ್ಕೆ ಜಯವನ್ನು ತಂದುಕೊಟ್ರು.
ಸಿ ಗುಂಪಿನ ಪಂದ್ಯದಲ್ಲಿ ನೆದರ್ ಲೆಂಡ್ ತಂಡ 3-2 ಗೋಲುಗಳಿಂದ ಉಕ್ರೇನ್ ತಂಡವನ್ನು ಮಣಿಸಿದೆ.
ನೆದರ್ ಲೆಂಡ್ ತಂಡದಿಂದ ಜಾರ್ಗಿನೊ, ವೂಟ್ ವೆಗೋಸ್ಟ್ ಮತ್ತು ಡೆಂಝಿಲ್ ಡುಂಫ್ರೆಸ್ ಅವರು ಗೋಲು ದಾಖಲಿಸಿದ್ರೆ, ಉಕ್ರೇನ್ ತಂಡದ ಪರ ಆಂಡ್ರಿ ಯಾರ್ಮೊಲೆಂಕೊ ಮತ್ತು ರೊಮಾನ್ ಯರೆಂಚುಕ್ ಅವರು ಗೋಲು ಬಾರಿಸಿ ತಂಡದ ಸೋಲಿನ ಅಂತರವನ್ನು ಕಮ್ಮಿ ಮಾಡಿದ್ರು.

Tags: Czech Republiceuro cupEuro Cup 2021FootballNetherlandsPatrik SchickScotlandSlovakiaspainSwedenUkraine
ShareTweetSendShare
Join us on:

Related Posts

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

ಹೈಕಮಾಂಡ್ ಅಂಗಳದಲ್ಲಿ ಸಮರ್ಥ್ ಗೆಲುವಿನ ನಗು: ಅಲ್ಪಸಂಖ್ಯಾತರ ಮನವೊಲಿಸಿ ದಾವಣಗೆರೆ ಟಿಕೆಟ್ ಗಿಟ್ಟಿಸಿದ ಯುವ ನಾಯಕ

by Shwetha
March 23, 2026
0

ಬಹು ದಿನಗಳ ತೀವ್ರ ಕುತೂಹಲ ಹಾಗೂ ಒಳಮನೆ ಜಟಾಪಟಿಗೆ ಕೊನೆಗೂ ತೆರೆಬಿದ್ದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಹಿರಿಯ ನಾಯಕ,...

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

ಧುರಂಧರ್ 2 ಪ್ರೊಪಗಾಂಡ ಸಿನಿಮಾ ಎಂದವರಿಗೆ ಚಳಿ ಬಿಡಿಸಿದ ಅನುಪಮ್ ಖೇರ್ ರಣವೀರ್ ಸಿಂಗ್ ನಟನೆಗೆ ಸಲಾಂ ಎಂದ ಬಾಲಿವುಡ್ ಹಿರಿಯ ನಟ

by Shwetha
March 23, 2026
0

ಬಾಲಿವುಡ್ ಅಂಗಳದಲ್ಲಿ ಪ್ರಸ್ತುತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಆದಿತ್ಯ ಧರ್ ನಿರ್ದೇಶನದ ಬಹುನಿರೀಕ್ಷಿತ ಸ್ಪೈ ಥ್ರಿಲ್ಲರ್ ಧುರಂಧರ್ 2 ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಒಂದು...

ಬೆಂಗಳೂರಿಗರೇ ಎಚ್ಚರ  – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

ಬೆಂಗಳೂರಿಗರೇ ಎಚ್ಚರ – ಕುಡಿಯುವ ನೀರು ಪೋಲು ಮಾಡಿದರೆ ಭಾರೀ ದಂಡ : ಜಲಮಂಡಳಿಯಿಂದ ಹೊಸ ರೂಲ್ಸ್ ಜಾರಿ

by Shwetha
March 23, 2026
0

ಬೇಸಿಗೆ ಆರಂಭಕ್ಕೂ ಮುನ್ನವೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ನಗರದಲ್ಲಿ ದಿನೇ ದಿನೇ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಕಾವೇರಿ ನೀರಿನ ಲಭ್ಯತೆಯಲ್ಲೂ ಕೊರತೆ ಎದುರಾಗಿದೆ....

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

ಚುನಾವಣೆಗೂ ಮುನ್ನವೇ ಬಾಗಲಕೋಟೆಯಲ್ಲಿ ಬಿಜೆಪಿ ಆಪರೇಷನ್ ಶುರು: ಕಾಂಗ್ರೆಸ್ ಶಿಬಿರದಲ್ಲಿ ಆತಂಕದ ಕಾರ್ಮೋಡ

by Shwetha
March 23, 2026
0

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ದಿವಂಗತ ಎಚ್ ವೈ ಮೇಟಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಏಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆ ರಾಜ್ಯ ರಾಜಕಾರಣದಲ್ಲಿ ಭಾರಿ...

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

ಅಮಿತ್ ಶಾ ಬಳಿ ರಾಜ್ಯ ಕಮಲ ಪಡೆಯ ಜಾತಕ ಬಿಚ್ಚಿಟ್ಟ ಎಚ್ ಡಿ ಕೆ ಮೈತ್ರಿ ಧರ್ಮ ಪಾಲಿಸದ ನಾಯಕರ ಬಗ್ಗೆ ದೂರು!

by Shwetha
March 23, 2026
0

ನವದೆಹಲಿ: ಯುಗಾದಿ ಹಬ್ಬದ ಶುಭಾಶಯ ಕೋರುವ ನೆಪದಲ್ಲಿ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram