ADVERTISEMENT
Tuesday, August 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯೂರೋ ಕಪ್ – ಜರ್ಮನಿ ವಿರುದ್ಧ ಸೋತು ಹೋದ ಪೋರ್ಚ್‍ಗಲ್..!

admin by admin
June 20, 2021
in Newsbeat, Sports, ಕ್ರೀಡೆ
Cristiano Ronaldo saakshatv euro cup
Share on FacebookShare on TwitterShare on WhatsappShare on Telegram

ಯೂರೋ ಕಪ್ – ಜರ್ಮನಿ ವಿರುದ್ಧ ಸೋತು ಹೋದ ಪೋರ್ಚ್‍ಗಲ್..!

euro cup 2021 saakshatvಯೂರೋ ಕಪ್ ಫುಟ್ ಬಾಲ್ ಟೂರ್ನಿಯ ಎಫ್ ಗುಂಪಿನಲ್ಲಿ ಪ್ರಿ ಕ್ವಾರ್ಟರ್ ಫೈನಲ್ ಪ್ರವೇಶಿಸಲು ಜಿದ್ದಾಜಿದ್ದಿನ ಹೋರಾಟ ನಡೆಯಲಿದೆ. ಫ್ರಾನ್ಸ್, ಜರ್ಮನಿ ಮತ್ತು ಪೊರ್ಚ್‍ಗಲ್ ತಂಡಗಳು ಲೀಗ್ ನ ಮೊದಲ ಎರಡು ಸ್ಥಾನ ಪಡೆದುಕೊಳ್ಳಲು ಅಂತಿಮ ಲೀಗ್ ಪಂದ್ಯದಲ್ಲಿ ಗೆಲುವು ದಾಖಲಿಸಲೇಬೇಕಾದ ಅನಿವಾರ್ಯತೆಗಳಿವೆ.
ಎಫ್ ಗುಂಪಿನ ಪಂದ್ಯದಲ್ಲಿ ಜರ್ಮನಿ ತಂಡ 4-2 ಗೋಲುಗಳಿಂದ ಬಲಿಷ್ಠ ಪೋರ್ಚ್‍ಗಲ್ ತಂಡವನ್ನು ಪರಾಭವಗೊಳಿಸಿದೆ. ಅಲ್ಲದೆ ಗುಂಪಿನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ. ಮೊದಲ ಸ್ಥಾನದಲ್ಲಿ ಫ್ರಾನ್ಸ್ ಇದೆ. ಜರ್ಮನಿ ವಿರುದ್ಧ ಸೋಲಿನಿಂದ ಪೋರ್ಚ್‍ಗಲ್ ಸದ್ಯ ಮೂರನೇ ಸ್ಥಾನದಲ್ಲಿದೆ.
ಪಂದ್ಯದ ಆರಂಭದಲ್ಲೇ ಪೋರ್ಚ್ ಗಲ್ ತಂಡಕ್ಕೆ ನಾಯಕ ಕ್ರಿಸ್ಟಿಯಾನೊ ರೋನಾಲ್ಡೊ ಅವರು ಮುನ್ನಡೆ ಒದಗಿಸಿದ್ರು. ಪಂದ್ಯದ 15ನೇ ನಿಮಿಷದಲ್ಲಿ ರೊನಾಲ್ಡೊ ಮೊದಲ ಗೋಲು ದಾಖಲಿಸಿದ್ರು.
ಬಳಿಕ ಜರ್ಮನಿ ತಂಡಕ್ಕೆ ದಿಟ್ಟ ಹೋರಾಟವನ್ನು ನೀಡಿತ್ತು. ಅಲ್ಲದೆ ಪೋರ್ಚ್‍ಗಲ್ ತಂಡದ ರಕ್ಷಣಾ ಕೋಟೆಯನ್ನು ಮುರಿಯಲು ಸಫಲವಾಯ್ತು. ಪಂದ್ಯದ 35ನೇ ನಿಮಿಷದಲ್ಲಿ ಜರ್ಮನಿಯ ರುಬೆನ್ ಡಯಾಸ್,, 39ನೇ ನಿಮಿಷದಲ್ಲಿ ರಫೇಲ್ ಗ್ಯುರೇರೊ, 51ನೇ ನಿಮಿಷದಲ್ಲಿ ಕೈ ಹಾವೆಟ್ಜ್ ಹಾಗೂ 60ನೇ ನಿಮಿಷದಲ್ಲಿ ರಾಬಿನ್ ಗೊಸೆನ್ಸ್ ಅವರು ಸತತ ಗೋಲು ದಾಖಲಿಸಿ ಪೋರ್ಚ್‍ಗಲ್ ತಂಡಕ್ಕೆ ಆಘಾತದ ಮೇಲೆ ಆಘಾತ ನೀಡಿದ್ರು.
ಈ ನಡುವೆ, 67ನೇ ನಿಮಿಷದಲ್ಲಿ ಪೋರ್ಚ್ ಗಲ್ ನ ಡಿಯಾಗೊ ಜೋಟಾ ಅವರು ಗೋಲು ದಾಖಲಿಸಿ ಸೋಲಿನ ಅಂತರವನ್ನು 4-2ಕ್ಕಿಳಿಸಿದ್ರು.
ಎಫ್ ಗುಂಪಿನ ಇನ್ನೊಂದು ಪಂದ್ಯದಲ್ಲಿ ಫ್ರಾನ್ಸ್ ತಂಡ 1-1ರಿಂದ ಹಂಗೇರಿ ವಿರುದ್ಧ ಡ್ರಾ ಮಾಡಿಕೊಂಡಿತ್ತು.
ಇನ್ನು ಇ ಗುಂಪಿನ ಇನ್ನೊಂದು ಪಂದ್ಯದಲ್ಲಿ ಪ್ರಬಲ ಸ್ಪೇನ್ ತಂಡ 1-1ರಿಂದ ಪೋಲೆಂಡ್ ವಿರುದ್ಧ ಡ್ರಾಗೆ ಸಮಾಧಾನಪಟ್ಟುಕೊಂಡಿತ್ತು.
ಹೀಗಾಗಿ ಸ್ಪೇನ್ ತಂಡ ಒತ್ತಡಕ್ಕೆ ಸಿಲುಕಿದೆ. ಆಡಿರುವ ಎರಡು ಪಂದ್ಯಗಳನ್ನು ಡ್ರಾ ಮಾಡಿಕೊಂಡಿರುವ ಸ್ಪೇನ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

Related posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

August 18, 2026
LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

August 18, 2026
Tags: cristiano-ronaldoeurocupeurocup2021FootballfrancegermanyHungaryPortugalspain
ShareTweetSendShare
Join us on:

Related Posts

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

ಜಿಬಿಎ ದಂಡದ ಬಿಸಿ- ಆ.22ರ ಡೆಡ್‌ಲೈನ್‌ಗೆ ಹೆದರಿ ಜೆಸಿಬಿಗೆ ಮುಗಿಬಿದ್ದ ಜನ, ಗಂಟೆಗೆ ಸಾವಿರ ಇದ್ದ ಬಾಡಿಗೆ ಈಗ ಹತ್ತು ಸಾವಿರಕ್ಕೆ ಜಂಪ್:ಬೆಂಗಳೂರಿನಲ್ಲಿ ಖಾಲಿ ನಿವೇಶನದಾರರ ಗೋಳು ಕೇಳೋರಾರು?

by Shwetha
August 18, 2026
0

ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಪಂಚ ಪಾಲಿಕೆಗಳಲ್ಲಿ ಖಾಲಿ ನಿವೇಶನಗಳ ಮಾಲೀಕರಿಗೆ ಜಿಬಿಎ ನೀಡಿದ ಒಂದು ಖಡಕ್ ಎಚ್ಚರಿಕೆ ಇಡೀ ನಗರದಲ್ಲಿ ಭಾರೀ...

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

LPG e-KYC ಗಡುವು ಆ.23ರವರೆಗೆ ವಿಸ್ತರಣೆ; ಸರ್ವರ್ ಸಮಸ್ಯೆಯಿಂದ ಗ್ರಾಹಕರಿಗೆ ತೊಂದರೆ

by Shwetha
August 18, 2026
0

LPG ಸಂಪರ್ಕಕ್ಕೆ ಸಂಬಂಧಿಸಿದ e-KYC ಪೂರ್ಣಗೊಳಿಸಲು ನೀಡಲಾಗಿದ್ದ ಗಡುವನ್ನು ತೈಲ ಕಂಪನಿಗಳು ಆಗಸ್ಟ್ 23ರವರೆಗೆ ವಿಸ್ತರಿಸಿವೆ. ಮೂಲ ಗಡುವು ನಿನ್ನೆ ಮುಕ್ತಾಯಗೊಂಡಿದ್ದರೂ, ತಾಂತ್ರಿಕ ಸಮಸ್ಯೆಗಳಿಂದಾಗಿ ಗ್ರಾಹಕರಿಗೆ ಎದುರಾಗುತ್ತಿರುವ...

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

‘ಟಾಕ್ಸಿಕ್’ ಬೋಲ್ಡ್ ದೃಶ್ಯಗಳಿಗೆ ರಾಧಿಕಾ ಪಂಡಿತ್ ಪ್ರತಿಕ್ರಿಯೆ ಹೇಗಿತ್ತು? ಯಶ್ ಹೇಳಿದ್ದೇನು?

by Shwetha
August 18, 2026
0

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್ ಅಪ್ಸ್' ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಬಿಡುಗಡೆಯಾಗಿರುವ...

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

ಕಿದ್ವಾಯಿ ಆಸ್ಪತ್ರೆಗೆ ಹೋಗಿ ನೋಡಿ, ಕಣ್ಣಲ್ಲಿ ನೀರಲ್ಲ ರಕ್ತ ಬರುತ್ತೆ : ಶಾಸಕರು ಹೇಳಿದ್ದನ್ನೆಲ್ಲಾ ಕೇಳೋಕೆ ಆಗಲ್ಲ,ಗುಟ್ಕಾ ಬ್ಯಾನ್ ವಾಪಸ್ ಇಲ್ಲ! ಆರೋಗ್ಯ ಸಚಿವ ಯುಟಿ ಖಾದರ್

by Shwetha
August 18, 2026
0

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಗುಟ್ಕಾ ಮತ್ತು ಪಾನ್ ಮಸಾಲಾ ನಿಷೇಧ ಆದೇಶವನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅತ್ಯಂತ...

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

ಅಲ್ಲಾಹನ ಹೊರತು ಯಾರನ್ನೂ ಪೂಜಿಸಲ್ಲ, ಎದ್ದು ನಿಲ್ಲುತ್ತೇನೆ ಆದರೆ ವಂದೇ ಮಾತರಂ ಹಾಡುವುದಿಲ್ಲ, ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ವಿವಾದಾತ್ಮಕ ಹೇಳಿಕೆ

by Shwetha
August 18, 2026
0

ನವದೆಹಲಿ: ಸ್ವಾತಂತ್ರ್ಯ ದಿನೋತ್ಸವದಂದು ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂಗೆ ಸೋನಿಯಾ ಗಾಂಧಿ ಅಡ್ಡಿಪಡಿಸಿದ್ದಾರೆ ಎಂಬ ಬಿಜೆಪಿ ಆರೋಪದ ಬೆನ್ನಲ್ಲೇ, ಕಾಂಗ್ರೆಸ್ ಸಂಸದ ಇಮ್ರಾನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram