ADVERTISEMENT
Monday, November 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯೂರೋ ಕಪ್ ಫುಟ್ ಬಾಲ್ – ಟರ್ಕಿ ವಿರುದ್ಧ ಇಟಲಿಗೆ ಭರ್ಜರಿ ಜಯ

admin by admin
June 12, 2021
in Newsbeat, Sports, ಕ್ರೀಡೆ
Lorenzo Insigne Italy' euro cup saakshatv
Share on FacebookShare on TwitterShare on WhatsappShare on Telegram

ಯೂರೋ ಕಪ್ ಫುಟ್ ಬಾಲ್ – ಟರ್ಕಿ ವಿರುದ್ಧ ಇಟಲಿಗೆ ಭರ್ಜರಿ ಜಯ

Ciro Immobile  Italy euro cup2021 saakshatv2021ರ ಯೂರೋ ಕಪ್ ಫುಟ್ ಬಾಲ್ ಟೂರ್ನಿಯಲ್ಲಿ ಇಟಲಿ ತಂಡ ಶುಭಾರಂಭ ಮಾಡಿದೆ. ಎ ಗುಂಪಿನ ಮೊದಲ ಪಂದ್ಯದಲ್ಲಿ ಇಟಲಿ ತಂಡ 3-0 ಗೋಲುಗಳಿಂದ ಟರ್ಕಿ ತಂಡದ ವಿರುದ್ಧ ಅಮೋಘ ಜಯ ಸಾಧಿಸಿತು.
ರೋಮ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯ ರೋಚಕವಾಗಿಯೇ ಸಾಗಿತ್ತು. ಪಂದ್ಯದ ಮೊದಲಾರ್ಧದಲ್ಲಿ ಬಲಿಷ್ಠ ಇಟಲಿ ತಂಡಕ್ಕೆ ಮುನ್ನಡೆ ಸಾಧಿಸಲು ಟರ್ಕಿ ತಂಡ ಬಿಡಲಿಲ್ಲ. ಅಲ್ಲದೆ ಇಟಲಿ ತಂಡಕ್ಕೆ ಟರ್ಕಿ ತಂಡದ ರಕ್ಷಣಾ ಕೋಟೆಯನ್ನು ಮುರಿಯಲು ಸಾಧ್ಯವಾಗಲಿಲ್ಲ.
eurocup 2021 saakshatv footballಆದ್ರೆ ದ್ವಿತಿಯಾರ್ಧದಲ್ಲಿ ಇಟಲಿ ತಂಡ ಟರ್ಕಿ ತಂಡದ ಲೆಕ್ಕಚಾರಗಳನ್ನು ಬುಡಮೇಲು ಮಾಡಿತ್ತು. ಪಂದ್ಯದ 53ನೇ ನಿಮಿಷದಲ್ಲಿ ಮೆರಿಹ್ ಡಿಮಿರಲ್ ಮೊದಲ ಗೋಲು ದಾಖಲಿಸಿ ಇಟಲಿ ತಂಡಕ್ಕೆ ಮುನ್ನಡೆ ಒದಗಿಸಿದ್ರು. ಬಳಿಕ 66ನೇ ನಿಮಿಷದಲ್ಲಿ ಸಿರೊ ಇಮೊಬಿಲಿ ಅವರು ತಂಡದ ಪರ ಎರಡನೇ ಗೋಲು ದಾಖಲಿಸಿದ್ರೆ, 79 ನೇ ನಿಮಿಷದಲ್ಲಿ ಇಟಲಿ ತಂಡದ ಲಾರೆಂಝೊ ಇಂಸಿಗ್ನೆ ಅವರು ಮೂರನೇ ಗೋಲು ಹೊಡೆಯುವ ಮೂಲಕ ತಂಡದ ಗೆಲುವಿನ ಅಂತರವನ್ನು ಹೆಚ್ಚಿಸಿದ್ರು.

Related posts

hardik-pandya-punjab-kings-arshdeep-singh-mumbai-indians-ipl-2027-trade

ಮುಂಬೈ ಇಂಡಿಯನ್ಸ್‌ನಿಂದ ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ ವರ್ಗಾವಣೆ; ಮುಂಬೈ ಇಂಡಿಯನ್ಸ್‌ಗೆ ಸೇರ್ಪಡೆಗೊಂಡ ಅರ್ಷದೀಪ್ ಸಿಂಗ್

November 16, 2026
anant-ambani-vantara-rescues-kerala-elephant-calf-maya-treatment

ಕೇರಳದ ಮರಿಯಾನೆಯ ಪ್ರಾಣ ಉಳಿಸಲು ಅನಂತ್ ಅಂಬಾನಿ ‘ವಂತಾರಾ’ ಭರವಸೆಯ ಬೆಳಕು

November 16, 2026
Tags: #saakshatvEuro Cup 2021eurocupFootballitalyrainewzSportsturkey
ShareTweetSendShare
Join us on:

Related Posts

hardik-pandya-punjab-kings-arshdeep-singh-mumbai-indians-ipl-2027-trade

ಮುಂಬೈ ಇಂಡಿಯನ್ಸ್‌ನಿಂದ ಪಂಜಾಬ್ ಕಿಂಗ್ಸ್‌ಗೆ ಹಾರ್ದಿಕ್ ಪಾಂಡ್ಯ ವರ್ಗಾವಣೆ; ಮುಂಬೈ ಇಂಡಿಯನ್ಸ್‌ಗೆ ಸೇರ್ಪಡೆಗೊಂಡ ಅರ್ಷದೀಪ್ ಸಿಂಗ್

by admin
November 16, 2026
0

ಮುಂಬೈ, 2026 ನವೆಂಬರ್ 11: ಐಪಿಎಲ್ 2027ರ ಆವೃತ್ತಿಗೆ ಪೂರ್ವಭಾವಿಯಾಗಿ ಹಾರ್ದಿಕ್ ಪಾಂಡ್ಯ ಅವರು ಪಂಜಾಬ್ ಕಿಂಗ್ಸ್‌ಗೆ ವರ್ಗಾವಣೆ ಆಗಿದ್ದರೆ, ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರು...

anant-ambani-vantara-rescues-kerala-elephant-calf-maya-treatment

ಕೇರಳದ ಮರಿಯಾನೆಯ ಪ್ರಾಣ ಉಳಿಸಲು ಅನಂತ್ ಅಂಬಾನಿ ‘ವಂತಾರಾ’ ಭರವಸೆಯ ಬೆಳಕು

by admin
November 16, 2026
0

* ಅರಣ್ಯ ಇಲಾಖೆ ಬಳಿ ಇದ್ದ ಆನೆಮರಿಗೆ ವಂತಾರಾದಲ್ಲಿ ಚಿಕಿತ್ಸೆ‌ ವಿಶೇಷ ವಿಮಾನದಲ್ಲಿ ಕೇರಳದಿಂದ ವಂತಾರಾಗೆ ಮರಿಯಾನೆ ಆಗಮನ ಜಾಮ್‌ ನಗರ, 6 ನವೆಂಬರ್‌ 2026: ಆಗಷ್ಟೇ...

reliance-jio-10000-three-year-unlimited-recharge-plan-benefits

ಜಿಯೋದಿಂದ ₹10,000 ಕ್ಕೆ 3 ವರ್ಷಗಳ ಆಕರ್ಷಕ ಅನ್ಲಿಮಿಟೆಡ್ ಕನೆಕ್ಟಿವಿಟಿ ಪ್ಲಾನ್ ಬಿಡುಗಡೆ!

by admin
November 16, 2026
0

- ಒಂದೇ ರೀಚಾರ್ಜ್‌ನಲ್ಲಿ ಮೂರು ವರ್ಷಗಳ ನಿರಂತರ ಡಿಜಿಟಲ್ ಸೇವೆ ಲಭ್ಯ ಮುಂಬಯಿ : ರಿಲಯನ್ಸ್ ಜಿಯೋ ಕೇವಲ 10,000 ರುಪಾಯಿಗೆ 3 ವರ್ಷಗಳ ಕಾಲ ಅನ್ಲಿಮಿಟೆಡ್...

rainbow-hospital-grow-fit-clinic-childhood-obesity-bangalore

ಜಂಕ್ ಫುಡ್‌ನಿಂದ ಮಕ್ಕಳಲ್ಲಿ ಹೆಚ್ಚುತ್ತಿದೆ ಬೊಜ್ಜು: ಪರಿಹಾರಕ್ಕಾಗಿ ವಿಶೇಷ ‘ಗ್ರೋ ಫಿಟ್’ ಕ್ಲಿನಿಕ್ ಆರಂಭಿಸಿದ ರೈನ್‌ಬೋ ಹಾಸ್ಪಿಟಲ್‌

by admin
November 16, 2026
0

ಬೆಂಗಳೂರು: ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚಾಗುತ್ತಿರುವ ಬೊಜ್ಜು ಮತ್ತು ಅಧಿಕ ತೂಕದ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ಉದ್ದೇಶದಿಂದ, ಬನ್ನೇರುಘಟ್ಟ ರಸ್ತೆಯಲ್ಲಿರುವ 'ರೈನ್‌ಬೋ ಚಿಲ್ಡ್ರನ್ಸ್ ಆಸ್ಪತ್ರೆ'ಯು ವಿಶೇಷವಾದ...

happiest-health-digital-health-launch-500-crore-investment-11-apps

ಡಿಜಿಟಲ್ ಹೆಲ್ತ್ ಕ್ಷೇತ್ರಕ್ಕೆ ಲಗ್ಗೆ ಇಟ್ಟ ಹ್ಯಾಪಿಯೆಸ್ಟ್ ಹೆಲ್ತ್, ಬರೋಬ್ಬರಿ ₹500 ಕೋಟಿ ಹೂಡಿಕೆ ಘೋಷಣೆ

by admin
November 16, 2026
0

ಬೆಂಗಳೂರು: ಆರೋಗ್ಯ ಮತ್ತು ಸ್ವಾಸ್ಥ್ಯ ಕ್ಷೇತ್ರದ ಪ್ರಮುಖ ಸಂಸ್ಥೆಯಾದ ಹ್ಯಾಪಿಯೆಸ್ಟ್ ಹೆಲ್ತ್ ತನ್ನ ಐದನೇ ಉದ್ಯಮ ಘಟಕವಾದ 'ಹ್ಯಾಪಿಯೆಸ್ಟ್ ಡಿಜಿಟಲ್ ಹೆಲ್ತ್ʼಗೆ ನವೆಂಬರ್‌ 12ರಂದು ಗುರುವಾರ ಚಾಲನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram