ADVERTISEMENT
Sunday, August 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯೂರೋ ಕಪ್ – ಫ್ರಾನ್ಸ್, ಕ್ರೊವೇಶಿಯಾಗೆ ಆಘಾತ, ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸ್ಪೇನ್, ಸ್ವೀಜರ್ ಲೆಂಡ್

admin by admin
June 29, 2021
in Newsbeat, Sports, ಕ್ರೀಡೆ
euro cup france Switzerland saakshatv
Share on FacebookShare on TwitterShare on WhatsappShare on Telegram

ಯೂರೋ ಕಪ್ – ಫ್ರಾನ್ಸ್, ಕ್ರೊವೇಶಿಯಾಗೆ ಆಘಾತ, ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಸ್ಪೇನ್, ಸ್ವೀಜರ್ ಲೆಂಡ್

euro cup france Switzerland  saakshatv2021ರ ಯೂರೋ ಕಪ್ ಫುಟ್ ಬಾಲ್ ಟೂರ್ನಿಯಲ್ಲಿ ವಿಶ್ವ ಚಾಂಪಿಯನ್ ಫಿಫಾ ವಿಶ್ವ ಚಾಂಪಿಯನ್ ಫ್ರಾನ್ಸ್ ತಂಡ ಆಘಾತ ಅನುಭವಿಸಿದೆ.
ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡ ಪೆನಾಲ್ಟಿ ಶೂಟ್ ಔಟ್ ನಲ್ಲಿ 4-5ರಿಂದ ಸ್ವೀಜರ್ ಲೆಂಡ್ ತಂಡದ ವಿರುದ್ಧ ಸೋಲು ಅನುಭವಿಸಿದೆ.
ರೋಚಕವಾಗಿ ಸಾಗಿದ ಪಂದ್ಯದಲ್ಲಿ ನಿಗದಿತ 90 ನಿಮಿಷಗಳ ಅಟದಲ್ಲಿ 3-3ರಿಂದ ಸಮಬಲದ ಹೋರಾಟವನ್ನು ಪ್ರದರ್ಶಿಸಿದ್ದವು.

Related posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

August 16, 2026
ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

August 16, 2026

ಫ್ರಾನ್ಸ್ ತಂಡದ ಪರ ಕರೀಮ್ ಬೆಂಝೆಮಾ ಅವರು 57 ಮತ್ತು 59ನೇ ನಿಮಿಷದಲ್ಲಿ ಗೋಲು ದಾಖಲಿಸಿದ್ರು. ಪೌಲ್ ಪೋಗ್ಬಾ ಅವರು 75ನೇ ನಿಮಿಷದಲ್ಲಿ ಗೋಲು ಬಾರಿಸಿದ್ರು.
ಇನ್ನು ಸ್ವೀಜರ್ ಲೆಂಡ್ ತಂಡದ ಪರ ಹ್ಯಾರಿಸ್ ಸೆಫೆರೋವಿಕ್ 15 ಮತ್ತು 81ನೇ ನಿಮಿಷದಲ್ಲಿ ಗೋಲು ದಾಖಲಿಸಿದ್ರು. ಹಾಗೇ 90ನೇ ನಿಮಿಷದಲ್ಲಿ ಸ್ವೀಜರ್ ಲೆಂಡ್ ತಂಡದ ಮರಿಯೋ ಗಾವ್ರೊನೊವಿಕ್ ಅವರು ಗೋಲು ದಾಖಲಿಸುವ ಮೂಲಕ ಅಂತರವನ್ನು 3-3ರಿಂದ ಸಮಗೊಳಿಸಿದ್ರು.

euro cup spain  saakshatvಬಳಿಕ ಹೆಚ್ಚುವರಿ ಅವಧಿಯ ಆಟದಲ್ಲೂ ಉಭಯ ತಂಡಗಳು ಗೋಲು ದಾಖಲಿಸಲಿಲ್ಲ. ಅಂತಿಮವಾಗಿ ಪೆನಾಲ್ಟಿ ಶೂಟ್ ಔಟ್ ನಲ್ಲಿ ಸ್ವೀಜರ್ ಲೆಂಡ್ ತಂಡ ಗೆಲುವಿನ ನಗೆ ಬೀರಲು ಯಶಸ್ವಿಯಾಯ್ತು. ಸ್ವೀಜರ್ ಲೆಂಡ್ ನ ಗೋಲು ಕೀಪರ್ ಯಾನ್ ಸೊಮೆರ್ ಅವರು ಫ್ರಾನ್ಸ್ ನ ಸ್ಟ್ರೈಕರ್ ಕೈಲಾನ್ ಎಮ್‍ಬಾಪೆ ಅವರ ಶೂಟೌಟ್ ಕಿಕ್ ಅನ್ನು ತಡೆಯುವ ಮೂಲಕ ಸ್ವೀಜರ್ ಲೆಂಡ್ ಗೆ ರೋಚಕ ಗೆಲುವನ್ನು ತಂದುಕೊಟ್ಟರು.
ಇನ್ನೊಂದು ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಸ್ಟೇನ್ ತಂಡ 5-3 ಗೋಲುಗಳಿಂದ ಕ್ರೊವೇಶಿಯಾ ತಂಡವನ್ನು ಪರಾಭವಗೊಳಿಸಿತ್ತು. ಕ್ರೋವೇಶಿಯಾ ತಂಡ ಕೂಡ ನಿರಾಸೆ ಅನುಭವಿಸಿದೆ. ಫಿಫಾ ವಿಶ್ವಕಪ್ ನಲ್ಲಿ ರನ್ನರ್ ಅಪ್ ಆಗಿದ್ದ ಕ್ರೊವೇಶಿಯಾ ತಂಡ ಯೂರೋ ಕಪ್ ಟೂರ್ನಿಯಿಂದ ಹೊರಬಿದ್ದಿದೆ.
ಈ ಪಂದ್ಯ ಕೂಡ ರೋಚಕವಾಗಿಯೇ ಅಂತ್ಯಗೊಂಡಿತ್ತು. ನಿಗದಿತ 90 ನಿಮಿಷಗಳ ಆಟದಲ್ಲಿ ಉಭಯ ತಂಡಗಳು 3-3 ಗೋಲುಗಳಿಂದ ಸಮಬಲ ಸಾಧಿಸಿದ್ದವು. ಕ್ರೊವೇಶಿಯಾ ತಂಡದ ಪರ 20ನೇ ನಿಮಿಷದಲ್ಲಿ ಪೆಡ್ರೆ, 85ನೇ ನಿಮಿಷದಲ್ಲಿ ಮಿಸ್ಲಾವ್ ಒರ್ಸಿಕ್ ಹಾಗೂ 90ನೇ ನಿಮಿಷದಲ್ಲಿ ಮರಿಯೊ ಪಾಸೆಲಿಕ್ ಅವರು ಗೋಲು ದಾಖಲಿಸಿದ್ರು.
ಇನ್ನೊಂದೆಡೆ ಸ್ಪೇನ್ ತಂಡದ ಪರ ಪಾಬ್ಲೊ ಸರಾಬಿಯಾ 38ನೇ ನಿಮಿಷದಲ್ಲಿ, ಸಿಸರ್ ಆಝ್‍ಪಿಲ್‍ಕ್ಯಟಾ 57ನೇ ನಿಮಿಷ ಹಾಗೂ ಫೆರಾನ್ ಟೊರೆಸ್ 76ನೇ ನಿಮಿಷದಲ್ಲಿ ಗೋಲು ದಾಖಲಿಸಿದ್ದರು.

ಬಳಿಕ ಹೆಚ್ಚುವರಿ ಅವಧಿಯಲ್ಲಿ ಆಲ್ವೆರೋ ಮೊರೆಟಾ ಮತ್ತು ಮೈಕೆಲ್ ಒಯಾಝಾಬೈ ಅವರು ಕ್ರಮವಾಗಿ 100 ಮತ್ತು 103ನೇ ನಿಮಿಷದಲ್ಲಿ ಗೋಲು ದಾಖಲಿಸುವ ಮೂಲಕ ಸ್ಪೇನ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಕ್ವಾರ್ಟರ್ ಫೈನಲ್ ನಲ್ಲಿ ಸ್ಪೇನ್ ಮತ್ತು ಸ್ವಿಜರ್ ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಜರ್ಮನಿ ತಂಡಗಳು ಹೋರಾಟ ನಡೆಸಿದ್ರೆ, ಮತ್ತೊಂದು ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಉಕ್ರೇನ್ ಮತ್ತು ಸ್ವೀಡನ್ ತಂಡಗಳು ಮುಖಾಮುಖಿಯಾಗಲಿವೆ.

Tags: #saakshatvCroatiaEnglandeuro cupEuro Cup 2021FootballfrancegermaneySandalwood SweetiespainSportsSwitzerlandUkraine
ShareTweetSendShare
Join us on:

Related Posts

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

‘ಇದಕ್ಕೇ ಭಂಡರು ಅನ್ನೋದು, ‘ಕಳ್ಳ ದುಡ್ಡು ಮುಚ್ಚಿಡಲು RSS ನೋಂದಣಿ ಮಾಡಿಸ್ತಿಲ್ಲ’: ಬಿಎಲ್ ಸಂತೋಷ್ ಹೇಳಿಕೆಗೆ ಸಚಿವ ಕಾಶಪ್ಪನವರ್ ಕೆಂಡ

by Shwetha
August 16, 2026
0

ಬಾಗಲಕೋಟೆ: ಆರ್‌ಎಸ್‌ಎಸ್ ಹಿಂದೆಂದೂ ನೋಂದಣಿಯಾಗಿಲ್ಲ, ಮುಂದೆಯೂ ನೋಂದಣಿ ಆಗುವುದಿಲ್ಲ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸವಾಲಿನ ಹೇಳಿಕೆಗೆ ರಾಜ್ಯ ಕಾಂಗ್ರೆಸ್...

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ!  ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

ಜವಾಬ್ದಾರಿ ಬದಲಾಗಿದೆ, ಗತ್ತು ಬದಲಾಗಿಲ್ಲ! ‘ನಾನೀಗ ಬರಿ ಎಂಎಲ್‌ಎ, ಸೈಲೆಂಟ್ ಆಗಿಲ್ಲ’: ಸೈಲೆಂಟ್’ ವದಂತಿಗಳಿಗೆ ಸಿದ್ದರಾಮಯ್ಯ ನೀಡಿದ ಮಾಸ್ ರಿಪ್ಲೈ

by Shwetha
August 16, 2026
0

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಸಿದ್ದರಾಮಯ್ಯ ರಾಜಕೀಯವಾಗಿ ಸೈಲೆಂಟ್ ಆಗಿದ್ದಾರೆ, ಹೈಕಮಾಂಡ್ ನಡೆ ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳ ಬಗ್ಗೆ ತೀವ್ರ ಆಲೋಚನೆಯಲ್ಲಿದ್ದಾರೆ...

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

ಮೂಲಭೂತ ಹಕ್ಕಿಗಾಗಿ ನಮ್ಮನ್ನು ಭಿಕ್ಷೆ ಬೇಡಿಸಬೇಡಿ: ವಲಸೆ ಹೋದ ಬಡವರು ಮಂಗಳ ಗ್ರಹಕ್ಕೇನೂ ಹೋಗಿಲ್ಲ – ಚುನಾವಣಾ ಆಯೋಗದ ಎಸ್‌ಐಆರ್ ವಿರುದ್ಧ ನಟ ಪ್ರಕಾಶ್ ರಾಜ್ ಆಕ್ರೋಶ

by Shwetha
August 16, 2026
0

ಬೆಂಗಳೂರು: "ಮತ ಚಲಾಯಿಸುವುದು ಈ ದೇಶದ ಪ್ರಜೆಯ ಮೂಲಭೂತ ಹಕ್ಕು. ಆ ಹಕ್ಕನ್ನು ಚಲಾಯಿಸಲು ನಮ್ಮನ್ನು ಚುನಾವಣಾ ಆಯೋಗದ ಅಧಿಕಾರಿಗಳ ಮುಂದೆ ಭಿಕ್ಷೆ ಬೇಡುವ ಸ್ಥಿತಿಗೆ ತಳ್ಳಬೇಡಿ"...

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

ಕೆಂಪುಕೋಟೆಯ ಸ್ವಾತಂತ್ರ್ಯೋತ್ಸವಕ್ಕೆ ಸತತ 2ನೇ ಬಾರಿಯೂ ಗೈರಾದ ರಾಹುಲ್ ಗಾಂಧಿ, ಖರ್ಗೆ: ರಾಷ್ಟ್ರೀಯ ಹಬ್ಬದಲ್ಲೂ ತಾರಕಕ್ಕೇರಿದ ರಾಜಕೀಯ!

by Shwetha
August 16, 2026
0

ನವದೆಹಲಿ: ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ...

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

ಮೋದಿ ಆಡಳಿತದಲ್ಲಿ ಪ್ರಜಾಪ್ರಭುತ್ವ ಕುಸಿತ, RSS ಬಿಟ್ಟು ಎಲ್ಲರೂ ಸ್ವಾತಂತ್ರ್ಯಕ್ಕೆ ಹೋರಾಡಿದ್ರು : ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ

by Shwetha
August 16, 2026
0

ಬೆಂಗಳೂರು: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಬಳಿಕ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ತೀವ್ರವಾಗಿ ಕುಸಿಯಲಾರಂಭಿಸಿದ್ದು, ಇಡೀ ದೇಶವೇ ಸಾಲು ಸಾಲು ಕಠಿಣ ಸಮಸ್ಯೆಗಳಿಂದ ತೊಂದರೆಗೆ ಸಿಲುಕಿದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram