ADVERTISEMENT
Wednesday, May 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

55ರ ಹರೆಯದಲ್ಲಿಯೂ ಆಟೋ ಓಡಿಸಿ ಬದುಕು ಕಟ್ಟಿಕೊಂಡ ವೃದ್ಧೆ

ವಿಡಿಯೋ ವೈರಲ್

Author2 by Author2
July 7, 2024
in National, Viral News, ಎಸ್ ಸ್ಪೆಷಲ್, ನ್ಯೂಸ್ ಬೀಟ್, ಮಾರ್ಜಲ ಮಂಥನ, ವೈರಲ್ ನ್ಯೂಸ್
Share on FacebookShare on TwitterShare on WhatsappShare on Telegram

ಹಲವರ ಸ್ವಾಭಿಮಾನವೇ ಹಾಗೆ, ಯಾರ ಮುಂದೆಯೂ ಕೈ ಚೆಲ್ಲಿ ಕುಳಿತುಕೊಳ್ಳುವುದಿಲ್ಲ. ಇದಕ್ಕೆ ವಯಸ್ಸಿನ ತೊಂದರೆಯೂ, ಅಭ್ಯಂತರ ಬಂದರೂ ಸರಿಯೇ, ಎಷ್ಟೇ ವಯಸ್ಸಾದರೂ ತಮ್ಮ ಬದುಕನ್ನ ಯಾರ ನೆರಳಿನಲ್ಲಿಯೂ ಒತ್ತೆಯಾಗಿರಿಸುವುದಿಲ್ಲ. ಅಂತಹ ಬದುಕಿಗೊಂದು ಇಲ್ಲೊಬ್ಬ ತಾಯಿ ಸಾಕ್ಷಿಯಾಗಿ ನಿಂತಿದ್ದಾರೆ.

55ರ ಹರೆಯದಲ್ಲೂ ರಿಕ್ಷಾ ಓಡಿಸಿ ಸ್ವಾವಲಂಬಿ ಬದುಕು ಕಟ್ಟಿಕೊಂಡಿದ್ದಾರೆ. ಈ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಹಗಲಿನಲ್ಲಿ ಕೆಲವು ಮಹಿಳೆಯರು ಕ್ಯಾಬ್ ಅಥವಾ ಇ-ರಿಕ್ಷಾಗಳನ್ನು ಓಡಿಸುವುದನ್ನು ನಾವು ನೋಡಿ ಆಶ್ಚರ್ಯ ಪಟ್ಟಿರುತ್ತೇವೆ. ಆದರೆ ಈ ಮಹಾ ತಾಯಿ ರಾತ್ರಿಯಲ್ಲೂ ರಿಕ್ಷಾ ಓಡಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. 55ರ ವಯಸ್ಸಿನಲ್ಲಿಯೂ ಆಟೋ ಓಡಿಸಿ ಜೀವನ ನಡೆಸುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Related posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

May 12, 2026
ಚಿನ್ನ ಖರೀದಿ ಬೇಡ ಪೆಟ್ರೋಲ್ ಉಳಿಸಿ ಎಂದ ಪ್ರಧಾನಿ ಮೋದಿ: ಇದು ನಿಮ್ಮ ಆಡಳಿತ ವೈಫಲ್ಯ ಎಂದು ಗುಡುಗಿದ ರಾಹುಲ್ ಗಾಂಧಿ

ಚಿನ್ನ ಖರೀದಿ ಬೇಡ ಪೆಟ್ರೋಲ್ ಉಳಿಸಿ ಎಂದ ಪ್ರಧಾನಿ ಮೋದಿ: ಇದು ನಿಮ್ಮ ಆಡಳಿತ ವೈಫಲ್ಯ ಎಂದು ಗುಡುಗಿದ ರಾಹುಲ್ ಗಾಂಧಿ

May 12, 2026

ಈ ವಿಡಿಯೋದಲ್ಲಿ ಮಹಿಳೆಯ ಶ್ರಮ ಹಾಗೂ ಸ್ವಾಭಿಮಾನ ಕಂಡು ವ್ಯಕ್ತಿಯೊಬ್ಬರು ಅವರನ್ನು ಮಾತನಾಡಿಸಿದ್ದಾರೆ. ಈ ಸಂದರ್ಭದಲ್ಲಿ ಮಹಾತಾಯಿಯು ಆಡಿದ ಮಾತು ಎಲ್ಲರಿಗೂ ಮಾದರಿಯಾಗಿದೆ. ಯುವ ಪೀಳಿಗೆ ಈ ತಾಯಿಯ ಆ ಮಾತನ್ನು ಆದರ್ಶವಾಗಿಟ್ಟುಕೊಂಡರೆ, ಸಮಾಜ ಬಸವಣ್ಣನವರು ನುಡಿದಂತೆ ಕಾಯಕವೇ ಕೈಲಾಸವಾಗಿ ಬಿಡುತ್ತದೆ. ಭಿಕ್ಷೆ ಬೇಡುವುದಕ್ಕಿಂತ ದುಡಿದು ಹಣ ಸಂಪಾದಿಸಿ ಗೌರವಯುತವಾಗಿ ಬದುಕಲು ಪ್ರಯತ್ನಿಸುತ್ತಿರುವೆ ಎಂದು ಮಹಿಳೆ ಈ ವಿಡಿಯೋದಲ್ಲಿ ಹೇಳಿದ್ದಾರೆ. ಈ ಹೃದಯಸ್ಪರ್ಶಿ ವೀಡಿಯೊವನ್ನು @Gulzar_sahab ಹೆಸರಿನ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಕೇವಲ 58 ಸೆಕೆಂಡುಗಳ ಈ ವಿಡಿಯೋ ನೆಟ್ಟಿಗರಿಂದ ಭಾರೀ ಪ್ರಶಂಸೆಗೆ ಪಾತ್ರವಾಗಿದೆ.

मजबूरी है साहब ❤️‍🩹😭 pic.twitter.com/DTbh8lSROz

— ज़िन्दगी गुलज़ार है ! (@Gulzar_sahab) July 5, 2024

ಜುಲೈ 05ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ ಎರಡು ದಿನಗಳಲ್ಲಿ 70 ಸಾವಿರಕ್ಕೂ ಅಧಿಕ ವೀಕ್ಷಣೆ ಕಂಡಿದೆ. ಮೂರು ಸಾವಿರಕ್ಕೂ ಅಧಿಕ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 55ರ ಹರೆಯದಲ್ಲಿಯೂ ಈ ಮಹಾತಾಯಿಯ ಸ್ವಾವಲಂಬನೆಯ ಬದುಕು ಹಾಗೂ ದುಡಿದು ತಿನ್ನಬೇಕೆಂಬ ಅವರ ಹಂಬಲ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ನಮ್ಮ ಯುವ ಪೀಳಿಗೆ ಈ ವಿಡಿಯೋ ನೋಡಿ ನಾಚಬೇಕಲ್ಲವೇ?

Tags: Even at the age of 55the old woman made a living by driving an auto
ShareTweetSendShare
Join us on:

Related Posts

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

ಚಿನ್ನ ಕೊಳ್ಳಬೇಡಿ ಎಣ್ಣೆ ಬಳಸದಿರಿ ಎಂಬ ಮೋದಿಯವರ ಕರೆಯ ಹಿಂದಿನ ಅಸಲಿ ರಹಸ್ಯ ಬಯಲು!

by Shwetha
May 12, 2026
0

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ದೇಶದ ಜನತೆಗೆ ಕೆಲವು ಮಹತ್ವದ ಮನವಿಗಳನ್ನು ಮಾಡಿದ್ದಾರೆ. ಚಿನ್ನ ಖರೀದಿಸಬೇಡಿ, ವಾಹನ ಬಳಕೆ ತಗ್ಗಿಸಿ, ವಿದೇಶಿ ಪ್ರವಾಸ ಬೇಡ ಎಂಬಂತಹ ಸಲಹೆಗಳ...

ಚಿನ್ನ ಖರೀದಿ ಬೇಡ ಪೆಟ್ರೋಲ್ ಉಳಿಸಿ ಎಂದ ಪ್ರಧಾನಿ ಮೋದಿ: ಇದು ನಿಮ್ಮ ಆಡಳಿತ ವೈಫಲ್ಯ ಎಂದು ಗುಡುಗಿದ ರಾಹುಲ್ ಗಾಂಧಿ

ಚಿನ್ನ ಖರೀದಿ ಬೇಡ ಪೆಟ್ರೋಲ್ ಉಳಿಸಿ ಎಂದ ಪ್ರಧಾನಿ ಮೋದಿ: ಇದು ನಿಮ್ಮ ಆಡಳಿತ ವೈಫಲ್ಯ ಎಂದು ಗುಡುಗಿದ ರಾಹುಲ್ ಗಾಂಧಿ

by Shwetha
May 12, 2026
0

ಮಧ್ಯಪ್ರಾಚ್ಯದಲ್ಲಿ ಎದ್ದಿರುವ ಯುದ್ಧದ ಭೀತಿ ಮತ್ತು ಜಾಗತಿಕ ಆರ್ಥಿಕ ಅಸ್ಥಿರತೆಯ ಹಿನ್ನೆಲೆಯಲ್ಲಿ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಕೆಲವು ಕಟ್ಟುನಿಟ್ಟಿನ ಸಲಹೆಗಳು ಈಗ...

ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್

ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್

by Shwetha
May 12, 2026
0

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಈಗ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್ ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳದ ಪ್ರಮುಖ...

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ

9 ವರ್ಷಗಳ ಬಳಿಕ ಚೀನಾಕ್ಕೆ ಅಮೆರಿಕ ಅಧ್ಯಕ್ಷರ ಭೇಟಿ

by Shwetha
May 12, 2026
0

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇ 13ರಿಂದ 15ರವರೆಗೆ ಚೀನಾಕ್ಕೆ ಮಹತ್ವದ ಅಧಿಕೃತ ಭೇಟಿ ನೀಡಲಿದ್ದಾರೆ. ಕಳೆದ...

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ 2026: ವೆಬ್‌ಸೈಟ್, ಡಿಜಿಲಾಕರ್ ಮತ್ತು ಉಮಾಂಗ್ ಆ್ಯಪ್ ಮೂಲಕ ರಿಸಲ್ಟ್ ನೋಡುವುದು ಹೇಗೆ?

by Shwetha
May 11, 2026
0

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು 2026ನೇ ಸಾಲಿನ 12ನೇ ತರಗತಿ ಫಲಿತಾಂಶಗಳನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ. ಲಕ್ಷಾಂತರ ವಿದ್ಯಾರ್ಥಿಗಳ ಎದಬಡಿತ ಹೆಚ್ಚಾಗಿದ್ದು, ಫಲಿತಾಂಶದ ಕ್ಷಣಗಣನೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram