ಲಂಚ ತೆಗೆದುಕೊಂಡ ಅಧಿಕಾರಿಗೆ ಗಲ್ಲು ಶಿಕ್ಷೆ : ಎಲ್ಲಿ ಗೊತ್ತಾ..?
ಬೀಜಿಂಗ್ : ಲಂಚ ಅನೇಕ ದುರಂತಗಳಿಗೆ ಕಾರಣವಾಗಿದೆ. ಭ್ರಷ್ಟಾಚಾರಕ್ಕೆ ಬೇಸತ್ತು ಜನ ಸರ್ಕಾರಿ ಕಚೇರಿಗಳ ಮುಂದೆ ಪ್ರಾಣ ತೆಗೆದುಕೊಂಡಿರುವ ಎಷ್ಟೊ ಪ್ರಕರಣಗಳು ನಮ್ಮ ದೇಶದಲ್ಲಿ ನಡೆದಿವೆ. ಭ್ರಷ್ಟರ ವಿರುದ್ಧ ಎಷ್ಟೇ ಕಾನೂನು ಗಳನ್ನು ತಂದರೂ ಬದಲಾವಣೆ ಮಾತ್ರ ಶೂನ್ಯ.
ಇದರ ಮಧ್ಯೆ ಭ್ರಷ್ಟ ಅಧಿಕಾರಿಗೆ ಗಲ್ಲು ಶಿಕ್ಷೆ ವಿಧಿಸಿದ ಸುದ್ದಿ ಈಗ ಸಂಚಲನ ಮೂಡಿಸಿದೆ. ಆದರೆ ಇದು ನಮ್ಮಲ್ಲಿ ಅಲ್ಲ. ಅದು ಚೀನಾದಲ್ಲಿ.!!
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ, ಮದುವೆ, ದಾಂಪತ್ಯ ಕಲಹ, ಹಣಕಾಸು ವ್ಯವಹಾರಗಳು, ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 85489985
ವಿವರಗಳು.. ಲಂಚ ಮತ್ತು ಭ್ರಷ್ಟಾಚಾರ ಪ್ರಕರಣದಲ್ಲಿ ಚೀನಾ ಸರ್ಕಾರದ ಮಾಜಿ ಅಧಿಕಾರಿ ಲಿ ಕ್ಸಿಯೋಮಿನ್ ಗೆ ನ್ಯಾಯಾಲಯ ಮಂಗಳವಾರ ಮರಣದಂಡನೆ ವಿಧಿಸಿದೆ.
ಲಿ ಕ್ಸಿಯೋಮಿನ್ ಒಟ್ಟು 260 ಮಿಲಿಯನ್ ಡಾಲರ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ ಎಂದು ಕೋರ್ಟ್ ತೀರ್ಪು ನೀಡಿದೆ.
ಲಿ ಶಿಯೋಮಿನ್ ಈ ಹಿಂದೆ ಚೀನಾದ ಅತಿದೊಡ್ಡ ಸರ್ಕಾರಿ ನಿಯಂತ್ರಿತ ಹಣಕಾಸು ನಿರ್ವಹಣಾ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಕಮ್ಯೂನಿಟಿ ಪಾರ್ಟಿಯ ಮಾಜಿ ಸದಸ್ಯ ಕ್ಸಿಯೋಮಿನ್ ಕಳೆದ ವರ್ಷ ಜನವರಿಯಲ್ಲಿ ಭ್ರಷ್ಟಾಚಾರ ಮಾಡಿರೋದಾಗಿ ಒಪ್ಪಿಕೊಂಡಿದ್ದಾನೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ದುಬಾರಿ ಕಾರು, ಚಿನ್ನದ ಬಿಸ್ಕತ್ ಗಳನ್ನು ಲಂಚವಾಗಿ ತೆಗೆದುಕೊಂಡಿರುವುದಾಗಿ ಲಿ ಒಪ್ಪಿಕೊಂಡಿದ್ದಾನೆ.
ಲೀ ಅವರ ವೈಯಕ್ತಿಕ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ಅವರ ರಾಜಕೀಯ ಹಕ್ಕುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ನ್ಯಾಯಾಲಯ ಆದೇಶಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









