ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

H D Kumaraswamy | ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ

Mahesh M Dhandu by Mahesh M Dhandu
August 11, 2022
in Newsbeat, Politics, ರಾಜಕೀಯ
HD Kumaraswamy

ex cm hd-kumaraswamy-reacts-on-bidar-accident

Share on FacebookShare on TwitterShare on WhatsappShare on Telegram

H D Kumaraswamy | ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ

ಬೆಂಗಳೂರು :  ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ. ಡಿಕೆ ಬ್ರದರುಗಳ ಮುಂದೆ ತೋಳೆರಿಸಿದಂತೆ ನನ್ನ ಹತ್ತಿರ ನಡೆಯಲ್ಲ ಎಂದು ಸಚಿವ ಅಶ್ವಥ್ ನಾರಾಯಣ ವಿರುದ್ಧ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Related posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

February 15, 2026
ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

February 15, 2026

ಕಲಾಪ ವಿಚಾರವಾಗಿ ಅಶ್ವಥ್ ನಾರಾಯಣ ಮಾತನಾಡುತ್ತಾ, ಎಲ್ಲಿದ್ದಾರೆ ಕುಮಾರಸ್ವಾಮಿ ಎಂದು ಪ್ರಶ್ನಿಸಿದ್ದರು.  

ಇದಕ್ಕೆ ಟ್ವಿಟ್ಟರ್ ನಲ್ಲಿ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಅಶ್ವತ್ಥನಾರಾಯಣ ಹಲ್ಲು ಹಿಡಿದು ಮಾತನಾಡಿದರೆ ಉತ್ತಮ. ಡಿಕೆ ಬ್ರದರುಗಳ ಮುಂದೆ ತೋಳೆರಿಸಿದಂತೆ ನನ್ನ ಹತ್ತಿರ ನಡೆಯಲ್ಲ. ನನ್ನ ಶಕ್ತಿ ಏನೆಂಬುದು ನಿಮಗೆ, ನಿಮ್ಮ ಪಕ್ಷಕ್ಕೆ ಚೆನ್ನಾಗಿ ಗೊತ್ತು. ಈಗಲೂ ಸವಾಲು ಹಾಕುತ್ತಿದ್ದೇನೆ. ಕಲಾಪ ಕರೆದು ನೋಡಿ, ನಿಮ್ಮದೆಲ್ಲ ಬಿಚ್ಚಿಡುತ್ತೇನೆ. ಅನುಮಾನವೇ ಬೇಡ.

ನಾನು ಫೈವ್ ಸ್ಟಾರ್ ಹೊಟೇಲಿನಲ್ಲಿ ಇದ್ದೆ, ಆದನ್ನು ನಾನೇ ಹೇಳಿದ್ದೇನೆ. ಇದೇನು ಹೊಸ ವಿಷಯ ಅಲ್ಲ. ನಿಮ್ಮ ಪಕ್ಷದ ಅಮಿತ್ ಶಾ, ಜೆ.ಪಿ.ನಡ್ಡಾ, ಅರುಣ್ ಸಿಂಗ್ ಎಲ್ಲರೂ ಬೆಂಗಳೂರಿಗೆ ಬಂದಾಗ ಅದೇ ಫೈವ್ ಸ್ಟಾರ್ ಹೊಟೇಲಿನಲ್ಲಿಯೇ ಇದ್ದರಲ್ಲವೆ? ಅವರು ಅಲ್ಲಿದ್ದಾಗ ನಿಮ್ಮ ಕಣ್ಣಿಗೆ ಪೊರೆ ಬಂದಿತ್ತಾ? 3/7

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 10, 2022

ಯಾರು? ಎಲ್ಲಿ? ಹೇಗೆ? ಫೈಲ್ಯೂರ್ ಆಗಿದ್ದಾರೆ ಎನ್ನುವುದು ನನಗೂ ಗೊತ್ತು. ಕಳೆದ 3 ವರ್ಷದಲ್ಲಿ ಗಾಳಿಯಲ್ಲಿ ಗುಂಡು ಹೊಡೆಯುತ್ತಾ ಓತಲಾ ಹೊಡೆದವರು ಯಾರು? ಮುಕ್ಕಿಮುಕ್ಕಿ ಲೂಟಿ ಹೊಡೆದವರು ಯಾರು? ಎನ್ನುವುದು ನನಗಿಂತ ನಿಮಗೆ ಚೆನ್ನಾಗಿ ಗೊತ್ತಿರಬೇಕಲ್ಲವೇ ಎಂದು ಕುಟುಕಿದ್ದಾರೆ.

ನಾನು ಫೈವ್ ಸ್ಟಾರ್ ಹೊಟೇಲಿನಲ್ಲಿ ಇದ್ದೆ, ಆದನ್ನು ನಾನೇ ಹೇಳಿದ್ದೇನೆ. ಇದೇನು ಹೊಸ ವಿಷಯ ಅಲ್ಲ. ನಿಮ್ಮ ಪಕ್ಷದ ಅಮಿತ್ ಶಾ, ಜೆ.ಪಿ.ನಡ್ಡಾ, ಅರುಣ್ ಸಿಂಗ್ ಎಲ್ಲರೂ ಬೆಂಗಳೂರಿಗೆ ಬಂದಾಗ ಅದೇ ಫೈವ್ ಸ್ಟಾರ್ ಹೊಟೇಲಿನಲ್ಲಿಯೇ ಇದ್ದರಲ್ಲವೆ? ಅವರು ಅಲ್ಲಿದ್ದಾಗ ನಿಮ್ಮ ಕಣ್ಣಿಗೆ ಪೊರೆ ಬಂದಿತ್ತಾ?

ಮೊನ್ನೆಯಷ್ಟೆ ಬಂದು ಹೋದ ಅಮಿತ್ ಶಾ ಅವರು ಯಾವ ಹೋಟೆಲ್ ನಲ್ಲಿ ಬಿಡಾರ ಹೂಡಿದ್ದರು? ನಿಮ್ಮ ನಾಯಕರೆಲ್ಲ ಬೆಂಗಳೂರಿಗೆ ಬಂದಾಗ ಕೃಷ್ಣಾ, ಅನುಗ್ರಹ ಅಥವಾ ಕಾವೇರಿ ಹಿಂದೆ ಗುಡಿಸಿಲಿನಲ್ಲಿ ಮಲಗುತ್ತಾರಾ? ಹೇಳಿಯಪ್ಪ ಅಶ್ವತ್ಥನಾರಾಯಣ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ನಾನು ಕಲಾಪ ನಡೆಸಿ ಎಂದಷ್ಟೇ ಕೇಳಿದೆ. ನಾನು ನಿಮ್ಮ ಹೆಸರೆತ್ತಲಿಲ್ಲ. ನಿಮಗೆ ಗೊತ್ತಿರಲಿ. ಆದರೆ, ನಿಮಗ್ಯಾಕೆ ಸಿಟ್ಟು ಬಂತೋ ನಾ ಕಾಣೆ. ಪಿಎಸ್ಐ ಅಕ್ರಮ, ಪ್ರಾಧ್ಯಾಪಕರ ನೇಮಕ ಅಕ್ರಮ, ಬಿಲ್ಲುಗಳ ಭಾಗವತ, ಮಹಾ ಡೀಲುಗಳ ಬಗ್ಗೆ ಚರ್ಚೆ ಮಾಡೋಣ. ನಾನು ತಯಾರಿದ್ದೇನೆ. ಕಲಾಪ ಕರೆಯಿರಿ. 7/7#ಬೂಟಾಟಿಕೆ_ದಾಸಯ್ಯನಿಗೆ_ಮೈಯ್ಯೆಲ್ಲಾ_ಪಂಗನಾಮ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 10, 2022

ನಕಲಿ ಸರ್ಟಿಫಿಕೇಟ್ ಡೀಲರ್ ಯಾರು? ಬ್ಲ್ಯಾಕ್ ಮೇಲರ್ ಯಾರು? ಬಿಲ್ಡರ್ ಯಾರು? ಎನ್ನುವುದು ನನಗಿಂತ ನಿಮ್ಮ ಪಕ್ಷದ ನಾಯಕರಿಗೆ ಚೆನ್ನಾಗಿ ಗೊತ್ತಿದೆ. ಬಿಲ್ ಮಾಡಿಕೊಳ್ಳಬೇಕಾದರೆ ಯಾರಿಗೆಲ್ಲ ಬ್ಲಾಕ್ ಮೇಲ್ ಮಾಡಿದಿರಿ?  ಅಕ್ರಮಗಳ ಗೂಡಿಗೆ ಯಾರಿಂದ ಬೆಂಕಿ ಹಾಕಿಸಿದಿರಿ? ಎನ್ನುವುದನ್ನೂ ಬಲ್ಲೆ.

ಮಲ್ಲೇಶ್ವರದಲ್ಲಿ ನೀವು ನಡೆಸಿರುವ ಕರ್ಮಕಾಂಡವನ್ನು ಬಿಚ್ಚಿಡುತ್ತೇನೆ. ಕಲಾಪ ನಡೆಸಿ ನೋಡಿ. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ ಎನ್ನುವಂತೆ ಮಲ್ಲೇಶ್ವರದಲ್ಲಿ ನಿಮ್ಮ ಸದಾರಮೆ ಶೋಕಿ ಎಂಥದು ಎನ್ನುವುದು ಜನರಿಗೆ ಚೆನ್ನಾಗಿ ಗೊತ್ತಾಗಿದೆ.

ನಾನು ಕಲಾಪ ನಡೆಸಿ ಎಂದಷ್ಟೇ ಕೇಳಿದೆ. ನಾನು ನಿಮ್ಮ ಹೆಸರೆತ್ತಲಿಲ್ಲ. ನಿಮಗೆ ಗೊತ್ತಿರಲಿ. ಆದರೆ,  ನಿಮಗ್ಯಾಕೆ ಸಿಟ್ಟು ಬಂತೋ ನಾ ಕಾಣೆ. ಪಿಎಸ್ಐ ಅಕ್ರಮ, ಪ್ರಾಧ್ಯಾಪಕರ ನೇಮಕ ಅಕ್ರಮ, ಬಿಲ್ಲುಗಳ ಭಾಗವತ, ಮಹಾ ಡೀಲುಗಳ ಬಗ್ಗೆ ಚರ್ಚೆ ಮಾಡೋಣ. ನಾನು ತಯಾರಿದ್ದೇನೆ. ಕಲಾಪ ಕರೆಯಿರಿ ಎಂದು ಸವಾಲು ಹಾಕಿದ್ದಾರೆ.

Tags: #Saaksha TVAshwath NarayanaH D KUMARASWAMYJDS
ShareTweetSendShare
Join us on:

Related Posts

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

ಮಾಲೆಗಾಂವ್ ಪಾಲಿಕೆಯಲ್ಲಿ ಗಾಂಧಿ ಅಂಬೇಡ್ಕರ್ ಬದಲು ಟಿಪ್ಪು ಫೋಟೋ ಬಿಜೆಪಿ ಆಕ್ರೋಶ:ಟಿಪ್ಪು ಸ್ವಾತಂತ್ರ್ಯ ಹೋರಾಟಗಾರರ ಫೋಟೋ ಹಾಕಿದ್ರೆ ತಪ್ಪೇನು ಉಪಮೇಯರ್ ಪ್ರಶ್ನೆ

by Shwetha
February 15, 2026
0

ಮಹಾರಾಷ್ಟ್ರದ ಮಾಲೆಗಾಂವ್ ಮಹಾನಗರ ಪಾಲಿಕೆಯಲ್ಲಿ ತೀವ್ರ ಸ್ವರೂಪದ ರಾಜಕೀಯ ವಿವಾದವೊಂದು ಭುಗಿಲೆದ್ದಿದೆ. ಮಹಾನಗರ ಪಾಲಿಕೆಯ ಉಪಮೇಯರ್ ಅವರ ಅಧಿಕೃತ ಕೊಠಡಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಸಂವಿಧಾನ...

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

ನನ್ನ ಮಾತನ್ನು ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವುದು ಬರೋಬ್ಬರಿ 141 ಸ್ಥಾನ:2028ರ ಚುನಾವಣೆಗೆ ಈಗಲೇ ಭವಿಷ್ಯ ನುಡಿದ ಡಿಕೆ ಶಿವಕುಮಾರ್

by Shwetha
February 15, 2026
0

ಹಾವೇರಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಅಲೆ ದಿನೇ ದಿನೇ ಹೆಚ್ಚುತ್ತಿದ್ದು, ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬರೋಬ್ಬರಿ 141 ಸ್ಥಾನಗಳನ್ನು ಗೆಲ್ಲಲಿದೆ ಎಂದು ಉಪಮುಖ್ಯಮಂತ್ರಿ...

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

ನನ್ನ ಅಜೆಂಡಾ ಸಿಎಂ ಕುರ್ಚಿಯಲ್ಲ, ಭ್ರಷ್ಟ ಸರ್ಕಾರ ಕಿತ್ತೊಗೆಯುವುದೇ ಗುರಿ: ಸಿಎಂ ಯಾರು ಎಂಬ ಚರ್ಚೆಯೇ ಅಪ್ರಬುದ್ಧತೆ ಎಚ್‌ಡಿಕೆ

by Shwetha
February 15, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ 2028ರ ವಿಧಾನಸಭಾ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆ ಈಗಲೇ ಕಾವೇರುತ್ತಿದೆ. ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸಿಎಂ ಆಗಲು...

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

ರಾಜ್ಯದ ಜನತೆಗೆ ಬಂಪರ್ ಸುದ್ದಿ: ಫೆಬ್ರವರಿಯಿಂದಲೇ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ, ಅನರ್ಹ ಕಾರ್ಡ್‌ಗಳಿಗೆ ಕತ್ತರಿ ಗ್ಯಾರಂಟಿ!

by Shwetha
February 15, 2026
0

ಬೆಂಗಳೂರು: ರಾಜ್ಯದಲ್ಲಿ ಹೊಸ ಪಡಿತರ ಚೀಟಿಗಾಗಿ (Ration Card) ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ. ಕಳೆದ ಕೆಲವು ಸಮಯದಿಂದ...

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ  ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

ದೆಹಲಿಯಿಂದ ಡಿಕೆಶಿ ವಾಪಸ್ ಬಂದ್ರು, ಮುನ್ನೆಲೆಗೆ ಬಂದ ಕೋಡಿಶ್ರೀಗಳ ಭವಿಷ್ಯ! ಬಜೆಟ್ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಹಸ್ತಾಂತರ ಫಿಕ್ಸ್?

by Shwetha
February 15, 2026
0

ಕರ್ನಾಟಕದ ರಾಜಕೀಯ ಅಖಾಡದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2026ನೇ ಸಾಲಿನ ರಾಜ್ಯ ಬಜೆಟ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram