ADVERTISEMENT
Tuesday, August 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

H.D.Kumaraswamy | JDS ಗೆ ಅಧಿಕಾರ ಕೊಟ್ರೆ ಬೆಂಗಳೂರು ಕೆರೆಗಳಿಗೆ ನೀರು

Mahesh M Dhandu by Mahesh M Dhandu
May 12, 2022
in Hale Mysore, Newsbeat, ಬೆಂಗಳೂರು
Share on FacebookShare on TwitterShare on WhatsappShare on Telegram

H.D.Kumaraswamy | JDS ಗೆ ಅಧಿಕಾರ ಕೊಟ್ರೆ ಬೆಂಗಳೂರು ಕೆರೆಗಳಿಗೆ ನೀರು

ಬೆಂಗಳೂರು :  ಜೆಡಿಎಸ್ ಗೆ ಅಧಿಕಾರ ಕೊಟ್ಟರೇ ಬೆಂಗಳೂರು ಕೆರೆಗಳಿಗೆ ನದಿ ನೀರು ಹರಿಸಲು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂಕಲ್ಪ ಮಾಡಿದ್ದಾರೆ.

Related posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026
auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

August 4, 2026

ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿರುವ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗಾಂಧಿನಗರದಲ್ಲಿರುವ ಅಣ್ಣಮ್ಮ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ಕೊಟ್ಟು ಐದು ವರ್ಷಗಳ ಸರ್ಕಾರ ರಚನೆ ಮಾಡಲು ಜನರು ಬೆಂಬಲ ನೀಡಿದರೆ, ನೀರಿನ ವಿಷಯದಲ್ಲಿ ಬೆಂಗಳೂರು ಜನರು ಎದುರಿಸುತ್ತಿರುವ ಎಲ್ಲ ಸಂಸ್ಥೆಗಳನ್ನು ಬಗೆಹರಿಸಲಾಗುವುದು ಎಂದು ಘೋಷಿಸಿದರು.

EX CM H D KUMARSWAMY PROMISES TO PROVIDE WATER TO BENGALURU  saaksha tv
EX CM H D KUMARSWAMY PROMISES TO PROVIDE WATER TO BENGALURU saaksha tv

ಅಲ್ಲದೇ ಮುಂದುವರೆದು ಮಾತನಾಡಿದ ಕುಮಾರಸ್ವಾಮಿ, ಜಲ ಮೂಲಗಳು ರಕ್ಷಿಸಿ ಅದನ್ನು ಅದನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ.

ಕೆರೆಗಳನ್ನು ಉತ್ತಮಪಡಿಸಿ ಅವುಗಳಿಗೆ ನದಿ ನೀರು ತುಂಬಿಸುವ ಕೆಲಸ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇನ್ನು ನಾಳೆ ನೆಲಮಂಗಲದಲ್ಲಿ ಜಲಧಾರೆಯ ಬೃಹತ್ ಸಮಾವೇಶ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸುಮಾರು ಐದರಿಂದ ಆರು ಲಕ್ಷ ಜನರು ಭಾಗವಹಿಸುವ ಸಾಧ್ಯತೆಗಳಿವೆ. EX CM H D KUMARSWAMY PROMISES TO PROVIDE WATER TO BENGALURU 

Tags: #Saaksha TVbangaloreH D KUMARASWAMYJDS
ShareTweetSendShare
Join us on:

Related Posts

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

ಎಲ್ಲಾ ಹೋಟೆಲ್‌ಗಳಲ್ಲಿ ಬಿಸಿ ನೀರು ಕಡ್ಡಾಯಕ್ಕೆ ಆರೋಗ್ಯ ಇಲಾಖೆ ಸಜ್ಜು

by Shwetha
August 4, 2026
0

ರಾಜ್ಯದ ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗಿದೆ. ಶಾಲೆಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟಕ್ಕೆ ನಿರ್ಬಂಧ ಹೇರಿದ ಬಳಿಕ, ಇದೀಗ ರಾಜ್ಯದ...

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಭುಗಿಲೆದ್ದ ಅಸಮಾಧಾನದ ಕಿಚ್ಚು: ತನ್ವೀರ್ ಸೇಠ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಬೀದಿಗಿಳಿದು ಪ್ರತಿಭಟನೆ

by Shwetha
August 4, 2026
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಿಗೆ ಮಂತ್ರಿಗಿರಿ ಕೈತಪ್ಪಿದ್ದರಿಂದ ರಾಜ್ಯದ ವಿವಿಧೆಡೆ...

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

ಕಾವೇರಿ ವಿವಾದ: ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by Shwetha
August 4, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೊಮ್ಮೆ ತೀವ್ರಗೊಂಡಿದ್ದು, ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಜುಲೈ 30ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram