13 ಅಥವಾ 14 ರಂದು ಸಂಪುಟ ವಿಸ್ತರಣೆ : ಸಿಎಂ
ಬೆಂಗಳೂರು : 13 ಅಥವಾ 14 ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಉಸ್ತುವಾರಿ ಅರುಣ್ ಸಿಂಗ್ ಅವರ ಸಮ್ಮುಖದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ಸರ್ಜರಿಯ ಚಟುವಟಿಕೆಗಳು ಆರಂಭವಾಗಿವೆ.
ಸಿಎಂ ಬಿಎಸ್ ವೈ ಭಾನುವಾರ ದೆಹಲಿ ತೆರಳಿ ಪಕ್ಷದ ಬಿಗ್ ಬಾಸ್ ಗಳ ಬಳಿ ಸಂಪುಟ ವಿಸ್ತರಣೆಗೆ ಅನುಮತಿ ಪಡೆದು ಬಂದಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ಇಂದು ಈ ಬಗ್ಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಂಪುಟಕ್ಕೆ ಏಳು ಮಂದಿ ಶಾಸಕರು ಸೇರ್ಪಡೆಯಾಗಲಿದ್ದಾರೆ.
13 ಅಥವಾ 14 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಪ್ರಮಾಣ ವಚನ ನಡೆಯಲಿದೆ ಎಂದಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









