ADVERTISEMENT
Monday, November 10, 2025
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Astrology

ಈ 4 ರಾಶಿಯವರಿಗೆ ವಿಪರೀತ ರಾಜಯೋಗ; ಬಾರಿ ಅದೃಷ್ಟ ಶುರುವಾಗುತ್ತದೆ

8-10-2023 ಶನಿವಾರ ಖಂಡಗ್ರಾಸ ಚಂದ್ರಗ್ರಹಣ

Author2 by Author2
October 26, 2023
in Astrology, ಜ್ಯೋತಿಷ್ಯ
Share on FacebookShare on TwitterShare on WhatsappShare on Telegram

ಶೋಭಕೃತ್‌ ಸಂವತ್ಸರದ
ಆಶ್ವಯುಜ ಶುಕ್ಲ ಹುಣ್ಣಿಮೆ
ತಾ. 28-10-2023 ಶನಿವಾರ
ಮಧ್ಯರಾತ್ರಿ ಕಳೆದು ಅಶ್ವಿನಿ ನಕ್ಷತ್ರ ಮೇಷ ರಾಶಿಯಲ್ಲಿ ಚಂದ್ರನಿಗೆ ರಾಹುಗ್ರಸ್ತ ಗ್ರಹಣವು ಸಂಭವಿಸಲಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Related posts

Activate Lord Shukra’s Energy for Unexpected Money Flow

ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ ಮಾಡಿ

November 9, 2025
Lighting Mahalakshmi Lamps for money

ಈ ದೀಪಗಳನ್ನು ಬೆಳಗಿಸಿ ಮಹಾಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ಪ್ರಾಪ್ತಿಯಾಗುತ್ತದೆ

November 9, 2025

.ಶುಭ ಫಲ :- ಮಿಥುನ, ಕರ್ಕಾಟಕ, ಮಕರ, ಕುಂಭ
ಮಿಶ್ರ ಫಲ :- ಸಿಂಹ, ತುಲಾ, ಧನಸ್ಸು, ಮೀನ ‌
ಅಶುಭ ಫಲ :- ಮೇಷ, ವೃಷಭ, ಕನ್ಯಾ, ವೃಶ್ಷಿಕ

ದೇವಳದಲ್ಲಿ ರಾತ್ರಿ ಪೂಜೆ 6.30pm ಒಳಗೆ ನಡೆಸತಕ್ಕದ್ದು

28-10-2023 ಖಂಡಗ್ರಾಸ ಚಂದ್ರ ಗ್ರಹಣ ಉಡುಪಿಯಲ್ಲಿ ಗ್ರಹಣ ಸ್ಪರ್ಶ ಮೋಕ್ಷಾದಿಗಳು
28 ಶನಿವಾರ ಮಧ್ಯರಾತ್ರಿ 12am ನಂತರ
ಗ್ರಹಣ ಸ್ಪರ್ಶ
: 12.57am
ಗ್ರಹಣ ಮೋಕ್ಷ
2.27 a.m.

 

ಮಿಥುನನಿಮ್ಮ ಅತ್ಯಂತ ಪ್ರೀತಿಯ ಕನಸು ನನಸಾಗುತ್ತದೆ. ಆದರೆ ತುಂಬಾ ಸಂತೋಷ ಸ್ವಲ್ಪ ಸಮಸ್ಯೆಗಳನ್ನು ಉಂಟುಮಾಡಬಹುದಾದ್ದರಿಂದ ನಿಮ್ಮ ಉತ್ಸಾಹವನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ. ಹಣದ ಪ್ರಾಮುಖ್ಯತೆ ನಿಮಗೆ ಚೆನ್ನಾಗಿ ಗೊತ್ತಿದೆ, ಆದ್ದರಿಂದ ಇಂದು ನಿಮ್ಮ ಮೂಲಕ ಉಳಿಸಲಾಗಿರುವ ಹಣ ನಿಮ್ಮ ತುಂಬಾ ಕೆಲಸಕ್ಕೆ ಬರಬಹುದು ಮತ್ತು ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ನಿಮ್ಮ ವಿಚಿತ್ರ ವರ್ತನೆಯ ಹೊರತಾಗಿಯೂ ಸಂಗಾತಿ ಸಹಕಾರಿಯಾಗಿರುತ್ತಾರೆ. ಇದನ್ನು ಒಂದು ವಿಶೇಷ ದಿನವಾಗಿಸಲು ದಯೆ ಮತ್ತು ಪ್ರೀತಿಯ ಸಣ್ಣ ತುಣುಕುಗಳನ್ನು ನೀಡಿ.ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಜ್ಯೋತಿಷ್ಯರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಕರ್ಕಾಟಕ ರಾಶಿ ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸದ ವೇಳಾಪಟ್ಟಿ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಇಂದಿನವರೆಗೂ ಹಣವನ್ನು ಯೋಚಿಸದೆ ಖರ್ಚು ಮಾಡುತ್ತ್ತಿದ್ದ ಜನರು, ಅವರಿಗೆ ಇಂದು ಹಣದ ತುಂಬಾ ಅಗತ್ಯವಿರಬಹುದು ಮತ್ತು ಜೀವನದಲ್ಲಿ ಹಣದ ಏನು ಮೌಲ್ಯವಿದೆ ಎಂದು ನಿಮಗೆ ಅರ್ಥವಾಗಬಹುದು. ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ.ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಜ್ಯೋತಿಷ್ಯರು ನಂ:- 8548998564

ಮಕರ ರಾಶಿ ಒಂದು ಹಂತವನ್ನು ದಾಟಿ ನಿಮ್ಮನ್ನು ದಂಡಿಸಬೇಡಿ ಮತ್ತು ಸರಿಯಾದ ವಿಶ್ರಾಂತಿ ತೆಗೆದುಕೊಳ್ಳಿ. ಆಪ್ತ ಸ್ನೇಹಿತನ ಸಹಾಯದಿಂದ ಇಂದು ಕೆಲವು ವ್ಯಾಪಾರಿಗಳಿಗೆ ಹಣದ ಲಾಭವಾಗುವ ಸಾಧ್ಯತೆ ಇದೆ. ಈ ಹಣ ನಿಮ್ಮ ಅನೇಕ ಸಮಸೆಗಳನ್ನು ದೂರ ಮಾಡಬಹುದು. ನಿಮ್ಮ ಬಿಡುವಿನ ವೇಳೆಯನ್ನು ನಿಮ್ಮ ಮನೆಯ ಸೌಂದರ್ಯ ಹೆಚ್ಚಿಸಲು ಬಳಸಿ. ನೀವು ಕುಟುಂಬಕ್ಕೆ ಇದರಿಂದ ಸಂತೋಷವಾಗುತ್ತದೆ. ಇದನ್ನು ಒಂದು ವಿಶೇಷ ದಿನವಾಗಿಸಲು ದಯೆ ಮತ್ತು ಪ್ರೀತಿಯ ಸಣ್ಣ ತುಣುಕುಗಳನ್ನು ನೀಡಿ. ಇಂದು ತಕ್ಷಣ ಗಮನ ಬೇಕಾಗಿರುವ ಬಹಳಷ್ಟು ಸಮಸ್ಯೆಗಳಿರುತ್ತವೆ.ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಜ್ಯೋತಿಷ್ಯರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ತುಲಾನಿಮ್ಮ ಆರೋಗ್ಯದ ಬಗ್ಗೆ ವಿಶೇಷವಾಗಿ ರಕ್ತದೊತ್ತಡ ರೋಗಿಗಳ ಬಗ್ಗೆ ಸ್ವಲ್ಪ ಜಾಗ್ರತೆಯಿಂದಿರಿ. ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಕಣ್ಣೀರನ್ನು ಒಬ್ಬ ವಿಶೇಷ ಸ್ನೇಹಿತ ಒರೆಸಬಹುದು. ಸಮಯಕ್ಕಿಂತ ಹೆಚ್ಚು ಏನು ಇಲ್ಲ. ಆದ್ದರಿಂದ ನೀವು ಸಮಯವನ್ನು ಚೆನ್ನಾಗಿ ಬಳಸುತ್ತೀರಿ ಆದರೆ ಕೆಲವೊಮ್ಮೆ ನೀವು ಜೀವನವನ್ನು ಸುಲಭವಾಗಿ ಹೊಂದಿಕೊಳ್ಳುವ ಅಗತ್ಯವಿದೆ ಮತ್ತು ನಿಮ್ಮ ಮನೆ ಕುಟುಂಬದೊಂದಿಗೆ ಸಮಯವನ್ನು ಕಳೆಯುವ ಅಗತ್ಯವಿದೆ.ನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ ಪಂಡಿತ್ ಜ್ಞಾನೇಶ್ವರ್ ರಾವ್ 8548998564.

ಧನುಮನೆಯಲ್ಲಿ ಕೆಲಸ ಮಾಡುವಾಗ ವಿಶೇಷ ಎಚ್ಚರ ವಹಿಸಿ. ಮನೆ ಬಳಕೆಯ ವಸ್ತುಗಳ ಯಾವುದೇ ಅಸಡ್ಡೆಯ ಬಳಕೆ ನಿಮಗೆ ಸಮಸ್ಯೆ ಉಂಟುಮಾಡಬಹುದು. ಸಹೋದರ-ಸಹೋದರಿಯರ ಸಹಾಯದಿಂದ ಇಂದು ನೀವು ಅರ್ಹ್ತಿಕವಾಗಿ ಲಾಭವನ್ನು ಪಡೆಯಬಹುದು. ನಿಮ್ಮ ಸಹೋದರ ಸಹೋದರಿಯರ ಸಲಹೆ ತೆಗೆದುಕೊಳ್ಳಿ ಅಗತ್ಯವಿದ್ದರೆ ಸ್ನೇಹಿತರು ನಿಮ್ಮ ನೆರವಿಗೆ ಬರುತ್ತಾರೆ. ಇಂದು ಪ್ರೇಮ ಜೀವನದ ವಿವಾದಾತ್ಮಕವಾಗಿರಬಹುದು. ಜೀವನದಲ್ಲಿ ನಡೆಯುತ್ತಿರುವ ಅಡಚಣೆಗಳ ನಡುವೆ ಇಂದು ನಿಮಗೆ ನಿಮಗಾಗಿ ಸಮಯ ಸಿಗುತ್ತದೆ ಮತ್ತು ನಿಮ್ಮ ನೆಚ್ಚಿನ ಕೆಲಸಗಳನ್ನು ಮಾಡಲು ನಿಮಗೆ ಸಾಧ್ಯವಾಗುತ್ತದೆ. ಒಬ್ಬ ಸಂಬಂಧಿ, ಸ್ನೇಹಿತರು, ಅಥವಾ ನೆರೆಯವರು ಇಂದು ನಿಮ್ಮ ವೈವಾಹಿಕ ಜೀವನಕ್ಕೆ ಆತಂಕವುಂಟುಮಾಡಬಹುದುನಿಮ್ಮ ಜೀವನದ ಯಾವುದೇ ಕಠಿಣ ಸಮಸ್ಯೆಗಳಿಗೆ ಎರಡು ದಿನದಲ್ಲಿ ಚಾಲೆಂಜ್ ಪರಿಹಾರ ಕರೆ ಮಾಡಿ

*ಚಂದ್ರಗ್ರಹಣಕ್ಕೆ ಸಂಬಂಧಿಸಿದ ನಿಯಮಗಳು

-, ಗ್ರಹಣದ 9 ಗಂಟೆಗಳ ಮೊದಲು ಚಂದ್ರಗ್ರಹಣದ ಸೂತಕ ಅವಧಿಯು ಪ್ರಾರಂಭವಾಗುತ್ತದೆ.

ಗ್ರಹಣದ ಎರಡು ಯಾಮದ ಮೊದಲು ದೇವಾಲಯದಲ್ಲಿ ಪೂಜೆಗಳು ಮುಗಿದಿರಬೇಕು. (ಒಂದು ಯಾಮ 3 ಗಂಟೆ)

ಸೂತಕ ಕಾಲದ ಆರಂಭದ ನಂತರ, ಪೂಜೆ ಇತ್ಯಾದಿ ಶುಭ ಕಾರ್ಯಗಳನ್ನು ಮಾಡಲಾಗುವುದಿಲ್ಲ.

– ಚಂದ್ರಗ್ರಹಣದ ಸಮಯದಲ್ಲಿ ಪ್ರಯಾಣ ಮಾಡುವುದು ತುಂಬಾ ಅಶುಭವೆಂದು ಪರಿಗಣಿಸಲಾಗಿದೆ.ಆದ್ದರಿಂದ, ಗ್ರಹಣ ಅವಧಿಯಲ್ಲಿ ಪ್ರಯಾಣವನ್ನು ತಪ್ಪಿಸಬೇಕು.

– ಚಂದ್ರಗ್ರಹಣದ ಸಮಯದಲ್ಲಿ ಮಲಗಬಾರದು ‌

”
ಈ ದಿನ ಸಂಜೆ 4-00 ಗಂಟೆಯವರೆಗೆ ಭೋಜನಕ್ಕೆ ಅವಕಾಶ ಇರುತ್ತದೆ.

ತದ ನಂತರ ಆಹಾರ ಸೇವನೆ ಇಲ್ಲ.

– ಮಕ್ಕಳು, ವೃದ್ಧರು, ಅಶಕ್ತರು ಮತ್ತು ಅನಾರೋಗ್ಯ ವ್ಯಕ್ತಿಗಳು ಸೂರ್ಯಾಸ್ತದ ಸಮಯದವರೆಗೂ 7pm ಆಹಾರ ಸೇವನೆ ಮಾಡಬಹುದು.

– ಗ್ರಹಣ ಸಮಯದಲ್ಲಿ ಗ್ರಹಣ ಶಾಂತಿ ಹಾಗೂ ಜಪ – ತಪ, ಅನುಷ್ಠಾನ, ಸಹಸ್ರ ನಾಮ ಪಠಣ ಮಾಡುವುದು ಉತ್ತಮ.

– ದಾನ ಮಾಡಿ. (ಅರಿಷ್ಟ ಪ್ರಭಾವದಿಂದ ಮುಕ್ತಿ ಪಡೆಯಲು ನವಗ್ರಹ ಸಹಿತ ಗ್ರಹಣ ಶಾಂತಿ ಮಾಡಿಸಬಹುದು).

​ಗ್ರಹಣ ಮಂತ್ರ

ಈ ಕೆಳಗಿನ ಶ್ಲೋಕವನ್ನು ಗ್ರಹಣಕಾಲದಲ್ಲಿ ಬಿಳಿ ವಸ್ತ್ರದಲ್ಲಿ ಅಕ್ಕಿ ಕಪ್ಪು ವಸ್ತ್ರದಲ್ಲಿ ಉದ್ದು ತೆಗೆದಿರಿಸಿ ಜಪ ಮಾಡಿ ದಾನ ಮಾಡುವುದರಿಂದ ಶುಭವಾಗುವುದು.

ಶ್ಲೋಕ :
ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |
ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || ‌ ‌ ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಚಂದ್ರ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು ||
‌

– ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು. ‌ ‌

– ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ದೇವರಿಗೆ ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು. ‌

‌- ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು.

– ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.

– ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಬೆ ಅಥವಾ ತುಳಸಿ ಅಥವಾ ಗರಿಕೆ ಯನ್ನು ಹಾಕಿರಬೇಕು.

– ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು

ಗ್ರಹಣ ಕಾಲದಲ್ಲಿ ನವಗ್ರಹ ಸಹಿತವಾಗಿ ಗ್ರಹಣ ಶಾಂತಿ ಮಾಡಲಾಗುತ್ತದೆ
ಗ್ರಹಣ ಶಾಂತಿ ಮಾಡಿಸುವವರು ನಿಮ್ಮ ಹೆಸರು ನಕ್ಷತ್ರವನ್ನು ತಿಳಿಸುವುದು
ಗ್ರಹಣ ಶಾಂತಿ ಹವನದ ಕಾಣಿಕೆ 201/-
ವಿಭೂತಿ ಪ್ರಸಾದವನ್ನು ನಿಮ್ಮ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಲಾಗುತ್ತದೆ

ಲೇಖನ: ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ಧಾರ್ಮಿಕಚಿಂತಕರು,ಜೋತಿಷ್ಯರು ,ಸಲಹೆಗಾರರು,
ಸಂಶೋಧಕರು. ಹಾಗು ಬರಹಗಾರರು✍

Tags: Extreme Rajayoga for these 4 Rasis; Sometimes luck begins
ShareTweetSendShare
Join us on:

Related Posts

Activate Lord Shukra’s Energy for Unexpected Money Flow

ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ ಮಾಡಿ

by Saaksha Editor
November 9, 2025
0

ಪ್ರತಿಯೊಬ್ಬ ಮನುಷ್ಯನಿಗೂ ಅನಿರೀಕ್ಷಿತ ಸಮಯದಲ್ಲಿ ಅನಿರೀಕ್ಷಿತ ಹಣದ ಅವಶ್ಯಕತೆ ಖಂಡಿತ. ಆ ಸಮಯದಲ್ಲಿ ಯಾರಿಂದಲೋ ಸಾಲ ಮಾಡಬೇಕಾದ ಪರಿಸ್ಥಿತಿ ಬರುತ್ತದೆ. ಹಾಗಾಗದಿದ್ದರೆ ಒಂದಿಷ್ಟು ಚಿನ್ನಾಭರಣಗಳನ್ನು ಅಡಮಾನವಿಟ್ಟು ಹಣ...

Lighting Mahalakshmi Lamps for money

ಈ ದೀಪಗಳನ್ನು ಬೆಳಗಿಸಿ ಮಹಾಲಕ್ಷ್ಮಿಯನ್ನು ಪೂಜಿಸುವುದರಿಂದ ಸಂಪತ್ತು ಪ್ರಾಪ್ತಿಯಾಗುತ್ತದೆ

by Saaksha Editor
November 9, 2025
0

ಜೀವನದಲ್ಲಿ ಎಲ್ಲಾ ರೀತಿಯ ಪ್ರಯೋಜನಗಳನ್ನು ಪಡೆಯಲು, ವಿಶೇಷ ಜೀವನವನ್ನು ನಡೆಸಲು ಮತ್ತು ಇತರರು ಗೌರವಿಸುವ ರೀತಿಯಲ್ಲಿ ತಮ್ಮ ಜೀವನವನ್ನು ನಡೆಸಲು ಬಯಸುವ ಪ್ರತಿಯೊಬ್ಬ ವ್ಯಕ್ತಿಗೂ ಸಂಪತ್ತು ಬಹಳ...

ದಿನ ಭವಿಷ್ಯ (29-10-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (09-11-2025) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
November 9, 2025
0

ನವೆಂಬರ್ 09, 2025 ರ ನಿಮ್ಮ ರಾಶಿ ಭವಿಷ್ಯ ಇಲ್ಲಿದೆ. 1. ಮೇಷ ರಾಶಿ (Aries) - (ಚೂ, ಚೆ, ಚೋ, ಲ, ಲಿ, ಲು, ಲೆ,...

How Ashwini Kumar Got His Horse Face

ಅಶ್ವಿನಿ ಕುಮಾರರಿಗೆ ಕುದುರೆಮುಖ ಹೇಗೆ ಬಂತು ತಿಳಿಯಿರಿ  

by Saaksha Editor
November 8, 2025
0

ಅಶ್ವಿನಿದೇವತೆಗಳ ಮಹತ್ವ ವೈದ್ಯ ದೇವತೆಗಳು ಋಗ್ವೇದದಲ್ಲಿ ದೈವಿಕ ಅವಳಿ ಕುದುರೆ ಸವಾರರು, ಮೋಡಗಳ ದೇವತೆಗಳು ಇವರು ಸೂರ್ಯೋದಯ ಮತ್ತು ಸೂರ್ಯಾಸ್ತದ ಹೊಳಪನ್ನು ಸಂಕೇತಿಸುತ್ತಾರೆ. ಸೂರ್ಯೋದಯಕ್ಕೆ ಮುಂಚೆ ಆಕಾಶದಲ್ಲಿ...

Kushmanda deepa Remove Difficulties, Find Peace

ಕೂಷ್ಮಾಂಡ ಪ್ರಯೋಗ ಕಷ್ಟಗಳು ದೂರವಾಗಿ ನೆಮ್ಮದಿ ಜೀವನ ನಿಮ್ಮದಾಗುತ್ತದೆ   ‌ 

by Saaksha Editor
November 8, 2025
0

ನಮ್ಮ ದೈನಂದಿನ ಜೀವನದಲ್ಲಿ ಹಲವು ರೀತಿಯಾದಂತಹ ಸಮಸ್ಯೆಗಳು ಎದುರಾಗುತ್ತಾ ಇರುತ್ತದೆ ಆದರೆ ಎಲ್ಲವೂ ಒಂದೇ ರೀತಿಯಾಗಿ ಇರುವುದಿಲ್ಲ ಮತ್ತು ಕೆಲವೊಂದು ಯಾವ ರೀತಿಯಾಗಿ ನಮ್ಮನ್ನು ಹಿಂಸೆ ಮಾಡುತ್ತಾ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2025 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2025 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram